1 Kings · chapter 1 · verse 34
1 Kings 1:34 in Kannada
ಅಲ್ಲಿ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಅವ ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿ ಷೇಕಿಸಲಿ. ತುತೂರಿಯನ್ನು ಊದಿ--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅನ್ನಿರಿ.
Alli yaajakanaada chaadokanoo pravaadiyaada naataananoo ava nannu israayelina mele arasanaagiralu abhi shekisali. Tutooriyannu oodi--arasanaada solomonanannu devaru rakshisali anniri.
1 Kings 1:34 in English
- King James Version (KJV)
- And let Zadok the priest and Nathan the prophet anoint him there king over Israel: and blow ye with the trumpet, and say, God save king Solomon.
- World English Bible (WEB)
- Let Zadok the priest and Nathan the prophet anoint him there king over Israel. Blow the trumpet, and say, ‘Long live King Solomon!’
- American Standard Version (ASV)
- and let Zadok the priest and Nathan the prophet anoint him there king over Israel; and blow ye the trumpet, and say, [Long] live king Solomon.
- Bible in Basic English (BBE)
- And there let Zadok the priest and Nathan the prophet put the holy oil on him to make him king over Israel; and sounding the horn say, Long life to King Solomon!
- Darby Translation (DBY)
- and let Zadok the priest and Nathan the prophet anoint him there king over Israel; and blow ye with the trumpet, and say, Long live king Solomon!
- Webster's Bible (WBS)
- And let Zadok the priest and Nathan the prophet anoint him there king over Israel: and blow ye with the trumpet, and say, God save king Solomon.
- Young's Literal Translation (YLT)
- and anointed him there hath Zadok the priest — and Nathan the prophet — for king over Israel, and ye have blown with a trumpet, and said, Let king Solomon live;
Read in context
- 32ಆಗ ಅರಸನಾದ ದಾವೀದನು--ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ನನ್ನ ಬಳಿಗೆ ಕರೆಯಿರಿ ಅಂದನು.
- 33ಅವರು ಅರಸನ ಸಮ್ಮುಖಕ್ಕೆ ಬಂದಾಗ ಅರಸನು ಅವರಿಗೆ--ನೀವು ನಿಮ್ಮ ಯಜಮಾನನ ಸೇವಕರನ್ನು ಕರಕೊಂಡುಹೋಗಿ ನನ್ನ ಮಗನಾದ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಅವ ನನ್ನು ಕರಕೊಂಡು ಹೋಗಿರಿ.
- 34ಅಲ್ಲಿ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಅವ ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿ ಷೇಕಿಸಲಿ. ತುತೂರಿಯನ್ನು ಊದಿ--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅನ್ನಿರಿ.
- 35ಆಗ ಅವನು ಬಂದು ನನ್ನ ಸಿಂಹಾಸನದ ಮೇಲೆ ಕೂತು ಕೊಳ್ಳುವ ಹಾಗೆ ನೀವು ಅವನ ಹಿಂದೆ ಬನ್ನಿರಿ; ಅವನು ನನಗೆ ಬದಲಾಗಿ ಅರಸನಾಗಿರುವನು; ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ನಾಯಕ ನಾಗಿರಲು ನಾನು ಅವನನ್ನು ನೇಮಿಸಿದ್ದೇನೆ ಅಂದನು.
- 36ಯೆಹೋಯಾದಾವನ ಮಗನಾದ ಬೆನಾಯನು ಅರಸನಿಗೆ ಪ್ರತ್ಯುತ್ತರವಾಗಿ--ಆಮೆನ್: ಅರಸನಾದ ನನ್ನ ಒಡೆಯನ ದೇವರಾದ ಕರ್ತನು ಹಾಗೆಯೇ ಹೇಳಲಿ.
Cross references
- 2 Samuel 15:10 2 ಸಮುವೇಲನು 15:10ಆದರೆ ಅಬ್ಷಾಲೋಮನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಗೆ ಪಾಳತಿಗಾರರನ್ನು ಕಳುಹಿಸಿ ಅವರಿಗೆ--ನೀವು ತುತೂರಿಯ ಶಬ್ದ ಕೇಳಿದಾಗ ಅಬ್ಷಾಲೋಮನು ಹೆಬ್ರೋನಿನಲ್ಲಿ ಆಳುತ್ತಾನೆಂದು ಹೇಳಿರಿ ಅಂದನು.
- 1 Samuel 10:1 1 ಸಮುವೇಲನು 10:1ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ?
- 1 Kings 1:25 1 ಅರಸುಗಳು 1:25ಈ ಹೊತ್ತು ಅವನು ಇಳಿದು ಹೋಗಿ ಎತ್ತು ಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಅನೇಕ ವಾಗಿ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಸೈನ್ಯಾಧಿಪತಿ ಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಕರೆದಿ ದ್ದಾನೆ. ಇಗೋ, ಅವರು ಅವನ ಮುಂದೆ ತಿಂದು, ಕುಡಿದು--ಅರಸನಾದ ಅದೋನೀಯನನ್ನು ದೇವರು ರಕ್ಷಿಸಲಿ ಎಂದು ಅನ್ನುತ್ತಾರೆ.
