1 Kings · chapter 1 · verse 3
1 Kings 1:3 in Kannada
ಹಾಗೆಯೇ ಅವರು ಸೌಂದರ್ಯವತಿಯಾದ ಹುಡುಗಿಗೋಸ್ಕರ ಇಸ್ರಾ ಯೇಲಿನ ಮೇರೆಗಳಲ್ಲೆಲ್ಲಾ ಹುಡುಕಿ ಶೂನೇಮ್ಳಾದ ಅಬೀಷಗ್ಳನ್ನು ಕಂಡುಕೊಂಡು ಅವಳನ್ನು ಅರಸನ ಬಳಿಗೆ ಕರತಂದರು.
Haageye avaru saundaryavatiyaada hudugigoskara israa yelina meregalallellaa huduki shoonemlaada abeeshaglannu kandukondu avalannu arasana balige karatandaru.
1 Kings 1:3 in English
- King James Version (KJV)
- So they sought for a fair damsel throughout all the coasts of Israel, and found Abishag a Shunammite, and brought her to the king.
- World English Bible (WEB)
- So they sought for a beautiful young lady throughout all the borders of Israel, and found Abishag the Shunammite, and brought her to the king.
- American Standard Version (ASV)
- So they sought for a fair damsel throughout all the borders of Israel, and found Abishag the Shunammite, and brought her to the king.
- Bible in Basic English (BBE)
- So after searching through all the land of Israel for a fair young girl, they saw Abishag the Shunammite, and took her to the king.
- Darby Translation (DBY)
- And they sought for a fair damsel throughout the territory of Israel, and found Abishag a Shunammite, and brought her to the king.
- Webster's Bible (WBS)
- So they sought for a fair damsel throughout all the borders of Israel, and found Abishag a Shunamite, and brought her to the king.
- Young's Literal Translation (YLT)
- And they seek a fair young woman in all the border of Israel, and find Abishag the Shunammite, and bring her in to the king,
Read in context
- 1ಅರಸನಾದ ದಾವೀದನು ವೃದ್ಧನಾಗಿಯೂ ಬಹಳ ಪ್ರಾಯಹೋದವನಾಗಿಯೂ ಇರುವಾಗ ಅವನನ್ನು ವಸ್ತ್ರಗಳಿಂದ ಹೊದಿಸಿದರು; ಆದರೆ ಅವನಿಗೆ ಬೆಚ್ಚಗಾಗಲಿಲ್ಲ.
- 2ಆದದರಿಂದ ಅವನ ಸೇವಕರು ಅವನಿಗೆ--ಅರಸನಾದ ನಮ್ಮ ಒಡೆಯನಿ ಗೋಸ್ಕರ ಕನ್ನಿಕೆಯನ್ನು ಹುಡುಕುವೆವು; ಅವಳು ಅರಸನ ಬಳಿಯಲ್ಲಿ ನಿಂತು ಅವನನ್ನು ಆದರಿಸಿ ಅರಸನಾದ ನಮ್ಮ ಒಡೆಯನಿಗೆ ಬೆಚ್ಚಗೆ ಆಗುವ ಹಾಗೆ ಅವನ ಮಗ್ಗುಲಲ್ಲಿ ಮಲಗಲಿ ಅಂದರು.
- 3ಹಾಗೆಯೇ ಅವರು ಸೌಂದರ್ಯವತಿಯಾದ ಹುಡುಗಿಗೋಸ್ಕರ ಇಸ್ರಾ ಯೇಲಿನ ಮೇರೆಗಳಲ್ಲೆಲ್ಲಾ ಹುಡುಕಿ ಶೂನೇಮ್ಳಾದ ಅಬೀಷಗ್ಳನ್ನು ಕಂಡುಕೊಂಡು ಅವಳನ್ನು ಅರಸನ ಬಳಿಗೆ ಕರತಂದರು.
- 4ಈ ಸೌಂದರ್ಯವತಿಯಾದ ಹುಡುಗಿಯು ಅರಸನನ್ನು ಆದರಿಸಿ ಅವನನ್ನು ಸೇವಿ ಸುತ್ತಾ ಇದ್ದಳು; ಆದರೆ ಅರಸನು ಅವಳನ್ನು ಅರಿಯದೆ ಇದ್ದನು.
- 5ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು--ನಾನೇ ಅರಸನಾಗಿರಬೇಕು ಅಂದುಕೊಂಡು ತನಗೋಸ್ಕರ ರಥಗಳನ್ನೂ ರಾಹುತ ರನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿ ಮನುಷ್ಯರನ್ನೂ ಸಿದ್ಧಮಾಡಿದನು.
