1 Kings · chapter 1 · verse 20
1 Kings 1:20 in Kannada
ಆದರೆ ನಿನ್ನ ಸೇವಕನಾದ ಸೊಲೊಮೋನನನ್ನು ಅವನು ಕರೆಯಲಿಲ್ಲ. ಆದದರಿಂದ ಅರಸನಾದ ನನ್ನ ಒಡೆಯನೇ, ನಿನ್ನ ತರುವಾಯ ನನ್ನ ಒಡೆಯನಾದ ಅರಸನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನಾ ರೆಂದು ನೀನು ಹೇಳುವ ಹಾಗೆ ಸಮಸ್ತ ಇಸ್ರಾಯೇಲ್ಯರ ಕಣ್ಣುಗಳು ನಿನ್ನ ಮೇಲೆ ಇರುತ್ತವೆ.
Aadare ninna sevakanaada solomonanannu avanu kareyalilla. Aadadarinda arasanaada nanna odeyane, ninna taruvaaya nanna odeyanaada arasana sinhaasanada mele kulitukolluvavanaa rendu neenu heluva haage samasta israayelyara kannugalu ninna mele iruttave.
1 Kings 1:20 in English
- King James Version (KJV)
- And thou, my lord, O king, the eyes of all Israel [are] upon thee, that thou shouldest tell them who shall sit on the throne of my lord the king after him.
- World English Bible (WEB)
- You, my lord the king, the eyes of all Israel are on you, that you should tell them who will sit on the throne of my lord the king after him.
- American Standard Version (ASV)
- And thou, my lord the king, the eyes of all Israel are upon thee, that thou shouldest tell them who shall sit on the throne of my lord the king after him.
- Bible in Basic English (BBE)
- And now, my lord the king, the eyes of all Israel are on you, waiting for you to say who is to take the place of my lord the king after him.
- Darby Translation (DBY)
- And thou, my lord the king, the eyes of all Israel are upon thee, that thou shouldest tell them who shall sit on the throne of my lord the king after him.
- Webster's Bible (WBS)
- And thou, my lord, O king, the eyes of all Israel [are] upon thee, that thou shouldst tell them who shall sit on the throne of my lord the king after him.
- Young's Literal Translation (YLT)
- And thou, my lord, O king, the eyes of all Israel [are] on thee, to declare to them who doth sit on the throne of my lord the king after him;
Read in context
- 18ಆದರೆ ಇಗೋ, ಅರಸನಾಗಿರುವ ನನ್ನ ಒಡೆಯ ನಾದ ನೀನು ಅರಿಯದೆ ಇರುವಾಗ ಅದೋನೀಯನು ಆಳುತ್ತಾನೆ.
- 19ಇದಲ್ಲದೆ ಅವನು ಬಹಳ ಎತ್ತುಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಯಾಜಕನಾದ ಎಬ್ಯಾತಾರನನ್ನೂ ಸೈನ್ಯಾಧಿಪತಿಯಾದ ಯೋವಾಬನನ್ನೂ ಕರೆದಿದ್ದಾನೆ.
- 20ಆದರೆ ನಿನ್ನ ಸೇವಕನಾದ ಸೊಲೊಮೋನನನ್ನು ಅವನು ಕರೆಯಲಿಲ್ಲ. ಆದದರಿಂದ ಅರಸನಾದ ನನ್ನ ಒಡೆಯನೇ, ನಿನ್ನ ತರುವಾಯ ನನ್ನ ಒಡೆಯನಾದ ಅರಸನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನಾ ರೆಂದು ನೀನು ಹೇಳುವ ಹಾಗೆ ಸಮಸ್ತ ಇಸ್ರಾಯೇಲ್ಯರ ಕಣ್ಣುಗಳು ನಿನ್ನ ಮೇಲೆ ಇರುತ್ತವೆ.
- 21ಇಲ್ಲದಿದ್ದರೆ ಅರಸನಾದ ನನ್ನ ಒಡೆಯನು ತನ್ನ ಪಿತೃಗಳ ಸಂಗಡ ಮಲಗಿಕೊಂಡಿರುವಾಗ ನಾನೂ ನನ್ನ ಮಗನಾದ ಸೊಲೊಮೋನನೂ ಅಪರಾಧಿಗಳಾಗಿ ಎಣಿಸಲ್ಪಟ್ಟೇವು ಅಂದಳು.
