1 Kings · chapter 1 · verse 24
1 Kings 1:24 in Kannada
ಅದೋನೀಯನು ನನ್ನ ತರುವಾಯ ಆಳುವನೆಂದೂ ನಿನ್ನ ಸಿಂಹಾಸನದ ಮೇಲೆ ಕುಳಿತು ಕೊಳ್ಳುವನೆಂದೂ ನೀನು ಹೇಳಿದ್ದು ಹೌದೋ?
Adoneeyanu nanna taruvaaya aaluvanendoo ninna sinhaasanada mele kulitu kolluvanendoo neenu heliddu haudo?
1 Kings 1:24 in English
- King James Version (KJV)
- And Nathan said, My lord, O king, hast thou said, Adonijah shall reign after me, and he shall sit upon my throne?
- World English Bible (WEB)
- Nathan said, “My lord, King, have you said, ‘Adonijah shall reign after me, and he shall sit on my throne’?
- American Standard Version (ASV)
- And Nathan said, My lord, O king, hast thou said, Adonijah shall reign after me, and he shall sit upon my throne?
- Bible in Basic English (BBE)
- And Nathan said, O my lord king, have you said, Adonijah is to be king after me, seated on the seat of my kingdom?
- Darby Translation (DBY)
- And Nathan said, My lord, O king, hast thou said, Adonijah shall reign after me, and he shall sit on my throne?
- Webster's Bible (WBS)
- And Nathan said, My lord, O king, hast thou said, Adonijah shall reign after me, and he shall sit upon my throne?
- Young's Literal Translation (YLT)
- And Nathan saith, 'My lord, O king, thou hast said, Adonijah doth reign after me, and he doth sit on my throne;
Read in context
- 22ಅವಳು ಅರಸನ ಸಂಗಡ ಇನ್ನೂ ಮಾತನಾಡು ತ್ತಿರುವಾಗ ಇಗೋ, ಪ್ರವಾದಿಯಾದ ನಾತಾನನು ಬಂದನು;
- 23ಆಗ ಅರಸನಿಗೆ--ಇಗೋ, ಪ್ರವಾದಿ ಯಾದ ನಾತಾನನು ಅಂದರು. ಅವನು ಒಳಗೆ ಅರಸನ ಮುಂದೆ ಬಂದಾಗ ಮೋರೆ ಕೆಳಗಾಗಿ ನೆಲಕ್ಕೆ ಅಡ್ಡ ಬಿದ್ದನು. ಆಗ ನಾತಾನನು--ಓ ಅರಸನಾದ ನನ್ನ ಒಡೆಯನೇ,
- 24ಅದೋನೀಯನು ನನ್ನ ತರುವಾಯ ಆಳುವನೆಂದೂ ನಿನ್ನ ಸಿಂಹಾಸನದ ಮೇಲೆ ಕುಳಿತು ಕೊಳ್ಳುವನೆಂದೂ ನೀನು ಹೇಳಿದ್ದು ಹೌದೋ?
- 25ಈ ಹೊತ್ತು ಅವನು ಇಳಿದು ಹೋಗಿ ಎತ್ತು ಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಅನೇಕ ವಾಗಿ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಸೈನ್ಯಾಧಿಪತಿ ಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಕರೆದಿ ದ್ದಾನೆ. ಇಗೋ, ಅವರು ಅವನ ಮುಂದೆ ತಿಂದು, ಕುಡಿದು--ಅರಸನಾದ ಅದೋನೀಯನನ್ನು ದೇವರು ರಕ್ಷಿಸಲಿ ಎಂದು ಅನ್ನುತ್ತಾರೆ.
- 26ಆದರೆ ನನ್ನನ್ನೂ ಅಂದರೆ ನಿನ್ನ ಸೇವಕನಾದ ನನ್ನನ್ನೂ ಯೆಹೋಯಾ ದಾವನ ಮಗನಾದ ಬೆನಾಯನನ್ನೂ ನಿನ್ನ ಸೇವಕನಾದ ಸೊಲೊಮೋನನನ್ನೂ ಅವನು ಕರೆಯಲೇ ಇಲ್ಲ.
Cross references
- 1 Kings 1:5 1 ಅರಸುಗಳು 1:5ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು--ನಾನೇ ಅರಸನಾಗಿರಬೇಕು ಅಂದುಕೊಂಡು ತನಗೋಸ್ಕರ ರಥಗಳನ್ನೂ ರಾಹುತ ರನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿ ಮನುಷ್ಯರನ್ನೂ ಸಿದ್ಧಮಾಡಿದನು.
- 1 Kings 1:13–14 1 ಅರಸುಗಳು 1:13–14ನೀನು ದಾವೀದನ ಬಳಿಗೆ ಹೋಗಿ ಅವ ನಿಗೆ--ಅರಸನಾದ, ನನ್ನ ಒಡೆಯನೇ, ನಿಶ್ಚಯವಾಗಿ ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಆಳುವನೆಂದೂ ಅವನು ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನಿನ್ನ ದಾಸಿಗೆ ಆಣೆ ಇಟ್ಟು ಹೇಳಲಿಲ್ಲವೋ? ಹೀಗಿರಲಾಗಿ ಅದೋನೀಯನು ಆಳುವದು ಯಾಕೆ ಎಂದು ಹೇಳು. ಇಗೋ, ನೀನು ಇನ್ನೂ ಅರಸನ ಸಂಗಡ ಮಾತ ನಾಡುತ್ತಿರುವಾಗ ನಾನು ನಿನ್ನ ಹಿಂದೆಯೇ ಒಳಗೆ ಬಂದು ನಿನ್ನ ಮಾತು ಗಳನ್ನು ಸ್ಥಿರಮಾಡುವೆನು ಅಂದನು.
- 1 Kings 1:17–18 1 ಅರಸುಗಳು 1:17–18ಆಕೆಯು ಅವನಿಗೆ--ನನ್ನ ಒಡೆಯನೇ, ನಿಶ್ಚಯವಾಗಿ ನಿನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಆಳುವನೆಂದೂ ಅವನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನೀನು ನಿನ್ನ ದಾಸಿಗೆ ನಿನ್ನ ದೇವರಾದ ಕರ್ತನ ಹೆಸರಿನಲ್ಲಿ ಪ್ರಮಾಣಮಾಡಿದಿ. ಆದರೆ ಇಗೋ, ಅರಸನಾಗಿರುವ ನನ್ನ ಒಡೆಯ ನಾದ ನೀನು ಅರಿಯದೆ ಇರುವಾಗ ಅದೋನೀಯನು ಆಳುತ್ತಾನೆ.