1 Kings · chapter 1 · verse 26
1 Kings 1:26 in Kannada
ಆದರೆ ನನ್ನನ್ನೂ ಅಂದರೆ ನಿನ್ನ ಸೇವಕನಾದ ನನ್ನನ್ನೂ ಯೆಹೋಯಾ ದಾವನ ಮಗನಾದ ಬೆನಾಯನನ್ನೂ ನಿನ್ನ ಸೇವಕನಾದ ಸೊಲೊಮೋನನನ್ನೂ ಅವನು ಕರೆಯಲೇ ಇಲ್ಲ.
Aadare nannannoo andare ninna sevakanaada nannannoo yehoyaa daavana maganaada benaayanannoo ninna sevakanaada solomonanannoo avanu kareyale illa.
1 Kings 1:26 in English
- King James Version (KJV)
- But me, [even] me thy servant, and Zadok the priest, and Benaiah the son of Jehoiada, and thy servant Solomon, hath he not called.
- World English Bible (WEB)
- But he hasn’t called me, even me your servant, Zadok the priest, Benaiah the son of Jehoiada, and your servant Solomon.
- American Standard Version (ASV)
- But me, even me thy servant, and Zadok the priest, and Benaiah the son of Jehoiada, and thy servant Solomon, hath he not called.
- Bible in Basic English (BBE)
- But me, your servant, and Zadok the priest, and Benaiah, the son of Jehoiada, and your servant Solomon, he has not sent for.
- Darby Translation (DBY)
- But me, [even] me thy servant, and Zadok the priest, and Benaiah the son of Jehoiada, and thy servant Solomon, he has not invited.
- Webster's Bible (WBS)
- But me, [even] me thy servant, and Zadok the priest, and Benaiah the son of Jehoiada, and thy servant Solomon, hath he not called.
- Young's Literal Translation (YLT)
- 'And for me — me, thy servant, and for Zadok the priest, and for Benaiah, son of Jehoiada, and for Solomon thy servant, he hath not called;
Read in context
- 24ಅದೋನೀಯನು ನನ್ನ ತರುವಾಯ ಆಳುವನೆಂದೂ ನಿನ್ನ ಸಿಂಹಾಸನದ ಮೇಲೆ ಕುಳಿತು ಕೊಳ್ಳುವನೆಂದೂ ನೀನು ಹೇಳಿದ್ದು ಹೌದೋ?
- 25ಈ ಹೊತ್ತು ಅವನು ಇಳಿದು ಹೋಗಿ ಎತ್ತು ಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಅನೇಕ ವಾಗಿ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಸೈನ್ಯಾಧಿಪತಿ ಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಕರೆದಿ ದ್ದಾನೆ. ಇಗೋ, ಅವರು ಅವನ ಮುಂದೆ ತಿಂದು, ಕುಡಿದು--ಅರಸನಾದ ಅದೋನೀಯನನ್ನು ದೇವರು ರಕ್ಷಿಸಲಿ ಎಂದು ಅನ್ನುತ್ತಾರೆ.
- 26ಆದರೆ ನನ್ನನ್ನೂ ಅಂದರೆ ನಿನ್ನ ಸೇವಕನಾದ ನನ್ನನ್ನೂ ಯೆಹೋಯಾ ದಾವನ ಮಗನಾದ ಬೆನಾಯನನ್ನೂ ನಿನ್ನ ಸೇವಕನಾದ ಸೊಲೊಮೋನನನ್ನೂ ಅವನು ಕರೆಯಲೇ ಇಲ್ಲ.
- 27ಅರಸನಾದ ನನ್ನ ಒಡೆಯನಿಂದ ಈ ಕಾರ್ಯ ವಾಯಿತೋ? ಅರಸನಾದ ನನ್ನ ಒಡೆಯನು ತನ್ನ ತರುವಾಯ ತನ್ನ ಸಿಂಹಾಸನದ ಮೇಲೆ ಕುಳಿತು ಕೊಳ್ಳುವವನು ಯಾರೆಂದು ನಿನ್ನ ಸೇವಕನಾದ ನನಗೆ ನೀನು ತಿಳಿಸದೆ ಹೋದಿಯೋ ಅಂದನು.