Cross references
- Joshua 19:18 ಯೆಹೋಶುವ 19:18ಅವರ ಮೇರೆಯು ಇಜ್ರೇಲಿಗೆ ಎದುರಾದ ಕೆಸುಲ್ಲೋತ್, ಶೂನೇಮ್,
- Esther 2:4 ಎಸ್ತೇರಳು 2:4ಅರಸನ ಕಣ್ಣು ಗಳಿಗೆ ಚೆನ್ನಾಗಿರುವ ಕನ್ನಿಕೆಯು ವಷ್ಟಿಗೆ ಬದಲಾಗಿ ರಾಣಿಯಾಗಲಿ ಅಂದನು. ಈ ಮಾತು ಅರಸನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಹಾಗೆಯೇ ಮಾಡಿದನು.
- Esther 2:2 ಎಸ್ತೇರಳು 2:2ಆಗ ಅರಸನನ್ನು ಸೇವಿಸುವ ದಾಸರು ಅವನಿಗೆ ಹೇಳಿದ್ದೇನಂದರೆ--ಅರಸನಿಗೋಸ್ಕರ ರೂಪವತಿಯಾದ ಕನ್ಯಾಸ್ತ್ರೀಯರು ಹುಡುಕಲ್ಪಡಲಿ.
- 2 Kings 4:8 2 ಅರಸುಗಳು 4:8ಆ ಕಾಲದಲ್ಲಿ ಏನಾಯಿತಂದರೆ, ಎಲೀಷನು ಶೂನೇ ಮಿಗೆ ಹೋದನು. ಅಲ್ಲಿ ಘನವುಳ್ಳ ಒಬ್ಬ ಸ್ತ್ರೀಯು ಇದ್ದಳು. ಅವಳು ಅವನನ್ನು ರೊಟ್ಟಿ ತಿನ್ನಲು ಬಲವಂತ ಮಾಡಿದಳು. ಹಾಗೆಯೇ ಅವನು ಆ ಮಾರ್ಗವಾಗಿ ಹೋಗುವಾಗೆಲ್ಲಾ ಅಲ್ಲಿ ರೊಟ್ಟಿ ತಿನ್ನಲು ಹೋಗುತ್ತಿ ದ್ದನು.
- 1 Samuel 28:4 1 ಸಮುವೇಲನು 28:4ಆಗ ಫಿಲಿಷ್ಟಿ ಯರು ಕೂಡಿಕೊಂಡು ಬಂದು ಶೂನೇಮಿನಲ್ಲಿ ದಂಡಿ ಳಿದರು. ಸೌಲನು ಎಲ್ಲಾ ಇಸ್ರಾಯೇಲ್ಯರನ್ನು ಕೂಡಿಸಿ ಕೊಂಡು ಗಿಲ್ಬೋವದಲ್ಲಿ ದಂಡಿಳಿದನು.
- 2 Kings 4:25 2 ಅರಸುಗಳು 4:25ಆಗ ಏನಾಯಿತಂದರೆ, ದೇವರ ಮನುಷ್ಯನು ದೂರದಿಂದ ಅವಳನ್ನು ನೋಡಿ ಅವನು ತನ್ನ ಸೇವಕನಾದ ಗೇಹಜಿಗೆ -- ಇಗೋ, ಆ ಶೂನೇಮ್ಯಳು.
