1 Kings · chapter 1 · verse 29
1 Kings 1:29 in Kannada
ನಿನ್ನ ಮಗನಾದ ಸೊಲೊಮೋನನು ನನ್ನ ತರುವಾಯ ಆಳುವನೆಂದೂ
Ninna maganaada solomonanu nanna taruvaaya aaluvanendoo
1 Kings 1:29 in English
- King James Version (KJV)
- And the king sware, and said, [As] the LORD liveth, that hath redeemed my soul out of all distress,
- World English Bible (WEB)
- The king vowed and said, “As the LORD lives, who has redeemed my soul out of all adversity,
- American Standard Version (ASV)
- And the king sware, and said, As Jehovah liveth, who hath redeemed my soul out of all adversity,
- Bible in Basic English (BBE)
- And the king took an oath, and said, By the living Lord, who has been my saviour from all my troubles,
- Darby Translation (DBY)
- And the king swore, and said, [As] Jehovah liveth, who has redeemed my soul out of all distress,
- Webster's Bible (WBS)
- And the king swore, and said, [As] the LORD liveth, that hath redeemed my soul out of all distress,
- Young's Literal Translation (YLT)
- And the king sweareth and saith, 'Jehovah liveth, who hath redeemed my soul out of all adversity;
Read in context
- 27ಅರಸನಾದ ನನ್ನ ಒಡೆಯನಿಂದ ಈ ಕಾರ್ಯ ವಾಯಿತೋ? ಅರಸನಾದ ನನ್ನ ಒಡೆಯನು ತನ್ನ ತರುವಾಯ ತನ್ನ ಸಿಂಹಾಸನದ ಮೇಲೆ ಕುಳಿತು ಕೊಳ್ಳುವವನು ಯಾರೆಂದು ನಿನ್ನ ಸೇವಕನಾದ ನನಗೆ ನೀನು ತಿಳಿಸದೆ ಹೋದಿಯೋ ಅಂದನು.
- 28ಆಗ ಅರಸನಾದ ದಾವೀದನು ಪ್ರತ್ಯುತ್ತರವಾಗಿ--ಬತ್ಷೆ ಬೆಳನ್ನು ನನ್ನ ಬಳಿಗೆ ಕರೆ ಅಂದನು. ಅವಳು ಅರಸನ ಸನ್ನಿಧಾನಕ್ಕೆ ಬಂದು ಅರಸನ ಮುಂದೆ ನಿಂತಿರುವಾಗ ಅರಸನು--ನಿಶ್ಚಯವಾಗಿ
- 29ನಿನ್ನ ಮಗನಾದ ಸೊಲೊಮೋನನು ನನ್ನ ತರುವಾಯ ಆಳುವನೆಂದೂ
- 30ಅವನು ನನಗೆ ಬದಲಾಗಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನಾನು ಇಸ್ರಾ ಯೇಲಿನ ದೇವರಾದ ಕರ್ತನ ಹೆಸರಿನಲ್ಲಿ ನಿನಗೆ ಹೇಗೆ ಆಣೆ ಇಟ್ಟು ಹೇಳಿದೆನೋ ಹಾಗೆಯೇ ಈ ದಿನ ನಿಶ್ಚಯವಾಗಿ ಮಾಡುವೆನೆಂದೂ ಸಮಸ್ತ ಇಕ್ಕಟ್ಟಿ ನೊಳಗಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಕರ್ತನ ಜೀವದ ಮೇಲೆ ಆಣೆ ಇಡುತ್ತೇನೆಂದೂ ಪ್ರಮಾಣ ವಾಗಿ ಹೇಳುತ್ತೇನೆ.
- 31ಆಗ ಬತ್ಷೆಬೆಳು ಮುಖವನ್ನು ನೆಲಕ್ಕೆ ಬೊಗ್ಗಿಸಿ ಅರಸನನ್ನು ವಂದಿಸಿ--ನನ್ನ ಒಡೆ ಯನೂ ಅರಸನೂ ಆದ ದಾವೀದನು ಎಂದೆಂದಿಗೂ ಬಾಳಲಿ ಅಂದಳು.
