Skip to content
ThuthiThuthiThuthi
1 Kings · chapter 1 · verse 35

1 Kings 1:35 in Kannada

ಆಗ ಅವನು ಬಂದು ನನ್ನ ಸಿಂಹಾಸನದ ಮೇಲೆ ಕೂತು ಕೊಳ್ಳುವ ಹಾಗೆ ನೀವು ಅವನ ಹಿಂದೆ ಬನ್ನಿರಿ; ಅವನು ನನಗೆ ಬದಲಾಗಿ ಅರಸನಾಗಿರುವನು; ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ನಾಯಕ ನಾಗಿರಲು ನಾನು ಅವನನ್ನು ನೇಮಿಸಿದ್ದೇನೆ ಅಂದನು.

Aaga avanu bandu nanna sinhaasanada mele kootu kolluva haage neevu avana hinde banniri; avanu nanage badalaagi arasanaagiruvanu; israayelina meleyoo yehoodada meleyoo naayaka naagiralu naanu avanannu nemisiddene andanu.

1 Kings 1:35 in English

King James Version (KJV)
Then ye shall come up after him, that he may come and sit upon my throne; for he shall be king in my stead: and I have appointed him to be ruler over Israel and over Judah.
World English Bible (WEB)
Then come up after him, and he shall come and sit on my throne; for he shall be king in my place. I have appointed him to be prince over Israel and over Judah.”
American Standard Version (ASV)
Then ye shall come up after him, and he shall come and sit upon my throne; for he shall be king in my stead; and I have appointed him to be prince over Israel and over Judah.
Bible in Basic English (BBE)
Then come up after him and he will come in and take his place on the seat of my kingdom; for he is to be king in my place, and I have given orders that he is to be ruler over Israel and over Judah.
Darby Translation (DBY)
And ye shall come up after him, that he may come and sit on my throne; for he shall reign in my stead, and I have appointed him to be ruler over Israel and over Judah.
Webster's Bible (WBS)
Then ye shall come up after him, that he may come and sit upon my throne; for he shall be king in my stead: and I have appointed him to be ruler over Israel and over Judah.
Young's Literal Translation (YLT)
and ye have come up after him, and he hath come in and hath sat on my throne, and he doth reign in my stead, and him I have appointed to be leader over Israel, and over Judah.'

Read in context

  1. 33ಅವರು ಅರಸನ ಸಮ್ಮುಖಕ್ಕೆ ಬಂದಾಗ ಅರಸನು ಅವರಿಗೆ--ನೀವು ನಿಮ್ಮ ಯಜಮಾನನ ಸೇವಕರನ್ನು ಕರಕೊಂಡುಹೋಗಿ ನನ್ನ ಮಗನಾದ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಅವ ನನ್ನು ಕರಕೊಂಡು ಹೋಗಿರಿ.
  2. 34ಅಲ್ಲಿ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಅವ ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿ ಷೇಕಿಸಲಿ. ತುತೂರಿಯನ್ನು ಊದಿ--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅನ್ನಿರಿ.
  3. 35ಆಗ ಅವನು ಬಂದು ನನ್ನ ಸಿಂಹಾಸನದ ಮೇಲೆ ಕೂತು ಕೊಳ್ಳುವ ಹಾಗೆ ನೀವು ಅವನ ಹಿಂದೆ ಬನ್ನಿರಿ; ಅವನು ನನಗೆ ಬದಲಾಗಿ ಅರಸನಾಗಿರುವನು; ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ನಾಯಕ ನಾಗಿರಲು ನಾನು ಅವನನ್ನು ನೇಮಿಸಿದ್ದೇನೆ ಅಂದನು.
  4. 36ಯೆಹೋಯಾದಾವನ ಮಗನಾದ ಬೆನಾಯನು ಅರಸನಿಗೆ ಪ್ರತ್ಯುತ್ತರವಾಗಿ--ಆಮೆನ್‌: ಅರಸನಾದ ನನ್ನ ಒಡೆಯನ ದೇವರಾದ ಕರ್ತನು ಹಾಗೆಯೇ ಹೇಳಲಿ.
  5. 37ಕರ್ತನು ಅರಸನಾದ ನನ್ನ ಒಡೆಯನ ಸಂಗಡ ಹೇಗೆ ಇದ್ದನೋ ಹಾಗೆಯೇ ಸೊಲೊ ಮೋನನ ಸಂಗಡ ಇದ್ದು ನನ್ನ ಒಡೆಯನೂ ಅರಸನೂ ಆದ ದಾವೀದನ ಸಿಂಹಾಸನಕ್ಕಿಂತ ಇವನ ಸಿಂಹಾಸನ ವನ್ನು ಅಧಿಕವಾಗಮಾಡಲಿ ಅಂದನು.
Read all of 1 Kings 1

Cross references

Original words (Hebrew)

1 Kings 1:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.