- 1 Kings 2:17–25 1 ಅರಸುಗಳು 2:17–25ಆಕೆಯು ಅವನಿಗೆ--ಹೇಳು ಅಂದಳು. ಆಗ ಅವನು--ನೀನು ದಯಮಾಡಿ ಅರಸನಾದ ಸೊಲೊಮೋನನು ಶೂನೇ ಮ್ಯಳಾದ ಅಬೀಷಗೈಳನ್ನು ನನಗೆ ಹೆಂಡತಿಯಾಗಿ ಕೊಡಲು ಅವನನ್ನು ಕೇಳು; ಅವನು ನಿನಗೆ ಆಗುವ ದಿಲ್ಲವೆಂದು ಹೇಳುವದಿಲ್ಲ ಅಂದನು. ಅದಕ್ಕೆ ಬತ್ಷೆಬೆಳುಒಳ್ಳೇದು, ನಿನಗೋಸ್ಕರ ಅರಸನ ಸಂಗಡ ಮಾತ ನಾಡುವೆನು ಅಂದಳು. ಆದದರಿಂದ ಬತ್ಷೆಬೆಳು ಅದೋನೀಯನಿಗೋಸ್ಕರ ಮಾತನಾಡುವದಕ್ಕೆ ಅರಸ ನಾದ ಸೊಲೊಮೋನನ ಬಳಿಗೆ ಹೋದಳು. ಅರಸನು ಅವಳನ್ನು ಎದುರುಗೊಳ್ಳಲು ಎದ್ದು ಅವಳಿಗೆ ಅಡ್ಡಬಿದ್ದು ತಾನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಅರಸನ ತಾಯಿಗೋಸ್ಕರ ಆಸನವನ್ನು ಹಾಕಿಸಿದನು. ಅವಳು ಅವನ ಬಲಗಡೆಯಲ್ಲಿ ಕುಳಿತುಕೊಂಡಳು. ಅವಳು ಅವನಿಗೆ--ನಿನ್ನಿಂದ ಒಂದು ಚಿಕ್ಕ ಮನವಿ ಕೇಳುತ್ತೇನೆ; ಆಗುವದಿಲ್ಲವೆಂದು ಹೇಳಬೇಡ ಅಂದಳು. ಅರಸನು ಅವಳಿಗೆ--ನನ್ನ ತಾಯಿಯೇ, ಕೇಳು; ನಾನು ನಿನ್ನ ಮಾತಿಗೆ ಆಗುವದಿಲ್ಲವೆಂದು ಹೇಳುವದಿಲ್ಲ ಅಂದನು. ಅದಕ್ಕವಳು--ಶೂನೇಮ್ಯಳಾದ ಅಬೀಷ ಗೈಳನ್ನು ನಿನ್ನ ಸಹೋದರನಾದ ಅದೋನೀಯನಿಗೆ ಹೆಂಡತಿಯಾಗಿ ಕೊಡಲ್ಪಡಲಿ ಅಂದಳು. ಅರಸನಾದ ಸೊಲೊಮೋನನು ತನ್ನ ತಾಯಿಗೆ ಪ್ರತ್ಯುತ್ತರವಾಗಿಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷ ಗೈಳನ್ನು ನೀನು ಕೇಳುವದೇನು? ಅವನಿಗೋಸ್ಕರ ರಾಜ್ಯ ವನ್ನು ಕೇಳು, ಅವನು ನನ್ನ ಅಣ್ಣ. ಅವನಿಗೋಸ್ಕರವೂ ಯಾಜಕನಾದ ಎಬ್ಯಾತಾರನಿಗೋಸ್ಕರವೂ ಚೆರೂ ಯಳ ಮಗನಾದ ಯೋವಾಬನಿಗೋಸ್ಕರವೂ ಕೇಳು ಅಂದನು. ಅರಸನಾದ ಸೊಲೊಮೋನನು--ಅದೋನೀಯನು ಈ ಮಾತನ್ನು ತನ್ನ ಪ್ರಾಣಕ್ಕೆ ವಿರೋಧವಾಗಿ ಹೇಳದೆ ಇದ್ದರೆ ದೇವರು ನನಗೆ ಹಾಗೆಯೂ ಅದಕ್ಕಿಂತ ಅಧಿಕವಾಗಿಯೂ ಮಾಡ ಲೆಂದು ಕರ್ತನ ಹೆಸರಿನಲ್ಲಿ ಆಣೆ ಇಟ್ಟನು. ಹಾಗಾ ದರೆ ನನ್ನನ್ನು ಸ್ಥಿರಪಡಿಸಿ ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕೂಡ್ರಿಸಿ ತಾನು ಮಾತು ಕೊಟ್ಟ ಪ್ರಕಾರ ನನಗೆ ಮನೆಯನ್ನು ಕಟ್ಟಿಸಿದ ಕರ್ತನ ಜೀವದಾಣೆ, ಈ ಹೊತ್ತು ಅದೋನೀಯನು ಸಾಯು ವನು ಅಂದನು. ಅರಸನಾದ ಸೊಲೊಮೋನನು ಯೆಹೋಯಾದಾವನ ಮಗನಾದ ಬೆನಾಯನನ್ನು ಕಳುಹಿಸಿದನು. ಇವನು ಅವನ ಮೇಲೆ ಬಿದದ್ದರಿಂದ ಅವನು ಸತ್ತುಹೋದನು.