Cross references
- 2 Samuel 4:9 2 ಸಮುವೇಲನು 4:9ಆಗ ದಾವೀದನು ಬೇರೋತಿನ ಮಗನಾ ಗಿರುವ ರಿಮ್ಮೋನನ ಮಕ್ಕಳಾದ ರೇಕಾಬಿಗೂ ಅವನ ಸಹೋದರನಾದ ಬಾಣನಿಗೂ ಪ್ರತ್ಯುತ್ತರವಾಗಿ--ಎಲ್ಲಾ ಇಕ್ಕಟ್ಟಿನಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಕರ್ತನ ಜೀವದಾಣೆ, ತನ್ನ ಕಣ್ಣಿಗೆ ಸುವರ್ತಮಾನವನ್ನು ತಂದವನು ಎಂದು ಕಾಣಿಸಿಕೊಂಡವನಾಗಿ ನಾನು ತನ್ನ ವರ್ತಮಾನಕ್ಕೋಸ್ಕರ ಬಹುಮಾನವನ್ನು ಕೊಡು ವೆನೆಂದು ನೆನಸಿ
- Psalm 136:24 ಕೀರ್ತನೆಗಳು 136:24ನಮ್ಮ ವೈರಿಗಳಿಂದ ನಮ್ಮನ್ನು ಬಿಡಿ ಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 2 Kings 4:30 2 ಅರಸುಗಳು 4:30ಆದರೆ ಹುಡುಗನ ತಾಯಿ--ಕರ್ತನ ಜೀವದಾಣೆ, ಮತ್ತು ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದಳು.
- 2 Samuel 12:5 2 ಸಮುವೇಲನು 12:5ಆಗ ದಾವೀದನು ಆ ಮನುಷ್ಯನ ಮೇಲೆ ಬಹಳ ಕೋಪಿಸಿಕೊಂಡು ನಾತಾನನಿಗೆ--ಕರ್ತನ ಜೀವದಾಣೆ, ಇದನ್ನು ಮಾಡಿದ ಆ ಮನುಷ್ಯನು ನಿಜವಾಗಿಯೂ ಸಾಯಬೇಕು.
- Psalm 72:14 ಕೀರ್ತನೆಗಳು 72:14ಮೋಸದಿಂದಲೂ ಬಲಾತ್ಕಾರ ದಿಂದಲೂ ಅವರ ಪ್ರಾಣವನ್ನು ಬಿಡುಗಡೆ ಮಾಡು ವನು; ಅವರ ರಕ್ತವು ಆತನ ದೃಷ್ಟಿಯಲ್ಲಿ ಅಮೂಲ್ಯ ವಾಗಿರುವದು.
- Genesis 48:16 ಆದಿಕಾಂಡ 48:16ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.
- 1 Kings 2:24 1 ಅರಸುಗಳು 2:24ಹಾಗಾ ದರೆ ನನ್ನನ್ನು ಸ್ಥಿರಪಡಿಸಿ ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕೂಡ್ರಿಸಿ ತಾನು ಮಾತು ಕೊಟ್ಟ ಪ್ರಕಾರ ನನಗೆ ಮನೆಯನ್ನು ಕಟ್ಟಿಸಿದ ಕರ್ತನ ಜೀವದಾಣೆ, ಈ ಹೊತ್ತು ಅದೋನೀಯನು ಸಾಯು ವನು ಅಂದನು.
