1 Kings · chapter 1 · verse 2
1 Kings 1:2 in Kannada
ಆದದರಿಂದ ಅವನ ಸೇವಕರು ಅವನಿಗೆ--ಅರಸನಾದ ನಮ್ಮ ಒಡೆಯನಿ ಗೋಸ್ಕರ ಕನ್ನಿಕೆಯನ್ನು ಹುಡುಕುವೆವು; ಅವಳು ಅರಸನ ಬಳಿಯಲ್ಲಿ ನಿಂತು ಅವನನ್ನು ಆದರಿಸಿ ಅರಸನಾದ ನಮ್ಮ ಒಡೆಯನಿಗೆ ಬೆಚ್ಚಗೆ ಆಗುವ ಹಾಗೆ ಅವನ ಮಗ್ಗುಲಲ್ಲಿ ಮಲಗಲಿ ಅಂದರು.
Aadadarinda avana sevakaru avanige--arasanaada namma odeyani goskara kannikeyannu hudukuvevu; avalu arasana baliyalli nintu avanannu aadarisi arasanaada namma odeyanige bechchage aaguva haage avana maggulalli malagali andaru.
1 Kings 1:2 in English
- King James Version (KJV)
- Wherefore his servants said unto him, Let there be sought for my lord the king a young virgin: and let her stand before the king, and let her cherish him, and let her lie in thy bosom, that my lord the king may get heat.
- World English Bible (WEB)
- Therefore his servants said to him, “Let a young virgin be sought for my lord the king. Let her stand before the king, and cherish him; and let her lie in your bosom, that my lord the king may keep warm.”
- American Standard Version (ASV)
- Wherefore his servants said unto him, Let there be sought for my lord the king a young virgin: and let her stand before the king, and cherish him; and let her lie in thy bosom, that my lord the king may get heat.
- Bible in Basic English (BBE)
- So his servants said to him, Let search be made for a young virgin for my lord the king, to take care of him and be waiting on him; and you may take her in your arms, and so my lord the king will be warm.
- Darby Translation (DBY)
- And his servants said to him, Let there be found for my lord the king a young virgin; and let her stand before the king, and let her cherish him, and let her lie in thy bosom, that my lord the king may get warm.
- Webster's Bible (WBS)
- Wherefore his servants said to him, Let there be sought for my lord the king a young virgin: and let her stand before the king, and let her cherish him, and let her lie in thy bosom, that my lord the king may get heat.
- Young's Literal Translation (YLT)
- and his servants say to him, 'Let them seek for my lord the king a young woman, a virgin, and she hath stood before the king, and is to him a companion, and hath lain in thy bosom, and my lord the king hath heat.'
Read in context
- 1ಅರಸನಾದ ದಾವೀದನು ವೃದ್ಧನಾಗಿಯೂ ಬಹಳ ಪ್ರಾಯಹೋದವನಾಗಿಯೂ ಇರುವಾಗ ಅವನನ್ನು ವಸ್ತ್ರಗಳಿಂದ ಹೊದಿಸಿದರು; ಆದರೆ ಅವನಿಗೆ ಬೆಚ್ಚಗಾಗಲಿಲ್ಲ.
- 2ಆದದರಿಂದ ಅವನ ಸೇವಕರು ಅವನಿಗೆ--ಅರಸನಾದ ನಮ್ಮ ಒಡೆಯನಿ ಗೋಸ್ಕರ ಕನ್ನಿಕೆಯನ್ನು ಹುಡುಕುವೆವು; ಅವಳು ಅರಸನ ಬಳಿಯಲ್ಲಿ ನಿಂತು ಅವನನ್ನು ಆದರಿಸಿ ಅರಸನಾದ ನಮ್ಮ ಒಡೆಯನಿಗೆ ಬೆಚ್ಚಗೆ ಆಗುವ ಹಾಗೆ ಅವನ ಮಗ್ಗುಲಲ್ಲಿ ಮಲಗಲಿ ಅಂದರು.
- 3ಹಾಗೆಯೇ ಅವರು ಸೌಂದರ್ಯವತಿಯಾದ ಹುಡುಗಿಗೋಸ್ಕರ ಇಸ್ರಾ ಯೇಲಿನ ಮೇರೆಗಳಲ್ಲೆಲ್ಲಾ ಹುಡುಕಿ ಶೂನೇಮ್ಳಾದ ಅಬೀಷಗ್ಳನ್ನು ಕಂಡುಕೊಂಡು ಅವಳನ್ನು ಅರಸನ ಬಳಿಗೆ ಕರತಂದರು.
- 4ಈ ಸೌಂದರ್ಯವತಿಯಾದ ಹುಡುಗಿಯು ಅರಸನನ್ನು ಆದರಿಸಿ ಅವನನ್ನು ಸೇವಿ ಸುತ್ತಾ ಇದ್ದಳು; ಆದರೆ ಅರಸನು ಅವಳನ್ನು ಅರಿಯದೆ ಇದ್ದನು.
Cross references
- Ecclesiastes 4:11 ಪ್ರಸಂಗಿ 4:11ತಿರುಗಿ ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ; ಒಬ್ಬನು ಹೇಗೆ ಬೆಚ್ಚಗಾಗಿ ರುತ್ತಾನೆ?
