1 Kings · chapter 1 · verse 19
1 Kings 1:19 in Kannada
ಇದಲ್ಲದೆ ಅವನು ಬಹಳ ಎತ್ತುಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಯಾಜಕನಾದ ಎಬ್ಯಾತಾರನನ್ನೂ ಸೈನ್ಯಾಧಿಪತಿಯಾದ ಯೋವಾಬನನ್ನೂ ಕರೆದಿದ್ದಾನೆ.
Idallade avanu bahala ettugalannoo kobbida pashugalannoo kurigalannoo kollisi arasana makkalellarannoo yaajakanaada ebyaataaranannoo sainyaadhipatiyaada yovaabanannoo karediddaane.
1 Kings 1:19 in English
- King James Version (KJV)
- And he hath slain oxen and fat cattle and sheep in abundance, and hath called all the sons of the king, and Abiathar the priest, and Joab the captain of the host: but Solomon thy servant hath he not called.
- World English Bible (WEB)
- He has slain cattle and fatlings and sheep in abundance, and has called all the sons of the king, Abiathar the priest, and Joab the captain of the army; but he hasn’t called Solomon your servant.
- American Standard Version (ASV)
- and he hath slain oxen and fatlings and sheep in abundance, and hath called all the sons of the king, and Abiathar the priest, and Joab the captain of the host; but Solomon thy servant hath he not called.
- Bible in Basic English (BBE)
- And has put to death oxen and fat beasts and sheep in great numbers, and has sent for all the sons of the king, and Abiathar the priest, and Joab, the captain of the army; but he has not sent for Solomon your servant.
- Darby Translation (DBY)
- And he has sacrificed oxen and fatted cattle and sheep in abundance, and has invited all the sons of the king and Abiathar the priest and Joab the captain of the host; but Solomon thy servant has he not invited.
- Webster's Bible (WBS)
- And he hath slain oxen, and fat cattle, and sheep in abundance, and hath called all the sons of the king, and Abiathar the priest, and Joab the captain of the host: but Solomon thy servant hath he not called.
- Young's Literal Translation (YLT)
- and he sacrificeth ox, and fatling, and sheep in abundance, and calleth for all the sons of the king, and for Abiathar the priest, and for Joab head of the host — and for Solomon thy servant he hath not called.
Read in context
- 17ಆಕೆಯು ಅವನಿಗೆ--ನನ್ನ ಒಡೆಯನೇ, ನಿಶ್ಚಯವಾಗಿ ನಿನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಆಳುವನೆಂದೂ ಅವನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನೀನು ನಿನ್ನ ದಾಸಿಗೆ ನಿನ್ನ ದೇವರಾದ ಕರ್ತನ ಹೆಸರಿನಲ್ಲಿ ಪ್ರಮಾಣಮಾಡಿದಿ.
- 18ಆದರೆ ಇಗೋ, ಅರಸನಾಗಿರುವ ನನ್ನ ಒಡೆಯ ನಾದ ನೀನು ಅರಿಯದೆ ಇರುವಾಗ ಅದೋನೀಯನು ಆಳುತ್ತಾನೆ.
- 19ಇದಲ್ಲದೆ ಅವನು ಬಹಳ ಎತ್ತುಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಯಾಜಕನಾದ ಎಬ್ಯಾತಾರನನ್ನೂ ಸೈನ್ಯಾಧಿಪತಿಯಾದ ಯೋವಾಬನನ್ನೂ ಕರೆದಿದ್ದಾನೆ.
- 20ಆದರೆ ನಿನ್ನ ಸೇವಕನಾದ ಸೊಲೊಮೋನನನ್ನು ಅವನು ಕರೆಯಲಿಲ್ಲ. ಆದದರಿಂದ ಅರಸನಾದ ನನ್ನ ಒಡೆಯನೇ, ನಿನ್ನ ತರುವಾಯ ನನ್ನ ಒಡೆಯನಾದ ಅರಸನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನಾ ರೆಂದು ನೀನು ಹೇಳುವ ಹಾಗೆ ಸಮಸ್ತ ಇಸ್ರಾಯೇಲ್ಯರ ಕಣ್ಣುಗಳು ನಿನ್ನ ಮೇಲೆ ಇರುತ್ತವೆ.