- 2 Kings 5:20 2 ಅರಸುಗಳು 5:20ಆದರೆ ದೇವರ ಮನುಷ್ಯನಾದ ಎಲೀಷನ ಸೇವಕ ನಾಗಿರುವ ಗೇಹಜಿಯು--ಇಗೋ, ನನ್ನ ಯಜಮಾ ನನು ಈ ಅರಾಮ್ಯನಾದ ನಾಮಾನನು ತಕ್ಕೊಂಡು ಬಂದದ್ದನ್ನು ಅವನ ಕೈಯಿಂದ ತಕ್ಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಕರ್ತನ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ ಅವನ ಕೈಯಿಂದ ಏನಾ ದರೂ ತಕ್ಕೊಳ್ಳುವೆನು ಅಂದುಕೊಂಡನು.
- 1 Samuel 14:45 1 ಸಮುವೇಲನು 14:45ಆದರೆ ಜನರು ಸೌಲನಿಗೆ--ಇಸ್ರಾಯೇಲಿನಲ್ಲಿ ಈ ದೊಡ್ಡ ರಕ್ಷಣೆ ಯನ್ನುಂಟು ಮಾಡಿದ ಯೋನಾತಾನನು ಸಾಯ ಬಹುದೋ? ಅದು ಎಂದಿಗೂ ಆಗದು; ಅವನು ಇಂದು ಕರ್ತನ ಸಹಾಯದ ಮೂಲಕ ಕಾರ್ಯವನ್ನು ನಡಿಸಿದ್ದರಿಂದ ಕರ್ತನ ಆಣೆ, ಅವನ ತಲೆಯಲ್ಲಿರುವ ಒಂದು ಕೂದಲಾದರೂ ನೆಲದ ಮೇಲೆ ಬೀಳಬಾರದು ಅಂದರು. ಜನರು ಯೋನಾತಾನನನ್ನು ಸಾಯದ ಹಾಗೆ ಬಿಡಿಸಿಕೊಂಡರು.
- 1 Samuel 20:21 1 ಸಮುವೇಲನು 20:21ಇಗೋ, ಹುಡುಗ ನನ್ನು ಕಳುಹಿಸಿ--ಆ ಬಾಣಗಳನ್ನು ಹುಡುಕಿಕೊಂಡು ಬಾ ಎಂದು ಹೇಳುವೆನು. ಇಗೋ, ಆ ಬಾಣಗಳು ಈಚೆ ಬಿದ್ದಿರುತ್ತವೆ; ಅವುಗಳನ್ನು ತೆಗೆದುಕೊಂಡು ಬಾ ಎಂದು ನಾನು ಹುಡುಗನಿಗೆ ಹೇಳಿದರೆ ನೀನು ಬರ ಬಹುದು. ಯಾಕಂದರೆ ಕರ್ತನಾಣೆ, ನಿನಗೆ ಕೇಡಿಲ್ಲದೆ ಸಮಾಧಾನವಿರುವದು.
- Psalm 138:7 ಕೀರ್ತನೆಗಳು 138:7ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ ನೀನು ನನ್ನನ್ನು ಬದುಕಿಸಿ ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿನ್ನ ಕೈಯನ್ನು ಚಾಚುತ್ತೀ; ನಿನ್ನ ಬಲಗೈ ನನ್ನನ್ನು ರಕ್ಷಿಸುತ್ತದೆ.ಕರ್ತನು ನನಗಿ ರುವದನ್ನು ಸಿದ್ದಿಗೆ ತರುತ್ತಾನೆ; ಕರ್ತನೇ, ನಿನ್ನ ಕೃಪೆಯು ಎಂದೆಂದಿಗೂ ಅದೆ; ನಿನ್ನ ಸ್ವಂತ ಕೈಕೆಲಸಗಳನ್ನು ತೊರೆದುಬಿಡಬೇಡ.
- 1 Samuel 19:6 1 ಸಮುವೇಲನು 19:6ಆಗ ಸೌಲನು ಯೋನಾತಾನನ ಮಾತನ್ನು ಕೇಳಿ--ಕರ್ತನಾಣೆ ಅವನುಕೊಲೆಯಾಗುವದಿಲ್ಲ ಅಂದನು.