1 Kings · chapter 1 · verse 21
1 Kings 1:21 in Kannada
ಇಲ್ಲದಿದ್ದರೆ ಅರಸನಾದ ನನ್ನ ಒಡೆಯನು ತನ್ನ ಪಿತೃಗಳ ಸಂಗಡ ಮಲಗಿಕೊಂಡಿರುವಾಗ ನಾನೂ ನನ್ನ ಮಗನಾದ ಸೊಲೊಮೋನನೂ ಅಪರಾಧಿಗಳಾಗಿ ಎಣಿಸಲ್ಪಟ್ಟೇವು ಅಂದಳು.
Illadiddare arasanaada nanna odeyanu tanna pitrugala sangada malagikondiruvaaga naanoo nanna maganaada solomonanoo aparaadhigalaagi enisalpattevu andalu.
1 Kings 1:21 in English
- King James Version (KJV)
- Otherwise it shall come to pass, when my lord the king shall sleep with his fathers, that I and my son Solomon shall be counted offenders.
- World English Bible (WEB)
- Otherwise it will happen, when my lord the king sleeps with his fathers, that I and my son Solomon will be considered criminals.”
- American Standard Version (ASV)
- Otherwise it will come to pass, when my lord the king shall sleep with his fathers, that I and my son Solomon shall be counted offenders.
- Bible in Basic English (BBE)
- For as things are, it will come about, when my lord the king is sleeping with his fathers, that I and Solomon my son will be made outlaws.
- Darby Translation (DBY)
- Otherwise it shall come to pass when my lord the king shall sleep with his fathers, that I and my son Solomon will be counted offenders.
- Webster's Bible (WBS)
- Otherwise it shall come to pass, when my lord the king shall sleep with his fathers, that I and my son Solomon shall be counted offenders.
- Young's Literal Translation (YLT)
- and it hath been, when my lord the king lieth with his fathers, that I have been, I and my son Solomon — [reckoned] sinners.'
Read in context
- 19ಇದಲ್ಲದೆ ಅವನು ಬಹಳ ಎತ್ತುಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಯಾಜಕನಾದ ಎಬ್ಯಾತಾರನನ್ನೂ ಸೈನ್ಯಾಧಿಪತಿಯಾದ ಯೋವಾಬನನ್ನೂ ಕರೆದಿದ್ದಾನೆ.
- 20ಆದರೆ ನಿನ್ನ ಸೇವಕನಾದ ಸೊಲೊಮೋನನನ್ನು ಅವನು ಕರೆಯಲಿಲ್ಲ. ಆದದರಿಂದ ಅರಸನಾದ ನನ್ನ ಒಡೆಯನೇ, ನಿನ್ನ ತರುವಾಯ ನನ್ನ ಒಡೆಯನಾದ ಅರಸನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನಾ ರೆಂದು ನೀನು ಹೇಳುವ ಹಾಗೆ ಸಮಸ್ತ ಇಸ್ರಾಯೇಲ್ಯರ ಕಣ್ಣುಗಳು ನಿನ್ನ ಮೇಲೆ ಇರುತ್ತವೆ.
- 21ಇಲ್ಲದಿದ್ದರೆ ಅರಸನಾದ ನನ್ನ ಒಡೆಯನು ತನ್ನ ಪಿತೃಗಳ ಸಂಗಡ ಮಲಗಿಕೊಂಡಿರುವಾಗ ನಾನೂ ನನ್ನ ಮಗನಾದ ಸೊಲೊಮೋನನೂ ಅಪರಾಧಿಗಳಾಗಿ ಎಣಿಸಲ್ಪಟ್ಟೇವು ಅಂದಳು.