- 22ಅವಳು ಅರಸನ ಸಂಗಡ ಇನ್ನೂ ಮಾತನಾಡು ತ್ತಿರುವಾಗ ಇಗೋ, ಪ್ರವಾದಿಯಾದ ನಾತಾನನು ಬಂದನು;
Cross references
- 2 Samuel 23:2 2 ಸಮುವೇಲನು 23:2ಕರ್ತನ ಆತ್ಮನು ನನ್ನಿಂದ ಮಾತನಾಡಿದನು; ಆತನ ವಾಕ್ಯವು ನನ್ನ ಬಾಯಿಯಲ್ಲಿತ್ತು.
- 1 Chronicles 28:5–6 1 ಪೂರ್ವಕಾಲವೃತ್ತಾಂತ 28:5–6ಕರ್ತನು ನನಗೆ ಅನೇಕ ಕುಮಾ ರರನ್ನು ಕೊಟ್ಟಿರುವಾಗ ನನ್ನ ಸಮಸ್ತ ಕುಮಾರರಲ್ಲಿ ಇಸ್ರಾಯೇಲಿನ ಮೇಲಾಗಿ ಕರ್ತನ ರಾಜ್ಯದ ಸಿಂಹಾ ಸನದ ಮೇಲೆ ಕುಳಿತುಕೊಳ್ಳುವದಕ್ಕೆ ನನ್ನ ಮಗನಾದ ಸೊಲೊಮೋನನನ್ನು ಆದುಕೊಂಡನು. ಆತನು ನನ್ನ ಸಂಗಡ--ನಿನ್ನ ಮಗನಾದ ಸೊಲೊಮೋನನು ತಾನೇನನ್ನ ಮನೆಯನ್ನೂ ಅಂಗಳಗಳನ್ನೂ ಕಟ್ಟಿಸುವನು; ಅವನನ್ನು ನನಗೆ ಮಗನಾಗಿರಲು ಆದುಕೊಂಡೆನು. ನಾನು ಅವನಿಗೆ ತಂದೆಯಾಗಿರುವೆನು.
- Zechariah 3:9 ಜೆಕರ್ಯ 3:9ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡು. ಒಂದು ಕಲ್ಲಿನ ಮೇಲೆ ಏಳು ಕಣ್ಣುಗಳು ಇರುವವು; ಇಗೋ, ನಾನು ಅದರ ಕೆತ್ತನೆಯಿಂದ ಕೆತ್ತುವೆನು; ಆ ದೇಶದ ಅಪರಾಧ ವನ್ನು ಒಂದೇ ದಿನದಲ್ಲಿ ತೊಲಗಿಸುವೆನು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.ಆ ದಿನದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷೇಬಳ್ಳಿಯ ಕೆಳಗೂ ಅಂಜೂರ ಮರದ ಕೆಳಗೂ ಕರೆಯುವಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- Psalm 25:15 ಕೀರ್ತನೆಗಳು 25:15ನನ್ನ ಕಣ್ಣುಗಳು ಯಾವಾಗಲೂ ಕರ್ತನ ಕಡೆಗೆ ಅವೆ; ಆತನೇ ನನ್ನ ಪಾದಗಳನ್ನು ಬಲೆಯಿಂದ ಹೊರಗೆ ಬರಮಾಡುವನು.
