1 Kings · chapter 1 · verse 18
1 Kings 1:18 in Kannada
ಆದರೆ ಇಗೋ, ಅರಸನಾಗಿರುವ ನನ್ನ ಒಡೆಯ ನಾದ ನೀನು ಅರಿಯದೆ ಇರುವಾಗ ಅದೋನೀಯನು ಆಳುತ್ತಾನೆ.
Aadare igo, arasanaagiruva nanna odeya naada neenu ariyade iruvaaga adoneeyanu aaluttaane.
1 Kings 1:18 in English
- King James Version (KJV)
- And now, behold, Adonijah reigneth; and now, my lord the king, thou knowest [it] not:
- World English Bible (WEB)
- Now, behold, Adonijah reigns; and you, my lord the king, don’t know it.
- American Standard Version (ASV)
- And now, behold, Adonijah reigneth; and thou, my lord the king, knowest it not:
- Bible in Basic English (BBE)
- And now, see, Adonijah has made himself king without my lord's knowledge;
- Darby Translation (DBY)
- And now behold, Adonijah is king; and now, my lord the king, thou knowest it not.
- Webster's Bible (WBS)
- And now, behold, Adonijah reigneth; and now, my lord the king, thou knowest [it] not:
- Young's Literal Translation (YLT)
- and now, lo, Adonijah hath reigned, and now, my lord, O king, thou hast not known;
Read in context
- 16ಅರ ಸನು ಅತಿವೃದ್ಧನಾಗಿರುವದರಿಂದ ಶೂನೇಮ್ಯಳಾದ ಅಬೀಷಗ್‌ಳು ಅರಸನಿಗೆ ಸೇವೆಮಾಡುತ್ತಾ ಇದ್ದಳು. ಬತ್ಷೆಬೆಳು ಬಾಗಿ ಅರಸನಿಗೆ ವಂದನೆ ಮಾಡಿದಳು. ಅರಸನು--ನಿನಗೇನು ಬೇಕು ಅಂದನು.
- 17ಆಕೆಯು ಅವನಿಗೆ--ನನ್ನ ಒಡೆಯನೇ, ನಿಶ್ಚಯವಾಗಿ ನಿನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಆಳುವನೆಂದೂ ಅವನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನೀನು ನಿನ್ನ ದಾಸಿಗೆ ನಿನ್ನ ದೇವರಾದ ಕರ್ತನ ಹೆಸರಿನಲ್ಲಿ ಪ್ರಮಾಣಮಾಡಿದಿ.
- 18ಆದರೆ ಇಗೋ, ಅರಸನಾಗಿರುವ ನನ್ನ ಒಡೆಯ ನಾದ ನೀನು ಅರಿಯದೆ ಇರುವಾಗ ಅದೋನೀಯನು ಆಳುತ್ತಾನೆ.
- 19ಇದಲ್ಲದೆ ಅವನು ಬಹಳ ಎತ್ತುಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಯಾಜಕನಾದ ಎಬ್ಯಾತಾರನನ್ನೂ ಸೈನ್ಯಾಧಿಪತಿಯಾದ ಯೋವಾಬನನ್ನೂ ಕರೆದಿದ್ದಾನೆ.
- 20ಆದರೆ ನಿನ್ನ ಸೇವಕನಾದ ಸೊಲೊಮೋನನನ್ನು ಅವನು ಕರೆಯಲಿಲ್ಲ. ಆದದರಿಂದ ಅರಸನಾದ ನನ್ನ ಒಡೆಯನೇ, ನಿನ್ನ ತರುವಾಯ ನನ್ನ ಒಡೆಯನಾದ ಅರಸನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನಾ ರೆಂದು ನೀನು ಹೇಳುವ ಹಾಗೆ ಸಮಸ್ತ ಇಸ್ರಾಯೇಲ್ಯರ ಕಣ್ಣುಗಳು ನಿನ್ನ ಮೇಲೆ ಇರುತ್ತವೆ.
Cross references
- 1 Kings 1:24 1 ಅರಸುಗಳು 1:24ಅದೋನೀಯನು ನನ್ನ ತರುವಾಯ ಆಳುವನೆಂದೂ ನಿನ್ನ ಸಿಂಹಾಸನದ ಮೇಲೆ ಕುಳಿತು ಕೊಳ್ಳುವನೆಂದೂ ನೀನು ಹೇಳಿದ್ದು ಹೌದೋ?
- Acts 3:17 ಅಪೊಸ್ತಲರ ಕೃತ್ಯಗಳು 3:17ಈಗ ಸಹೋದರರೇ, ನಿಮ್ಮ ಅಧಿಕಾರಿಗಳು ತಿಳಿಯದೆ ಮಾಡಿದಂತೆ ನೀವೂ ಇದನ್ನು ಮಾಡಿದಿ ರೆಂದು ನಾನು ಬಲ್ಲೆನು.
- 2 Samuel 15:10 2 ಸಮುವೇಲನು 15:10ಆದರೆ ಅಬ್ಷಾಲೋಮನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಗೆ ಪಾಳತಿಗಾರರನ್ನು ಕಳುಹಿಸಿ ಅವರಿಗೆ--ನೀವು ತುತೂರಿಯ ಶಬ್ದ ಕೇಳಿದಾಗ ಅಬ್ಷಾಲೋಮನು ಹೆಬ್ರೋನಿನಲ್ಲಿ ಆಳುತ್ತಾನೆಂದು ಹೇಳಿರಿ ಅಂದನು.
- 1 Kings 1:11 1 ಅರಸುಗಳು 1:11ಆಗ ನಾತಾನನು ಸೊಲೊಮೋನನ ತಾಯಿ ಯಾದ ಬತ್ಷೆಬಳಿಗೆ--ನಮ್ಮ ಒಡೆಯನಾದ ದಾವೀದನು ಅರಿಯದಿರುವಾಗ ಹಗ್ಗೀತಳ ಮಗನಾದ ಅದೋನೀ ಯನು ಆಳುತ್ತಾನೆಂದು ನೀನು ಕೇಳಲಿಲ್ಲವೋ?
- 1 Kings 1:5 1 ಅರಸುಗಳು 1:5ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು--ನಾನೇ ಅರಸನಾಗಿರಬೇಕು ಅಂದುಕೊಂಡು ತನಗೋಸ್ಕರ ರಥಗಳನ್ನೂ ರಾಹುತ ರನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿ ಮನುಷ್ಯರನ್ನೂ ಸಿದ್ಧಮಾಡಿದನು.
- 1 Kings 1:27 1 ಅರಸುಗಳು 1:27ಅರಸನಾದ ನನ್ನ ಒಡೆಯನಿಂದ ಈ ಕಾರ್ಯ ವಾಯಿತೋ? ಅರಸನಾದ ನನ್ನ ಒಡೆಯನು ತನ್ನ ತರುವಾಯ ತನ್ನ ಸಿಂಹಾಸನದ ಮೇಲೆ ಕುಳಿತು ಕೊಳ್ಳುವವನು ಯಾರೆಂದು ನಿನ್ನ ಸೇವಕನಾದ ನನಗೆ ನೀನು ತಿಳಿಸದೆ ಹೋದಿಯೋ ಅಂದನು.