- 21ಇಲ್ಲದಿದ್ದರೆ ಅರಸನಾದ ನನ್ನ ಒಡೆಯನು ತನ್ನ ಪಿತೃಗಳ ಸಂಗಡ ಮಲಗಿಕೊಂಡಿರುವಾಗ ನಾನೂ ನನ್ನ ಮಗನಾದ ಸೊಲೊಮೋನನೂ ಅಪರಾಧಿಗಳಾಗಿ ಎಣಿಸಲ್ಪಟ್ಟೇವು ಅಂದಳು.
Cross references
- 1 Kings 1:7–10 1 ಅರಸುಗಳು 1:7–10ಅಬ್ಷಾಲೋಮನ ತರು ವಾಯ ಅವನ ತಾಯಿ ಅವನನ್ನು ಹೆತ್ತಳು. ಅವನು ಚೆರೂಯಳ ಮಗನಾದ ಯೋವಾಬನ ಸಂಗಡಲೂ ಯಾಜಕನಾದ ಎಬ್ಯಾತಾರನ ಸಂಗಡಲೂ ಮಾತನಾ ಡಿದನು; ಅವರು ಅದೋನೀಯನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾಗಿದ್ದರು. ಆದರೆ ಯಾಜಕ ನಾದ ಚಾದೋಕನೂ ಯೆಹೋಯಾದಾವನ ಮಗ ನಾದ ಬೆನಾಯನೂ ಪ್ರವಾದಿಯಾದ ನಾತಾನನೂ ಶಿಮ್ಮಿಯೂ ರೇಗಿಯೂ ದಾವೀದನ ಪರಾಕ್ರಮ ಶಾಲಿಗಳೂ ಅದೋನೀಯನ ಸಂಗಡ ಹೋಗಲಿಲ್ಲ. ಆಗ ಅದೋನೀಯನು ರೋಗೆಲ್ ಬಳಿಯಲ್ಲಿರುವ ಚೋಹೆಲೆತ್ ಎಂಬ ಕಲ್ಲಿನ ಹತ್ತಿರ ಕುರಿಗಳನ್ನೂ ಎತ್ತುಗಳನ್ನೂ ಕೊಬ್ಬಿದ ಪಶುಗಳನ್ನೂ ಕೊಲ್ಲಿಸಿ ಅರಸನ ಮಕ್ಕಳಾದ ತನ್ನ ಸಮಸ್ತ ಸಹೋದರರನ್ನೂ ಅರಸನ ಸೇವಕರಾದ ಸಮಸ್ತ ಯೆಹೂದದ ಜನರನ್ನೂ ಕರೆದನು. ಆದರೆ ಪ್ರವಾದಿಯಾದ ನಾತಾನನನ್ನೂ ಬೆನಾಯನನ್ನೂ ಪರಾಕ್ರಮಶಾಲಿಗಳನ್ನೂ ತನ್ನ ಸಹೋ ದರನಾದ ಸೊಲೊಮೋನನನ್ನೂ ಕರೆಯಲಿಲ್ಲ.
- 1 Kings 1:25 1 ಅರಸುಗಳು 1:25ಈ ಹೊತ್ತು ಅವನು ಇಳಿದು ಹೋಗಿ ಎತ್ತು ಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಅನೇಕ ವಾಗಿ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಸೈನ್ಯಾಧಿಪತಿ ಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಕರೆದಿ ದ್ದಾನೆ. ಇಗೋ, ಅವರು ಅವನ ಮುಂದೆ ತಿಂದು, ಕುಡಿದು--ಅರಸನಾದ ಅದೋನೀಯನನ್ನು ದೇವರು ರಕ್ಷಿಸಲಿ ಎಂದು ಅನ್ನುತ್ತಾರೆ.
Original words (Hebrew)
- slain · H2076זָבַח zâbach
- oxen · H7794שׁוֹר shôwr
- cattle · H4806מְרִיא mᵉrîyʼ
- sheep · H6629צֹאן tsôʼn
- abundance · H7230רֹב rôb
- called · H7121קָרָא qârâʼ
- sons · H1121בֵּן bên
- king · H4428מֶלֶךְ melek
- Abiathar · H54אֶבְיָתָר ʼEbyâthâr
- priest · H3548כֹּהֵן kôhên
- Joab · H3097יוֹאָב Yôwʼâb
- captain · H8269שַׂר sar
- host · H6635צָבָא tsâbâʼ
- Solomon · H8010שְׁלֹמֹה Shᵉlômôh
- servant · H5650עֶבֶד ʻebed
- called · H7121קָרָא qârâʼ