Skip to content
ThuthiThuthiThuthi
1 Kings · chapter 1 · verse 33

1 Kings 1:33 in Kannada

ಅವರು ಅರಸನ ಸಮ್ಮುಖಕ್ಕೆ ಬಂದಾಗ ಅರಸನು ಅವರಿಗೆ--ನೀವು ನಿಮ್ಮ ಯಜಮಾನನ ಸೇವಕರನ್ನು ಕರಕೊಂಡುಹೋಗಿ ನನ್ನ ಮಗನಾದ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಅವ ನನ್ನು ಕರಕೊಂಡು ಹೋಗಿರಿ.

Avaru arasana sammukhakke bandaaga arasanu avarige--neevu nimma yajamaanana sevakarannu karakonduhogi nanna maganaada solomonanannu nanna svanta hesarakatteya mele erisi geehonige ava nannu karakondu hogiri.

1 Kings 1:33 in English

King James Version (KJV)
The king also said unto them, Take with you the servants of your lord, and cause Solomon my son to ride upon mine own mule, and bring him down to Gihon:
World English Bible (WEB)
The king said to them, “Take with you the servants of your lord, and cause Solomon my son to ride on my own mule, and bring him down to Gihon.
American Standard Version (ASV)
And the king said unto them, Take with you the servants of your lord, and cause Solomon my son to ride upon mine own mule, and bring him down to Gihon:
Bible in Basic English (BBE)
And the king said to them, Take with you the servants of your lord, and put Solomon my son on my beast, yes, mine, and take him down to Gihon;
Darby Translation (DBY)
And the king said to them, Take with you the servants of your lord, and cause Solomon my son to ride upon mine own mule, and bring him down to Gihon;
Webster's Bible (WBS)
The king also said to them, Take with you the servants of your lord, and cause Solomon my son to ride upon my own mule, and bring him down to Gihon:
Young's Literal Translation (YLT)
And the king saith to them, 'Take with you the servants of your lord, and ye have caused Solomon my son to ride on mine own mule, and caused him to go down unto Gihon,

Read in context

  1. 31ಆಗ ಬತ್ಷೆಬೆಳು ಮುಖವನ್ನು ನೆಲಕ್ಕೆ ಬೊಗ್ಗಿಸಿ ಅರಸನನ್ನು ವಂದಿಸಿ--ನನ್ನ ಒಡೆ ಯನೂ ಅರಸನೂ ಆದ ದಾವೀದನು ಎಂದೆಂದಿಗೂ ಬಾಳಲಿ ಅಂದಳು.
  2. 32ಆಗ ಅರಸನಾದ ದಾವೀದನು--ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ನನ್ನ ಬಳಿಗೆ ಕರೆಯಿರಿ ಅಂದನು.
  3. 33ಅವರು ಅರಸನ ಸಮ್ಮುಖಕ್ಕೆ ಬಂದಾಗ ಅರಸನು ಅವರಿಗೆ--ನೀವು ನಿಮ್ಮ ಯಜಮಾನನ ಸೇವಕರನ್ನು ಕರಕೊಂಡುಹೋಗಿ ನನ್ನ ಮಗನಾದ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಅವ ನನ್ನು ಕರಕೊಂಡು ಹೋಗಿರಿ.
  4. 34ಅಲ್ಲಿ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಅವ ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿ ಷೇಕಿಸಲಿ. ತುತೂರಿಯನ್ನು ಊದಿ--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅನ್ನಿರಿ.
  5. 35ಆಗ ಅವನು ಬಂದು ನನ್ನ ಸಿಂಹಾಸನದ ಮೇಲೆ ಕೂತು ಕೊಳ್ಳುವ ಹಾಗೆ ನೀವು ಅವನ ಹಿಂದೆ ಬನ್ನಿರಿ; ಅವನು ನನಗೆ ಬದಲಾಗಿ ಅರಸನಾಗಿರುವನು; ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ನಾಯಕ ನಾಗಿರಲು ನಾನು ಅವನನ್ನು ನೇಮಿಸಿದ್ದೇನೆ ಅಂದನು.
Read all of 1 Kings 1

Cross references

Original words (Hebrew)

1 Kings 1:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.