- Genesis 16:5 ಆದಿಕಾಂಡ 16:5ಆಗ ಸಾರಯಳು ಅಬ್ರಾಮನಿಗೆ--ನನಗೆ ಆದ ಅನ್ಯಾಯವು ನಿನ್ನ ಮೇಲೆ ಇರಲಿ. ನಾನು ನನ್ನ ದಾಸಿಯನ್ನು ನಿನ್ನ ಮಗ್ಗುಲಿಗೆ ಕೊಟ್ಟೆನು. ಈಗ ಅವಳು ಗರ್ಭಿಣಿಯಾದ್ದರಿಂದ ನಾನು ಅವಳ ಕಣ್ಣಿಗೆ ತಿರಸ್ಕಾರವಾದೆನು. ದೇವರು ನಿನಗೂ ನನಗೂ ನ್ಯಾಯತೀರಿಸಲಿ ಅಂದಳು.
- Micah 7:5 ಮೀಕ 7:5ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ.
- 1 Samuel 16:21–22 1 ಸಮುವೇಲನು 16:21–22ಹಾಗೆಯೇ ಅವನು ಸೌಲನ ಬಳಿಗೆ ಬಂದು ಅವನ ಮುಂದೆ ನಿಂತನು. ಅವನು ದಾವೀದನನ್ನು ಬಹಳವಾಗಿ ಪ್ರೀತಿಮಾಡಿದನು. ಸೌಲನಿಗೆ ಇವನು ಆಯುಧ ಹೊರುವವನಾದನು. ಸೌಲನು ಇಷಯನ ಬಳಿಗೆ ಮನುಷ್ಯನನ್ನು ಕಳುಹಿಸಿ--ದಾವೀದನು ನನ್ನ ಸಮ್ಮುಖ ದಲ್ಲಿ ನಿಲ್ಲುವ ಹಾಗೆ ಕೇಳಿಕೊಳ್ಳುತ್ತೇನೆ; ಯಾಕಂದರೆ ನನ್ನ ಸಮ್ಮುಖದಲ್ಲಿ ಅವನಿಗೆ ದಯೆದೊರಕಿತು ಅಂದನು.ಹಾಗೆಯೇ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ತೆಗೆದು ಕೊಂಡು ತನ್ನ ಕೈಯಿಂದ ಬಾರಿಸುವನು. ಅದರಿಂದ ಸೌಲನು ಉಪಶಮನ ಹೊಂದಿ ಚೆನ್ನಾಗಿರುವನು; ದುರಾತ್ಮವು ಅವನನ್ನು ಬಿಟ್ಟು ಹೋಗುವದು.
- Deuteronomy 13:6 ಧರ್ಮೋಪದೇಶಕಾಂಡ 13:6ನಿನ್ನ ತಾಯಿಯ ಮಗನಾದ ನಿನ್ನ ಸಹೋದರ ನಾಗಲಿ ಮಗನಾಗಲಿ ಮಗಳಾಗಲಿ ಮಗ್ಗುಲಲ್ಲಿರುವ ಹೆಂಡತಿಯಾಗಲಿ ನಿನ್ನ ಪ್ರಾಣದಂತೆ ನಿನಗಿರುವ ಸ್ನೇಹಿತ ನಾಗಲಿ ನೀನೂ ನಿನ್ನ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು
- 2 Samuel 12:3 2 ಸಮುವೇಲನು 12:3ಆದರೆ ಬಡವನಿಗೆ ತಾನು ಕೊಂಡುಕೊಂಡ ಒಂದು ಚಿಕ್ಕ ಹೆಣ್ಣುಕುರಿ ಮರಿಯ ಹೊರತು ಬೇರೇನೂ ಇರಲಿಲ್ಲ. ಅದು ಅವನ ಸಂಗಡವೂ ಅವನ ಮಕ್ಕಳ ಸಂಗಡವೂ ಬೆಳೆದು ಅವನೊಡನೆ ಆಹಾರ ತಿಂದು ಅವನ ಪಾತ್ರೆಯಲ್ಲಿ ಕುಡಿದು ಅವನ ಮಗ್ಗುಲಲ್ಲಿ ಮಲಗಿಕೊಂಡು ಅವನಿಗೆ ಕುಮಾರ್ತೆಯ ಹಾಗಿತ್ತು.
- Deuteronomy 10:8 ಧರ್ಮೋಪದೇಶಕಾಂಡ 10:8ಆ ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ಈ ದಿನದ ವರೆಗೂ ಪ್ರತ್ಯೇಕಿಸಿದನು.
- 2 Chronicles 29:11 2 ಪೂರ್ವಕಾಲವೃತ್ತಾಂತ 29:11ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ; ಯಾಕಂದರೆ ತನ್ನ ಸಮ್ಮುಖದಲ್ಲಿ ನಿಲ್ಲುವದಕ್ಕೂ ತನ್ನನ್ನು ಸೇವಿಸುವದಕ್ಕೂ ಸೇವಕರಾಗಿರುವದಕ್ಕೂ ಧೂಪಸುಡುವದಕ್ಕೂ ಕರ್ತನು ನಿಮ್ಮನ್ನು ಆದುಕೊಂಡಿದ್ದಾನೆ ಅಂದನು.
Original words (Hebrew)
- servants · H5650עֶבֶד ʻebed
- said · H559אָמַר ʼâmar
- sought · H1245בָּקַשׁ bâqash
- lord · H113אָדוֹן ʼâdôwn
- king · H4428מֶלֶךְ melek
- young · H5291נַעֲרָה naʻărâh
- virgin · H1330בְּתוּלָה bᵉthûwlâh
- stand · H5975עָמַד ʻâmad
- before · H6440פָּנִים pânîym
- king · H4428מֶלֶךְ melek
- cherish · H5532סָכַן çâkan
- lie · H7901שָׁכַב shâkab
- bosom · H2436חֵיק chêyq
- lord · H113אָדוֹן ʼâdôwn
- king · H4428מֶלֶךְ melek
- heat · H2552חָמַם châmam