- 22ಅವಳು ಅರಸನ ಸಂಗಡ ಇನ್ನೂ ಮಾತನಾಡು ತ್ತಿರುವಾಗ ಇಗೋ, ಪ್ರವಾದಿಯಾದ ನಾತಾನನು ಬಂದನು;
- 23ಆಗ ಅರಸನಿಗೆ--ಇಗೋ, ಪ್ರವಾದಿ ಯಾದ ನಾತಾನನು ಅಂದರು. ಅವನು ಒಳಗೆ ಅರಸನ ಮುಂದೆ ಬಂದಾಗ ಮೋರೆ ಕೆಳಗಾಗಿ ನೆಲಕ್ಕೆ ಅಡ್ಡ ಬಿದ್ದನು. ಆಗ ನಾತಾನನು--ಓ ಅರಸನಾದ ನನ್ನ ಒಡೆಯನೇ,
Cross references
- 1 Kings 2:10 1 ಅರಸುಗಳು 2:10ಹೀಗೆಯೇ ದಾವೀದನು ತನ್ನ ಪಿತೃಗಳ ಸಂಗಡ ಮಲಗಿಕೊಂಡನು; ಅವನು ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು.
- Deuteronomy 31:16 ಧರ್ಮೋಪದೇಶಕಾಂಡ 31:16ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು.
- 1 Kings 2:22–24 1 ಅರಸುಗಳು 2:22–24ಅರಸನಾದ ಸೊಲೊಮೋನನು ತನ್ನ ತಾಯಿಗೆ ಪ್ರತ್ಯುತ್ತರವಾಗಿಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷ ಗೈಳನ್ನು ನೀನು ಕೇಳುವದೇನು? ಅವನಿಗೋಸ್ಕರ ರಾಜ್ಯ ವನ್ನು ಕೇಳು, ಅವನು ನನ್ನ ಅಣ್ಣ. ಅವನಿಗೋಸ್ಕರವೂ ಯಾಜಕನಾದ ಎಬ್ಯಾತಾರನಿಗೋಸ್ಕರವೂ ಚೆರೂ ಯಳ ಮಗನಾದ ಯೋವಾಬನಿಗೋಸ್ಕರವೂ ಕೇಳು ಅಂದನು. ಅರಸನಾದ ಸೊಲೊಮೋನನು--ಅದೋನೀಯನು ಈ ಮಾತನ್ನು ತನ್ನ ಪ್ರಾಣಕ್ಕೆ ವಿರೋಧವಾಗಿ ಹೇಳದೆ ಇದ್ದರೆ ದೇವರು ನನಗೆ ಹಾಗೆಯೂ ಅದಕ್ಕಿಂತ ಅಧಿಕವಾಗಿಯೂ ಮಾಡ ಲೆಂದು ಕರ್ತನ ಹೆಸರಿನಲ್ಲಿ ಆಣೆ ಇಟ್ಟನು. ಹಾಗಾ ದರೆ ನನ್ನನ್ನು ಸ್ಥಿರಪಡಿಸಿ ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕೂಡ್ರಿಸಿ ತಾನು ಮಾತು ಕೊಟ್ಟ ಪ್ರಕಾರ ನನಗೆ ಮನೆಯನ್ನು ಕಟ್ಟಿಸಿದ ಕರ್ತನ ಜೀವದಾಣೆ, ಈ ಹೊತ್ತು ಅದೋನೀಯನು ಸಾಯು ವನು ಅಂದನು.
- Genesis 15:15 ಆದಿಕಾಂಡ 15:15ನೀನಾದರೋ ಸಮಾಧಾನದಿಂದ ನಿನ್ನ ತಂದೆಗಳ ಬಳಿಗೆ ಹೋಗುವಿ; ಬಹಳ ಮುದಿಪ್ರಾಯದವನಾಗಿ (ಮೃತಿ ಹೊಂದಿ) ಹೂಣಲ್ಪಡುವಿ.
- 1 Kings 2:15 1 ಅರಸುಗಳು 2:15ಆಗ ಅವನು--ರಾಜ್ಯವು ನನ್ನದಾಗಿತ್ತೆಂದು ನಾನು ಆಳುವ ಹಾಗೆ ಸಮಸ್ತ ಇಸ್ರಾಯೇಲ್ಯರು ನನ್ನ ಮೇಲೆ ಕಣ್ಣಿಟ್ಟಿದ್ದರೆಂದು ನೀನು ಬಲ್ಲೆ.
- 2 Samuel 7:12 2 ಸಮುವೇಲನು 7:12ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.