- 2 Kings 11:12 2 ಅರಸುಗಳು 11:12ಆಗ ಅವನು ಅರಸನ ಮಗನನ್ನು ಹೊರಗೆ ಕರತಂದು ಕಿರೀಟವನ್ನು ಅವನ ತಲೆಯ ಮೇಲೆ ಇರಿಸಿ ಸಾಕ್ಷಿಯನ್ನು ಕೊಟ್ಟನು. ಅವರು ಅವನನ್ನು ಅರಸನಾಗ ಮಾಡಿ ಅಭಿಷೇಕಿಸಿ ಚಪ್ಪಾಳೆ ಹೊಡೆದುಅರಸನು ಬಾಳಲಿ ಅಂದರು.
- 1 Samuel 16:3 1 ಸಮುವೇಲನು 16:3ಅದಕ್ಕೆ ಕರ್ತನು--ನೀನು ಒಂದು ಕಡಸನ್ನು ನಿನ್ನ ಸಂಗಡ ತಕ್ಕೊಂಡುಹೋಗಿ--ನಾನು ಕರ್ತನಿಗೆ ಯಜ್ಞಮಾಡುವದಕ್ಕೆ ಬಂದೆನು ಎಂದು ಹೇಳಿ ಯಜ್ಞ ವನ್ನು ಅರ್ಪಿಸುವದಕ್ಕೆ ಇಷಯನನ್ನು ಕರೆಯಬೇಕು; ಆಗ ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸು ವೆನು. ನಾನು ನಿನಗೆ ಯಾವನ ಹೆಸರನ್ನು ಹೇಳು ತ್ತೇನೋ ಅವನನ್ನು ನೀನು ನನಗೋಸ್ಕರ ಅಭಿಷೇಕಿಸ ಬೇಕು ಅಂದನು.
- 2 Kings 9:13 2 ಅರಸುಗಳು 9:13ಆಗ ಅವರು ತ್ವರೆ ಪಟ್ಟು ಪ್ರತಿಯೊಬ್ಬನು ತನ್ನ ವಸ್ತ್ರವನ್ನು ತೆಗೆದು ಮೆಟ್ಟಲುಗಳ ಮೇಲೆ ಹಾಸಿ ಇವನನ್ನು ಕುಳ್ಳಿರಿಸಿ ತುತೂರಿಗಳನ್ನು ಊದಿ -- ಯೇಹುವು ಅರಸನಾಗಿ ದ್ದಾನೆಂದು ಹೇಳಿದರು.
- 2 Samuel 5:3 2 ಸಮುವೇಲನು 5:3ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರೂ ಹೆಬ್ರೋನಿನಲ್ಲಿರುವ ಅರಸನ ಬಳಿಗೆ ಬಂದಾಗ ಅರಸ ನಾದ ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸ ನಾಗಿರಲು ಅಭಿಷೇಕಮಾಡಿದರು.
- 2 Kings 9:3 2 ಅರಸುಗಳು 9:3ಅವನಿಗೆ--ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ ಎಂದು ಕರ್ತನು ಹೇಳುತ್ತಾನೆಂಬದಾಗಿ ಹೇಳಿ ಕದವನ್ನು ತೆರೆದು ತಡಮಾಡದೆ ಓಡಿಹೋಗು ಅಂದನು.
- 1 Kings 19:16 1 ಅರಸುಗಳು 19:16ಹಜಾಯೇಲನ ಕತ್ತಿಗೆ ತಪ್ಪಿದವನನ್ನು ಯೇಹುವ ಕೊಂದುಹಾಕುವನು;
- 2 Kings 11:14 2 ಅರಸುಗಳು 11:14ಅವಳು ದೃಷ್ಟಿಸಿ ನೋಡುವಾಗ ಇಗೋ, ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿ ಯಲ್ಲಿ ನಿಂತಿದ್ದನು. ಪ್ರಧಾನರೂ ತುತೂರಿ ಊದು ವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದಿದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.
- Acts 10:38 ಅಪೊಸ್ತಲರ ಕೃತ್ಯಗಳು 10:38ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
- 1 Samuel 16:12–13 1 ಸಮುವೇಲನು 16:12–13ಆಗ ಇಷಯನು ಅವನನ್ನು ಕರೇಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ ಸುಂದರ ಮುಖವುಳ್ಳವ ನಾಗಿಯೂ ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಕರ್ತನು ಸಮುವೇಲನಿಗೆ--ನೀನೆದ್ದು ಇವನನ್ನು ಅಭಿಷೇಕಿಸು; ಇವನೇ ಅವನು ಅಂದನು. ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.
Original words (Hebrew)
- Zadok · H6659צָדוֹק Tsâdôwq
- priest · H3548כֹּהֵן kôhên
- Nathan · H5416נָתָן Nâthân
- prophet · H5030נָבִיא nâbîyʼ
- anoint · H4886מָשַׁח mâshach
- king · H4428מֶלֶךְ melek
- Israel · H3478יִשְׂרָאֵל Yisrâʼêl
- blow · H8628תָּקַע tâqaʻ
- trumpet · H7782שׁוֹפָר shôwphâr
- say · H559אָמַר ʼâmar
- save · H2421חָיָה châyâh
- king · H4428מֶלֶךְ melek
- Solomon · H8010שְׁלֹמֹה Shᵉlômôh