1 Kings · chapter 1 · verse 38
1 Kings 1:38 in Kannada
ಹಾಗೆಯೇ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಯೆಹೋಯಾದಾವನ ಮಗನಾದ ಬೆನಾಯನೂ ಕೆರೆತ್ಯರೂ ಪೆಲೇತ್ಯರೂ ಹೋಗಿ ಸೊಲೊಮೋನನನ್ನು ಅರಸನಾದ ದಾವೀ ದನ ಹೇಸರ ಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಕರತಂದರು.
Haageye yaajakanaada chaadokanoo pravaadiyaada naataananoo yehoyaadaavana maganaada benaayanoo keretyaroo peletyaroo hogi solomonanannu arasanaada daavee dana hesara katteya mele erisi geehonige karatandaru.
1 Kings 1:38 in English
- King James Version (KJV)
- So Zadok the priest, and Nathan the prophet, and Benaiah the son of Jehoiada, and the Cherethites, and the Pelethites, went down, and caused Solomon to ride upon king David’s mule, and brought him to Gihon.
- World English Bible (WEB)
- So Zadok the priest, Nathan the prophet, Benaiah the son of Jehoiada, and the Cherethites and the Pelethites went down and had Solomon ride on King David’s mule, and brought him to Gihon.
- American Standard Version (ASV)
- So Zadok the priest, and Nathan the prophet, and Benaiah the son of Jehoiada, and the Cherethites and the Pelethites, went down, and caused Solomon to ride upon king David’s mule, and brought him to Gihon.
- Bible in Basic English (BBE)
- So Zadok the priest, and Nathan the prophet, and Benaiah, the son of Jehoiada, and the Cherethites and the Pelethites, went down and put Solomon on King David's beast and took him to Gihon.
- Darby Translation (DBY)
- And Zadok the priest, and Nathan the prophet, and Benaiah the son of Jehoiada, and the Cherethites and the Pelethites went down, and caused Solomon to ride upon king David's mule, and brought him to Gihon.
- Webster's Bible (WBS)
- So Zadok the priest, and Nathan the prophet, and Benaiah the son of Jehoiada, and the Cherethites, and the Pelethites, went down, and caused Solomon to ride upon king David's mule, and brought him to Gihon.
- Young's Literal Translation (YLT)
- And Zadok the priest goeth down, and Nathan the prophet, and Benaiah son of Jehoiada, and the Cherethite, and the Pelethite, and they cause Solomon to ride on the mule of king David, and cause him to go unto Gihon,
Read in context
- 36ಯೆಹೋಯಾದಾವನ ಮಗನಾದ ಬೆನಾಯನು ಅರಸನಿಗೆ ಪ್ರತ್ಯುತ್ತರವಾಗಿ--ಆಮೆನ್: ಅರಸನಾದ ನನ್ನ ಒಡೆಯನ ದೇವರಾದ ಕರ್ತನು ಹಾಗೆಯೇ ಹೇಳಲಿ.
- 37ಕರ್ತನು ಅರಸನಾದ ನನ್ನ ಒಡೆಯನ ಸಂಗಡ ಹೇಗೆ ಇದ್ದನೋ ಹಾಗೆಯೇ ಸೊಲೊ ಮೋನನ ಸಂಗಡ ಇದ್ದು ನನ್ನ ಒಡೆಯನೂ ಅರಸನೂ ಆದ ದಾವೀದನ ಸಿಂಹಾಸನಕ್ಕಿಂತ ಇವನ ಸಿಂಹಾಸನ ವನ್ನು ಅಧಿಕವಾಗಮಾಡಲಿ ಅಂದನು.
- 38ಹಾಗೆಯೇ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಯೆಹೋಯಾದಾವನ ಮಗನಾದ ಬೆನಾಯನೂ ಕೆರೆತ್ಯರೂ ಪೆಲೇತ್ಯರೂ ಹೋಗಿ ಸೊಲೊಮೋನನನ್ನು ಅರಸನಾದ ದಾವೀ ದನ ಹೇಸರ ಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಕರತಂದರು.
