1 Kings · chapter 1 · verse 22
1 Kings 1:22 in Kannada
ಅವಳು ಅರಸನ ಸಂಗಡ ಇನ್ನೂ ಮಾತನಾಡು ತ್ತಿರುವಾಗ ಇಗೋ, ಪ್ರವಾದಿಯಾದ ನಾತಾನನು ಬಂದನು;
Avalu arasana sangada innoo maatanaadu ttiruvaaga igo, pravaadiyaada naataananu bandanu;
1 Kings 1:22 in English
- King James Version (KJV)
- And, lo, while she yet talked with the king, Nathan the prophet also came in.
- World English Bible (WEB)
- Behold, while she was still talking with the king, Nathan the prophet came in.
- American Standard Version (ASV)
- And, lo, while she yet talked with the king, Nathan the prophet came in.
- Bible in Basic English (BBE)
- And while she was still talking with the king, Nathan the prophet came in.
- Darby Translation (DBY)
- And behold, while she yet talked with the king, Nathan the prophet also came in.
- Webster's Bible (WBS)
- And lo, while she was yet talking with the king, Nathan the prophet also came in.
- Young's Literal Translation (YLT)
- And lo, she is yet speaking with the king, and Nathan the prophet hath come in;
Read in context
- 20ಆದರೆ ನಿನ್ನ ಸೇವಕನಾದ ಸೊಲೊಮೋನನನ್ನು ಅವನು ಕರೆಯಲಿಲ್ಲ. ಆದದರಿಂದ ಅರಸನಾದ ನನ್ನ ಒಡೆಯನೇ, ನಿನ್ನ ತರುವಾಯ ನನ್ನ ಒಡೆಯನಾದ ಅರಸನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನಾ ರೆಂದು ನೀನು ಹೇಳುವ ಹಾಗೆ ಸಮಸ್ತ ಇಸ್ರಾಯೇಲ್ಯರ ಕಣ್ಣುಗಳು ನಿನ್ನ ಮೇಲೆ ಇರುತ್ತವೆ.
- 21ಇಲ್ಲದಿದ್ದರೆ ಅರಸನಾದ ನನ್ನ ಒಡೆಯನು ತನ್ನ ಪಿತೃಗಳ ಸಂಗಡ ಮಲಗಿಕೊಂಡಿರುವಾಗ ನಾನೂ ನನ್ನ ಮಗನಾದ ಸೊಲೊಮೋನನೂ ಅಪರಾಧಿಗಳಾಗಿ ಎಣಿಸಲ್ಪಟ್ಟೇವು ಅಂದಳು.
- 22ಅವಳು ಅರಸನ ಸಂಗಡ ಇನ್ನೂ ಮಾತನಾಡು ತ್ತಿರುವಾಗ ಇಗೋ, ಪ್ರವಾದಿಯಾದ ನಾತಾನನು ಬಂದನು;
- 23ಆಗ ಅರಸನಿಗೆ--ಇಗೋ, ಪ್ರವಾದಿ ಯಾದ ನಾತಾನನು ಅಂದರು. ಅವನು ಒಳಗೆ ಅರಸನ ಮುಂದೆ ಬಂದಾಗ ಮೋರೆ ಕೆಳಗಾಗಿ ನೆಲಕ್ಕೆ ಅಡ್ಡ ಬಿದ್ದನು. ಆಗ ನಾತಾನನು--ಓ ಅರಸನಾದ ನನ್ನ ಒಡೆಯನೇ,
- 24ಅದೋನೀಯನು ನನ್ನ ತರುವಾಯ ಆಳುವನೆಂದೂ ನಿನ್ನ ಸಿಂಹಾಸನದ ಮೇಲೆ ಕುಳಿತು ಕೊಳ್ಳುವನೆಂದೂ ನೀನು ಹೇಳಿದ್ದು ಹೌದೋ?
Cross references
- Genesis 24:15 ಆದಿಕಾಂಡ 24:15ಅವನು ಹಾಗೆ ಹೇಳುವದನ್ನು ಮುಗಿಸುವದಕ್ಕಿಂತ ಮುಂಚೆ ಆದದ್ದೇನಂದರೆ, ಇಗೋ, ಅಬ್ರಹಾಮನ ಸಹೋದರ ನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ತನ್ನ ಕೊಡವನ್ನು ಹೆಗಲಿನ ಮೇಲಿಟ್ಟುಕೊಂಡು ಹೊರಗೆ ಬಂದಳು.
- Daniel 9:20 ದಾನಿಯೇಲನು 9:20ನಾನು ಮಾತನಾಡುತ್ತಾ ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನೂ ಅರಿಕೆಮಾಡುತ್ತಾ ನನ್ನ ದೇವರ ಪರಿಶುದ್ಧ ಪರ್ವತಕ್ಕೋಸ್ಕರ ನನ್ನ ವಿಜ್ಞಾಪನೆಯನ್ನು ನನ್ನ ದೇವರಾದ ಕರ್ತನ ಮುಂದೆ ಅರ್ಪಿಸುತ್ತಾ ಇದ್ದೆನು.
- Job 1:16–18 ಯೋಬನು 1:16–18ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬನೂ ಬಂದು--ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿ ಗಳಲ್ಲಿಯೂ ಸೇವಕರಲ್ಲಿಯೂ ಉರಿದು ಅವರನ್ನು ಸಂಹರಿಸಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು. ಅವನು ಇನ್ನೂ ಮಾತ ನಾಡುತ್ತಿರಲು ಮತ್ತೊಬ್ಬನು ಬಂದು--ಕಸ್ದೀಯರು ಮೂರು ದಂಡುಗಳನ್ನು ಕಟ್ಟಿ, ಒಂಟೆಗಳ ಮೇಲೆ ಬಿದ್ದು, ಅವುಗಳನ್ನು ತಕ್ಕೊಂಡು ಸಂಹರಿಸಿದರು; ಹೌದು, ಸೇವಕರನ್ನು ಕತ್ತಿಯಿಂದ ಹೊಡೆದರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿ ಕೊಂಡೆನು ಅಂದನು. ಅವನು ಇನ್ನೂ ಮಾತನಾ ಡುತ್ತಿರಲು ಮತ್ತೊಬ್ಬನು ಬಂದು--ನಿನ್ನ ಕುಮಾರರೂ ಕುಮಾರ್ತೆಯರೂ ತಮ್ಮ ಹಿರಿಯವನ ಮನೆಯಲ್ಲಿ ತಿನ್ನುತ್ತಾ ದ್ರಾಕ್ಷಾರಸವನ್ನು ಕುಡಿಯುತ್ತಿರುವಲ್ಲಿ