Skip to content
ThuthiThuthiThuthi
1 Kings · chapter 1 · verse 30

1 Kings 1:30 in Kannada

ಅವನು ನನಗೆ ಬದಲಾಗಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನಾನು ಇಸ್ರಾ ಯೇಲಿನ ದೇವರಾದ ಕರ್ತನ ಹೆಸರಿನಲ್ಲಿ ನಿನಗೆ ಹೇಗೆ ಆಣೆ ಇಟ್ಟು ಹೇಳಿದೆನೋ ಹಾಗೆಯೇ ಈ ದಿನ ನಿಶ್ಚಯವಾಗಿ ಮಾಡುವೆನೆಂದೂ ಸಮಸ್ತ ಇಕ್ಕಟ್ಟಿ ನೊಳಗಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಕರ್ತನ ಜೀವದ ಮೇಲೆ ಆಣೆ ಇಡುತ್ತೇನೆಂದೂ ಪ್ರಮಾಣ ವಾಗಿ ಹೇಳುತ್ತೇನೆ.

Avanu nanage badalaagi nanna sinhaasanada mele kulitukolluvanendoo naanu israa yelina devaraada kartana hesarinalli ninage hege aane ittu helideno haageye ee dina nishchayavaagi maaduvenendoo samasta ikkatti nolaginda nanna praanavannu vimochisida kartana jeevada mele aane iduttenendoo pramaana vaagi heluttene.

1 Kings 1:30 in English

King James Version (KJV)
Even as I sware unto thee by the LORD God of Israel, saying, Assuredly Solomon thy son shall reign after me, and he shall sit upon my throne in my stead; even so will I certainly do this day.
World English Bible (WEB)
most certainly as I swore to you by the LORD, the God of Israel, saying, ‘Assuredly Solomon your son shall reign after me, and he shall sit on my throne in my place;’ I will most certainly do this today.”
American Standard Version (ASV)
verily as I sware unto thee by Jehovah, the God of Israel, saying, Assuredly Solomon thy son shall reign after me, and he shall sit upon my throne in my stead; verily so will I do this day.
Bible in Basic English (BBE)
As I took an oath to you by the Lord, the God of Israel, saying, Certainly Solomon your son will become king after me, seated on my seat in my place; so will I do this day.
Darby Translation (DBY)
even as I swore to thee by Jehovah the God of Israel, saying, Solomon thy son shall reign after me, and he shall sit on my throne in my stead; even so will I certainly do this day.
Webster's Bible (WBS)
Even as I swore to thee by the LORD God of Israel, saying, Assuredly Solomon thy son shall reign after me, and he shall sit upon my throne in my stead; even so will I certainly do this day.
Young's Literal Translation (YLT)
surely as I sware to thee by Jehovah, God of Israel, saying, Surely Solomon thy son doth reign after me, and he doth sit on my throne in my stead; surely so I do this day.'

Read in context

  1. 28ಆಗ ಅರಸನಾದ ದಾವೀದನು ಪ್ರತ್ಯುತ್ತರವಾಗಿ--ಬತ್ಷೆ ಬೆಳನ್ನು ನನ್ನ ಬಳಿಗೆ ಕರೆ ಅಂದನು. ಅವಳು ಅರಸನ ಸನ್ನಿಧಾನಕ್ಕೆ ಬಂದು ಅರಸನ ಮುಂದೆ ನಿಂತಿರುವಾಗ ಅರಸನು--ನಿಶ್ಚಯವಾಗಿ
  2. 29ನಿನ್ನ ಮಗನಾದ ಸೊಲೊಮೋನನು ನನ್ನ ತರುವಾಯ ಆಳುವನೆಂದೂ
  3. 30ಅವನು ನನಗೆ ಬದಲಾಗಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನಾನು ಇಸ್ರಾ ಯೇಲಿನ ದೇವರಾದ ಕರ್ತನ ಹೆಸರಿನಲ್ಲಿ ನಿನಗೆ ಹೇಗೆ ಆಣೆ ಇಟ್ಟು ಹೇಳಿದೆನೋ ಹಾಗೆಯೇ ಈ ದಿನ ನಿಶ್ಚಯವಾಗಿ ಮಾಡುವೆನೆಂದೂ ಸಮಸ್ತ ಇಕ್ಕಟ್ಟಿ ನೊಳಗಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಕರ್ತನ ಜೀವದ ಮೇಲೆ ಆಣೆ ಇಡುತ್ತೇನೆಂದೂ ಪ್ರಮಾಣ ವಾಗಿ ಹೇಳುತ್ತೇನೆ.
  4. 31ಆಗ ಬತ್ಷೆಬೆಳು ಮುಖವನ್ನು ನೆಲಕ್ಕೆ ಬೊಗ್ಗಿಸಿ ಅರಸನನ್ನು ವಂದಿಸಿ--ನನ್ನ ಒಡೆ ಯನೂ ಅರಸನೂ ಆದ ದಾವೀದನು ಎಂದೆಂದಿಗೂ ಬಾಳಲಿ ಅಂದಳು.
  5. 32ಆಗ ಅರಸನಾದ ದಾವೀದನು--ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ನನ್ನ ಬಳಿಗೆ ಕರೆಯಿರಿ ಅಂದನು.
Read all of 1 Kings 1

Cross references

Original words (Hebrew)

1 Kings 1:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.