Skip to content
ThuthiThuthiThuthi
1 Kings · chapter 1 · verse 27

1 Kings 1:27 in Kannada

ಅರಸನಾದ ನನ್ನ ಒಡೆಯನಿಂದ ಈ ಕಾರ್ಯ ವಾಯಿತೋ? ಅರಸನಾದ ನನ್ನ ಒಡೆಯನು ತನ್ನ ತರುವಾಯ ತನ್ನ ಸಿಂಹಾಸನದ ಮೇಲೆ ಕುಳಿತು ಕೊಳ್ಳುವವನು ಯಾರೆಂದು ನಿನ್ನ ಸೇವಕನಾದ ನನಗೆ ನೀನು ತಿಳಿಸದೆ ಹೋದಿಯೋ ಅಂದನು.

Arasanaada nanna odeyaninda ee kaarya vaayito? Arasanaada nanna odeyanu tanna taruvaaya tanna sinhaasanada mele kulitu kolluvavanu yaarendu ninna sevakanaada nanage neenu tilisade hodiyo andanu.

1 Kings 1:27 in English

King James Version (KJV)
Is this thing done by my lord the king, and thou hast not shewed [it] unto thy servant, who should sit on the throne of my lord the king after him?
World English Bible (WEB)
Was this thing done by my lord the king, and you haven’t shown to your servants who should sit on the throne of my lord the king after him?”
American Standard Version (ASV)
Is this thing done by my lord the king, and thou hast not showed unto thy servants who should sit on the throne of my lord the king after him?
Bible in Basic English (BBE)
Has this thing been done by my lord the king, without giving word to your servants who was to be placed on my lord the king's seat after him?
Darby Translation (DBY)
Is this thing done by my lord the king, and thou hast not shewn to thy servants who should sit on the throne of my lord the king after him?
Webster's Bible (WBS)
Is this thing done by my lord the king, and thou hast not shown [it] to thy servant, who should sit on the throne of my lord the king after him?
Young's Literal Translation (YLT)
if from my lord the king this thing hath been, then thou hast not caused thy servant to know who doth sit on the throne of my lord the king after him.'

Read in context

  1. 25ಈ ಹೊತ್ತು ಅವನು ಇಳಿದು ಹೋಗಿ ಎತ್ತು ಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಅನೇಕ ವಾಗಿ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಸೈನ್ಯಾಧಿಪತಿ ಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಕರೆದಿ ದ್ದಾನೆ. ಇಗೋ, ಅವರು ಅವನ ಮುಂದೆ ತಿಂದು, ಕುಡಿದು--ಅರಸನಾದ ಅದೋನೀಯನನ್ನು ದೇವರು ರಕ್ಷಿಸಲಿ ಎಂದು ಅನ್ನುತ್ತಾರೆ.
  2. 26ಆದರೆ ನನ್ನನ್ನೂ ಅಂದರೆ ನಿನ್ನ ಸೇವಕನಾದ ನನ್ನನ್ನೂ ಯೆಹೋಯಾ ದಾವನ ಮಗನಾದ ಬೆನಾಯನನ್ನೂ ನಿನ್ನ ಸೇವಕನಾದ ಸೊಲೊಮೋನನನ್ನೂ ಅವನು ಕರೆಯಲೇ ಇಲ್ಲ.
  3. 27ಅರಸನಾದ ನನ್ನ ಒಡೆಯನಿಂದ ಈ ಕಾರ್ಯ ವಾಯಿತೋ? ಅರಸನಾದ ನನ್ನ ಒಡೆಯನು ತನ್ನ ತರುವಾಯ ತನ್ನ ಸಿಂಹಾಸನದ ಮೇಲೆ ಕುಳಿತು ಕೊಳ್ಳುವವನು ಯಾರೆಂದು ನಿನ್ನ ಸೇವಕನಾದ ನನಗೆ ನೀನು ತಿಳಿಸದೆ ಹೋದಿಯೋ ಅಂದನು.
  4. 28ಆಗ ಅರಸನಾದ ದಾವೀದನು ಪ್ರತ್ಯುತ್ತರವಾಗಿ--ಬತ್ಷೆ ಬೆಳನ್ನು ನನ್ನ ಬಳಿಗೆ ಕರೆ ಅಂದನು. ಅವಳು ಅರಸನ ಸನ್ನಿಧಾನಕ್ಕೆ ಬಂದು ಅರಸನ ಮುಂದೆ ನಿಂತಿರುವಾಗ ಅರಸನು--ನಿಶ್ಚಯವಾಗಿ
  5. 29ನಿನ್ನ ಮಗನಾದ ಸೊಲೊಮೋನನು ನನ್ನ ತರುವಾಯ ಆಳುವನೆಂದೂ
Read all of 1 Kings 1

Cross references

Original words (Hebrew)

1 Kings 1:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.