Skip to content
ThuthiThuthiThuthi
1 Kings · chapter 1 · verse 31

1 Kings 1:31 in Kannada

ಆಗ ಬತ್ಷೆಬೆಳು ಮುಖವನ್ನು ನೆಲಕ್ಕೆ ಬೊಗ್ಗಿಸಿ ಅರಸನನ್ನು ವಂದಿಸಿ--ನನ್ನ ಒಡೆ ಯನೂ ಅರಸನೂ ಆದ ದಾವೀದನು ಎಂದೆಂದಿಗೂ ಬಾಳಲಿ ಅಂದಳು.

Aaga batshebelu mukhavannu nelakke boggisi arasanannu vandisi--nanna ode yanoo arasanoo aada daaveedanu endendigoo baalali andalu.

1 Kings 1:31 in English

King James Version (KJV)
Then Bath-sheba bowed with [her] face to the earth, and did reverence to the king, and said, Let my lord king David live for ever.
World English Bible (WEB)
Then Bathsheba bowed with her face to the earth and showed respect to the king, and said, “Let my lord King David live forever!”
American Standard Version (ASV)
Then Bath-sheba bowed with her face to the earth, and did obeisance to the king, and said, Let my lord king David live for ever.
Bible in Basic English (BBE)
Then Bath-sheba went down on her face on the earth before the king giving him honour, and said, May my lord King David go on living for ever.
Darby Translation (DBY)
And Bathsheba bowed with her face to the earth, and did reverence to the king, and said, Let my lord king David live for ever.
Webster's Bible (WBS)
Then Bath-sheba bowed with [her] face to the earth, and did reverence to the king, and said, Let my lord king David live for ever.
Young's Literal Translation (YLT)
And Bath-Sheba boweth — face to the earth — and doth obeisance to the king, and saith, 'Let my lord, king David, live to the age.'

Read in context

  1. 29ನಿನ್ನ ಮಗನಾದ ಸೊಲೊಮೋನನು ನನ್ನ ತರುವಾಯ ಆಳುವನೆಂದೂ
  2. 30ಅವನು ನನಗೆ ಬದಲಾಗಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನಾನು ಇಸ್ರಾ ಯೇಲಿನ ದೇವರಾದ ಕರ್ತನ ಹೆಸರಿನಲ್ಲಿ ನಿನಗೆ ಹೇಗೆ ಆಣೆ ಇಟ್ಟು ಹೇಳಿದೆನೋ ಹಾಗೆಯೇ ಈ ದಿನ ನಿಶ್ಚಯವಾಗಿ ಮಾಡುವೆನೆಂದೂ ಸಮಸ್ತ ಇಕ್ಕಟ್ಟಿ ನೊಳಗಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಕರ್ತನ ಜೀವದ ಮೇಲೆ ಆಣೆ ಇಡುತ್ತೇನೆಂದೂ ಪ್ರಮಾಣ ವಾಗಿ ಹೇಳುತ್ತೇನೆ.
  3. 31ಆಗ ಬತ್ಷೆಬೆಳು ಮುಖವನ್ನು ನೆಲಕ್ಕೆ ಬೊಗ್ಗಿಸಿ ಅರಸನನ್ನು ವಂದಿಸಿ--ನನ್ನ ಒಡೆ ಯನೂ ಅರಸನೂ ಆದ ದಾವೀದನು ಎಂದೆಂದಿಗೂ ಬಾಳಲಿ ಅಂದಳು.
  4. 32ಆಗ ಅರಸನಾದ ದಾವೀದನು--ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ನನ್ನ ಬಳಿಗೆ ಕರೆಯಿರಿ ಅಂದನು.
  5. 33ಅವರು ಅರಸನ ಸಮ್ಮುಖಕ್ಕೆ ಬಂದಾಗ ಅರಸನು ಅವರಿಗೆ--ನೀವು ನಿಮ್ಮ ಯಜಮಾನನ ಸೇವಕರನ್ನು ಕರಕೊಂಡುಹೋಗಿ ನನ್ನ ಮಗನಾದ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಅವ ನನ್ನು ಕರಕೊಂಡು ಹೋಗಿರಿ.
Read all of 1 Kings 1

Cross references

Original words (Hebrew)

1 Kings 1:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.