Skip to content
ThuthiThuthiThuthi
1 Kings · chapter 1 · verse 36

1 Kings 1:36 in Kannada

ಯೆಹೋಯಾದಾವನ ಮಗನಾದ ಬೆನಾಯನು ಅರಸನಿಗೆ ಪ್ರತ್ಯುತ್ತರವಾಗಿ--ಆಮೆನ್‌: ಅರಸನಾದ ನನ್ನ ಒಡೆಯನ ದೇವರಾದ ಕರ್ತನು ಹಾಗೆಯೇ ಹೇಳಲಿ.

Yehoyaadaavana maganaada benaayanu arasanige pratyuttaravaagi--aamen: arasanaada nanna odeyana devaraada kartanu haageye helali.

1 Kings 1:36 in English

King James Version (KJV)
And Benaiah the son of Jehoiada answered the king, and said, Amen: the LORD God of my lord the king say so [too].
World English Bible (WEB)
Benaiah the son of Jehoiada answered the king, and said, “Amen. May the LORD, the God of my lord the king, say so.
American Standard Version (ASV)
And Benaiah the son of Jehoiada answered the king, and said, Amen: Jehovah, the God of my lord the king, say so [too].
Bible in Basic English (BBE)
And Benaiah, the son of Jehoiada, answering the king, said, So be it: and may the Lord, the God of my lord the king, say so.
Darby Translation (DBY)
And Benaiah the son of Jehoiada answered the king and said, Amen: Jehovah, the God of my lord the king, say so too.
Webster's Bible (WBS)
And Benaiah the son of Jehoiada answered the king, and said, Amen: the LORD God of my lord the king say so [too] .
Young's Literal Translation (YLT)
And Benaiah son of Jehoiada answereth the king, and saith, 'Amen! so doth Jehovah, God of my lord the king, say;

Read in context

  1. 34ಅಲ್ಲಿ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಅವ ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿ ಷೇಕಿಸಲಿ. ತುತೂರಿಯನ್ನು ಊದಿ--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅನ್ನಿರಿ.
  2. 35ಆಗ ಅವನು ಬಂದು ನನ್ನ ಸಿಂಹಾಸನದ ಮೇಲೆ ಕೂತು ಕೊಳ್ಳುವ ಹಾಗೆ ನೀವು ಅವನ ಹಿಂದೆ ಬನ್ನಿರಿ; ಅವನು ನನಗೆ ಬದಲಾಗಿ ಅರಸನಾಗಿರುವನು; ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ನಾಯಕ ನಾಗಿರಲು ನಾನು ಅವನನ್ನು ನೇಮಿಸಿದ್ದೇನೆ ಅಂದನು.
  3. 36ಯೆಹೋಯಾದಾವನ ಮಗನಾದ ಬೆನಾಯನು ಅರಸನಿಗೆ ಪ್ರತ್ಯುತ್ತರವಾಗಿ--ಆಮೆನ್‌: ಅರಸನಾದ ನನ್ನ ಒಡೆಯನ ದೇವರಾದ ಕರ್ತನು ಹಾಗೆಯೇ ಹೇಳಲಿ.
  4. 37ಕರ್ತನು ಅರಸನಾದ ನನ್ನ ಒಡೆಯನ ಸಂಗಡ ಹೇಗೆ ಇದ್ದನೋ ಹಾಗೆಯೇ ಸೊಲೊ ಮೋನನ ಸಂಗಡ ಇದ್ದು ನನ್ನ ಒಡೆಯನೂ ಅರಸನೂ ಆದ ದಾವೀದನ ಸಿಂಹಾಸನಕ್ಕಿಂತ ಇವನ ಸಿಂಹಾಸನ ವನ್ನು ಅಧಿಕವಾಗಮಾಡಲಿ ಅಂದನು.
  5. 38ಹಾಗೆಯೇ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಯೆಹೋಯಾದಾವನ ಮಗನಾದ ಬೆನಾಯನೂ ಕೆರೆತ್ಯರೂ ಪೆಲೇತ್ಯರೂ ಹೋಗಿ ಸೊಲೊಮೋನನನ್ನು ಅರಸನಾದ ದಾವೀ ದನ ಹೇಸರ ಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಕರತಂದರು.
Read all of 1 Kings 1

Cross references

Original words (Hebrew)

1 Kings 1:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.