Skip to content
ThuthiThuthiThuthi
1 Kings · chapter 1 · verse 37

1 Kings 1:37 in Kannada

ಕರ್ತನು ಅರಸನಾದ ನನ್ನ ಒಡೆಯನ ಸಂಗಡ ಹೇಗೆ ಇದ್ದನೋ ಹಾಗೆಯೇ ಸೊಲೊ ಮೋನನ ಸಂಗಡ ಇದ್ದು ನನ್ನ ಒಡೆಯನೂ ಅರಸನೂ ಆದ ದಾವೀದನ ಸಿಂಹಾಸನಕ್ಕಿಂತ ಇವನ ಸಿಂಹಾಸನ ವನ್ನು ಅಧಿಕವಾಗಮಾಡಲಿ ಅಂದನು.

Kartanu arasanaada nanna odeyana sangada hege iddano haageye solo monana sangada iddu nanna odeyanoo arasanoo aada daaveedana sinhaasanakkinta ivana sinhaasana vannu adhikavaagamaadali andanu.

1 Kings 1:37 in English

King James Version (KJV)
As the LORD hath been with my lord the king, even so be he with Solomon, and make his throne greater than the throne of my lord king David.
World English Bible (WEB)
As the LORD has been with my lord the king, even so may he be with Solomon, and make his throne greater than the throne of my lord King David.”
American Standard Version (ASV)
As Jehovah hath been with my lord the king, even so be he with Solomon, and make his throne greater than the throne of my lord king David.
Bible in Basic English (BBE)
As the Lord has been with my lord the king, even so may he be with Solomon and make the seat of his authority greater than that of my lord King David.
Darby Translation (DBY)
As Jehovah has been with my lord the king, even so be he with Solomon, and make his throne greater than the throne of my lord king David.
Webster's Bible (WBS)
As the LORD hath been with my lord the king, even so let him be with Solomon, and make his throne greater than the throne of my lord king David.
Young's Literal Translation (YLT)
as Jehovah hath been with my lord the king, so is He with Solomon, and doth make his throne greater than the throne of my lord king David.'

Read in context

  1. 35ಆಗ ಅವನು ಬಂದು ನನ್ನ ಸಿಂಹಾಸನದ ಮೇಲೆ ಕೂತು ಕೊಳ್ಳುವ ಹಾಗೆ ನೀವು ಅವನ ಹಿಂದೆ ಬನ್ನಿರಿ; ಅವನು ನನಗೆ ಬದಲಾಗಿ ಅರಸನಾಗಿರುವನು; ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ನಾಯಕ ನಾಗಿರಲು ನಾನು ಅವನನ್ನು ನೇಮಿಸಿದ್ದೇನೆ ಅಂದನು.
  2. 36ಯೆಹೋಯಾದಾವನ ಮಗನಾದ ಬೆನಾಯನು ಅರಸನಿಗೆ ಪ್ರತ್ಯುತ್ತರವಾಗಿ--ಆಮೆನ್‌: ಅರಸನಾದ ನನ್ನ ಒಡೆಯನ ದೇವರಾದ ಕರ್ತನು ಹಾಗೆಯೇ ಹೇಳಲಿ.
  3. 37ಕರ್ತನು ಅರಸನಾದ ನನ್ನ ಒಡೆಯನ ಸಂಗಡ ಹೇಗೆ ಇದ್ದನೋ ಹಾಗೆಯೇ ಸೊಲೊ ಮೋನನ ಸಂಗಡ ಇದ್ದು ನನ್ನ ಒಡೆಯನೂ ಅರಸನೂ ಆದ ದಾವೀದನ ಸಿಂಹಾಸನಕ್ಕಿಂತ ಇವನ ಸಿಂಹಾಸನ ವನ್ನು ಅಧಿಕವಾಗಮಾಡಲಿ ಅಂದನು.
  4. 38ಹಾಗೆಯೇ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಯೆಹೋಯಾದಾವನ ಮಗನಾದ ಬೆನಾಯನೂ ಕೆರೆತ್ಯರೂ ಪೆಲೇತ್ಯರೂ ಹೋಗಿ ಸೊಲೊಮೋನನನ್ನು ಅರಸನಾದ ದಾವೀ ದನ ಹೇಸರ ಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಕರತಂದರು.
  5. 39ಆಗ ಯಾಜಕನಾದ ಚಾದೋಕನು ಗುಡಾರದೊಳಗಿಂದ ತೈಲದ ಕೊಂಬನ್ನು ತಂದು ಸೊಲೊಮೋನನನ್ನು ಅಭಿಷೇಕಿಸಿದನು. ಅವರು ತುತೂರಿಯನ್ನು ಊದಿದರು. ಆಗ ಜನರೆಲ್ಲರು--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅಂದರು.
Read all of 1 Kings 1

Cross references

Original words (Hebrew)

1 Kings 1:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.