Skip to content
ThuthiThuthiThuthi
1 Kings · chapter 1 · verse 32

1 Kings 1:32 in Kannada

ಆಗ ಅರಸನಾದ ದಾವೀದನು--ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ನನ್ನ ಬಳಿಗೆ ಕರೆಯಿರಿ ಅಂದನು.

Aaga arasanaada daaveedanu--yaajakanaada chaadokanannoo pravaadiyaada naataananannoo yehoyaadaavana maganaada benaayanannoo nanna balige kareyiri andanu.

1 Kings 1:32 in English

King James Version (KJV)
And king David said, Call me Zadok the priest, and Nathan the prophet, and Benaiah the son of Jehoiada. And they came before the king.
World English Bible (WEB)
King David said, “Call to me Zadok the priest, Nathan the prophet, and Benaiah the son of Jehoiada.” They came before the king.
American Standard Version (ASV)
And king David said, Call to me Zadok the priest, and Nathan the prophet, and Benaiah the son of Jehoiada. And they came before the king.
Bible in Basic English (BBE)
And King David said, Send for Zadok the priest, and Nathan the prophet, and Benaiah, the son of Jehoiada. And they came before the king.
Darby Translation (DBY)
And king David said, Call me Zadok the priest, and Nathan the prophet, and Benaiah the son of Jehoiada. And they came before the king.
Webster's Bible (WBS)
And king David said, Call me Zadok the priest, and Nathan the prophet, and Benaiah the son of Jehoiada. And they came before the king.
Young's Literal Translation (YLT)
And king David saith, 'Call for me for Zadok the priest, and for Nathan the prophet, and for Benaiah son of Jehoiada;' and they come in before the king.

Read in context

  1. 30ಅವನು ನನಗೆ ಬದಲಾಗಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನಾನು ಇಸ್ರಾ ಯೇಲಿನ ದೇವರಾದ ಕರ್ತನ ಹೆಸರಿನಲ್ಲಿ ನಿನಗೆ ಹೇಗೆ ಆಣೆ ಇಟ್ಟು ಹೇಳಿದೆನೋ ಹಾಗೆಯೇ ಈ ದಿನ ನಿಶ್ಚಯವಾಗಿ ಮಾಡುವೆನೆಂದೂ ಸಮಸ್ತ ಇಕ್ಕಟ್ಟಿ ನೊಳಗಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಕರ್ತನ ಜೀವದ ಮೇಲೆ ಆಣೆ ಇಡುತ್ತೇನೆಂದೂ ಪ್ರಮಾಣ ವಾಗಿ ಹೇಳುತ್ತೇನೆ.
  2. 31ಆಗ ಬತ್ಷೆಬೆಳು ಮುಖವನ್ನು ನೆಲಕ್ಕೆ ಬೊಗ್ಗಿಸಿ ಅರಸನನ್ನು ವಂದಿಸಿ--ನನ್ನ ಒಡೆ ಯನೂ ಅರಸನೂ ಆದ ದಾವೀದನು ಎಂದೆಂದಿಗೂ ಬಾಳಲಿ ಅಂದಳು.
  3. 32ಆಗ ಅರಸನಾದ ದಾವೀದನು--ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ನನ್ನ ಬಳಿಗೆ ಕರೆಯಿರಿ ಅಂದನು.
  4. 33ಅವರು ಅರಸನ ಸಮ್ಮುಖಕ್ಕೆ ಬಂದಾಗ ಅರಸನು ಅವರಿಗೆ--ನೀವು ನಿಮ್ಮ ಯಜಮಾನನ ಸೇವಕರನ್ನು ಕರಕೊಂಡುಹೋಗಿ ನನ್ನ ಮಗನಾದ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಅವ ನನ್ನು ಕರಕೊಂಡು ಹೋಗಿರಿ.
  5. 34ಅಲ್ಲಿ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಅವ ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿ ಷೇಕಿಸಲಿ. ತುತೂರಿಯನ್ನು ಊದಿ--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅನ್ನಿರಿ.
Read all of 1 Kings 1

Cross references

Original words (Hebrew)

1 Kings 1:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.