- 28ಆಗ ಅರಸನಾದ ದಾವೀದನು ಪ್ರತ್ಯುತ್ತರವಾಗಿ--ಬತ್ಷೆ ಬೆಳನ್ನು ನನ್ನ ಬಳಿಗೆ ಕರೆ ಅಂದನು. ಅವಳು ಅರಸನ ಸನ್ನಿಧಾನಕ್ಕೆ ಬಂದು ಅರಸನ ಮುಂದೆ ನಿಂತಿರುವಾಗ ಅರಸನು--ನಿಶ್ಚಯವಾಗಿ
Cross references
- 1 Kings 1:8 1 ಅರಸುಗಳು 1:8ಆದರೆ ಯಾಜಕ ನಾದ ಚಾದೋಕನೂ ಯೆಹೋಯಾದಾವನ ಮಗ ನಾದ ಬೆನಾಯನೂ ಪ್ರವಾದಿಯಾದ ನಾತಾನನೂ ಶಿಮ್ಮಿಯೂ ರೇಗಿಯೂ ದಾವೀದನ ಪರಾಕ್ರಮ ಶಾಲಿಗಳೂ ಅದೋನೀಯನ ಸಂಗಡ ಹೋಗಲಿಲ್ಲ.
- 1 Kings 1:10 1 ಅರಸುಗಳು 1:10ಆದರೆ ಪ್ರವಾದಿಯಾದ ನಾತಾನನನ್ನೂ ಬೆನಾಯನನ್ನೂ ಪರಾಕ್ರಮಶಾಲಿಗಳನ್ನೂ ತನ್ನ ಸಹೋ ದರನಾದ ಸೊಲೊಮೋನನನ್ನೂ ಕರೆಯಲಿಲ್ಲ.
- 1 Kings 1:19 1 ಅರಸುಗಳು 1:19ಇದಲ್ಲದೆ ಅವನು ಬಹಳ ಎತ್ತುಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಯಾಜಕನಾದ ಎಬ್ಯಾತಾರನನ್ನೂ ಸೈನ್ಯಾಧಿಪತಿಯಾದ ಯೋವಾಬನನ್ನೂ ಕರೆದಿದ್ದಾನೆ.
- 2 Samuel 7:12–17 2 ಸಮುವೇಲನು 7:12–17ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು. ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು. ಅವನು ಕೆಟ್ಟತನ ಮಾಡಿದರೆ ನಾನು ಅವನನ್ನು ಮನುಷ್ಯರ ಕೋಲಿನಿಂದಲೂ ಮನುಷ್ಯರ ಮಕ್ಕಳ ಪೆಟ್ಟುಗಳಿಂದಲೂ ದಂಡಿಸುವೆನು. ಆದರೆ ನಾನು ನಿನ್ನ ಮುಂದೆ ತೊರೆದುಬಿಟ್ಟ ಸೌಲ ನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ. ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು. ನಾತಾನನು ಈ ಸಕಲ ವಾಕ್ಯಗಳ ಪ್ರಕಾರ ವಾಗಿಯೂ ಸಕಲ ದರ್ಶನದ ಪ್ರಕಾರವಾಗಿಯೂ ದಾವೀದನ ಸಂಗಡ ಮಾತನಾಡಿದನು.
- 2 Samuel 7:2 2 ಸಮುವೇಲನು 7:2ಅರ ಸನು ಪ್ರವಾದಿಯಾದ ನಾತಾನನಿಗೆ--ನೋಡು, ನಾನು ದೇವದಾರುಗಳ ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಮಂಜೂಷವು ತೆರೆಗಳ ಮಧ್ಯದಲ್ಲಿ ವಾಸವಾಗಿದೆ ಅಂದನು.
- 2 Samuel 12:25 2 ಸಮುವೇಲನು 12:25ಪ್ರವಾದಿಯಾದ ನಾತಾ ನನ ಮುಖಾಂತರ ಕರ್ತನ ನಿಮಿತ್ತ ಅವನಿಗೆ ಯೆದೀದ್ಯ ನೆಂದು ಹೆಸರಿಟ್ಟನು.