- 1 Chronicles 22:8–10 1 ಪೂರ್ವಕಾಲವೃತ್ತಾಂತ 22:8–10ಆದರೆ ಕರ್ತ ನಿಂದ ನನಗುಂಟಾದ ವಾಕ್ಯವೇನಂದರೆ--ನೀನು ಬಹು ರಕ್ತವನ್ನು ಚೆಲ್ಲಿದ್ದೀ; ಮಹಾಯುದ್ಧಗಳನ್ನು ಮಾಡಿದ್ದೀ; ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಿಸಬೇಡ; ಯಾಕಂದರೆ ನೀನು ನನ್ನ ಸಮ್ಮುಖದಲ್ಲಿ ಭೂಮಿಯ ಮೇಲೆ ಬಹಳ ರಕ್ತವನ್ನು ಸುರಿಸಿದ್ದಿ. ಇಗೋ, ಸಮಾ ಧಾನವುಳ್ಳ ಮನುಷ್ಯನಾಗಿರುವ ಒಬ್ಬ ಮಗನು ನಿನಗೆ ಹುಟ್ಟುವನು; ಸುತ್ತಲಿರುವ ಅವನ ಸಮಸ್ತ ಶತ್ರುಗಳಿಂದ ನಾನು ಅವನಿಗೆ ಸಮಾಧಾನವನ್ನು ಕೊಡುವೆನು. ಅವ ನಿಗೆ ಸೊಲೊಮೋನನೆಂಬ ಹೆಸರಾಗುವದು; ಅವನ ದಿವಸಗಳಲ್ಲಿ ನಾನು ಇಸ್ರಾಯೇಲಿಗೆ ಸಮಾಧಾನ ವನ್ನೂ ವಿಶ್ರಾಂತಿಯನ್ನೂ ಕೊಡುವೆನು. ಅವನು ನನ್ನ ನಾಮಕ್ಕೆ ಮನೆಯನ್ನು ಕಟ್ಟಿಸುವನು. ಅವನು ನನ್ನ ಮಗನಾಗಿರುವನು, ನಾನು ಅವನಿಗೆ ತಂದೆ ಯಾಗಿರುವೆನು; ಇಸ್ರಾಯೇಲಿನ ಮೇಲೆ ಅವನ ರಾಜ್ಯದ ಸಿಂಹಾಸನವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು.
- 1 Chronicles 28:10 1 ಪೂರ್ವಕಾಲವೃತ್ತಾಂತ 28:10ಆದದರಿಂದ ಜಾಗ್ರತೆಯಾಗಿರು; ಯಾಕಂದರೆ ಕರ್ತನು ಪರಿಶುದ್ಧ ಸ್ಥಾನಕ್ಕೋಸ್ಕರ ಮನೆಯನ್ನು ಕಟ್ಟಿಸು ವದಕ್ಕೆ ನಿನ್ನನ್ನು ಆದುಕೊಂಡಿದ್ದಾನೆ; ನೀನು ದೃಢವಾ ಗಿದ್ದು ಅದನ್ನು ಮಾಡು ಅಂದನು.
- 2 Chronicles 20:12 2 ಪೂರ್ವಕಾಲವೃತ್ತಾಂತ 20:12ಓ ನಮ್ಮ ದೇವರೇ, ನೀನು ಅವರಿಗೆ ನ್ಯಾಯತೀರಿಸುವದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾಗುಂಪನ್ನು ಎದು ರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯಲಿಲ್ಲ. ಆದರೆ ನಮ್ಮ ಕಣ್ಣುಗಳು ನಿನ್ನ ಮೇಲೆ ಅವೆ ಅಂದರು.
- 1 Chronicles 29:1 1 ಪೂರ್ವಕಾಲವೃತ್ತಾಂತ 29:1ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನಂದರೆ -- ದೇವರು ಒಬ್ಬನನ್ನೇ ಆದುಕೊಂಡ ನನ್ನ ಮಗನಾದ ಸೊಲೊ ಮೋನನು ಚಿಕ್ಕವನಾಗಿಯೂ ಮೃದುವಾಗಿಯೂ ಇದ್ದಾನೆ. ಆದರೆ ಕೆಲಸವು ದೊಡ್ಡದು; ಈ ಅರಮನೆ ಯು ಮನುಷ್ಯರಿಗೋಸ್ಕರವಲ್ಲ, ಕರ್ತನಾದ ದೇವರಿ ಗೋಸ್ಕರವೇ.
- Psalm 123:2 ಕೀರ್ತನೆಗಳು 123:2ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನೂ ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರವೇ, ನಮ್ಮ ದೇವರಾದ ಕರ್ತನು ನಮ್ಮನ್ನು ಕರುಣಿಸುವ ವರೆಗೆ ಆತನನ್ನೇ ನಿರೀಕ್ಷಿಸುತ್ತವೆ.