- 39ಆಗ ಯಾಜಕನಾದ ಚಾದೋಕನು ಗುಡಾರದೊಳಗಿಂದ ತೈಲದ ಕೊಂಬನ್ನು ತಂದು ಸೊಲೊಮೋನನನ್ನು ಅಭಿಷೇಕಿಸಿದನು. ಅವರು ತುತೂರಿಯನ್ನು ಊದಿದರು. ಆಗ ಜನರೆಲ್ಲರು--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅಂದರು.
- 40ಇದಲ್ಲದೆ ಜನರೆಲ್ಲರು ಅವನ ಹಿಂದೆ ಬಂದರು. ಜನರು ಪಿಳ್ಳಂಗೋವಿಗಳನ್ನು ಊದಿ ಮಹಾ ಆನಂದದಿಂದ ಸಂತೋಷಿಸಿದರು. ಅವರ ಶಬ್ದದಿಂದ ಭೂಮಿಯು ಕಂಪಿಸಿತು.
Cross references
- 2 Samuel 8:18 2 ಸಮುವೇಲನು 8:18ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
- 1 Kings 1:8 1 ಅರಸುಗಳು 1:8ಆದರೆ ಯಾಜಕ ನಾದ ಚಾದೋಕನೂ ಯೆಹೋಯಾದಾವನ ಮಗ ನಾದ ಬೆನಾಯನೂ ಪ್ರವಾದಿಯಾದ ನಾತಾನನೂ ಶಿಮ್ಮಿಯೂ ರೇಗಿಯೂ ದಾವೀದನ ಪರಾಕ್ರಮ ಶಾಲಿಗಳೂ ಅದೋನೀಯನ ಸಂಗಡ ಹೋಗಲಿಲ್ಲ.
- 2 Samuel 15:18 2 ಸಮುವೇಲನು 15:18ಅವನ ಎಲ್ಲಾ ಸೇವಕರೂ ಕೆರೇತ್ಯರೂ ಪೆಲೇತ್ಯರೂ ಅವನ ಹಿಂದೆ ಗತ್ ಊರಿನಿಂದ ಅವನ ಸಂಗಡ ಬಂದ ಗಿತ್ತಿಯರಾದ ಆರುನೂರು ಮಂದಿಯೂ ಅರಸನ ಮುಂದೆ ನಡೆದರು.
- 2 Samuel 20:20–23 2 ಸಮುವೇಲನು 20:20–23ಅದಕ್ಕೆ ಯೋವಾಬನು ಪ್ರತ್ಯುತ್ತರವಾಗಿ--ನನಗೆ ಅದು ದೂರವಾಗಿರಲಿ, ನುಂಗುವದೂ ಕೆಡಿಸುವದೂ ನನಗೆ ದೂರವಾಗಿರಲಿ. ಕಾರ್ಯವು ಹಾಗಲ್ಲ; ಬಿಕ್ರೀಯ ಮಗನಾದ ಶೆಬನೆಂಬ ಹೆಸರುಳ್ಳ ಎಫ್ರಾಯಾಮ್ ಬೆಟ್ಟದವನಾದ ಒಬ್ಬ ಮನುಷ್ಯನು ಅರಸನಾದ ದಾವೀದನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ್ದಾನೆ. ನೀವು ಅವನೊಬ್ಬನನ್ನೇ ಒಪ್ಪಿಸಿಕೊಡಿರಿ; ಆಗ ನಾನು ಪಟ್ಟಣವನ್ನು ಬಿಟ್ಟು ಹೋಗುವೆನು ಅಂದನು. ಆ ಸ್ತ್ರೀಯು ಯೋವಾಬನಿಗೆ--ಇಗೋ, ಅವನ ತಲೆಯು ಗೋಡೆಯ ಮೇಲಿನಿಂದ ನಿನ್ನ ಬಳಿಗೆ ಹಾಕಲ್ಪಡುವದು ಅಂದಳು. ಆ ಸ್ತ್ರೀಯು ತನ್ನ ಜ್ಞಾನದಿಂದ ಎಲ್ಲಾ ಜನರ ಬಳಿಗೆ ಹೋದಳು. ಆಗ ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕಡಿದು ಯೋವಾಬನ ಬಳಿಗೆ ಹಾಕಿದರು. ಅವನು ತುತೂರಿಯನ್ನು ಊದಿದ್ದರಿಂದ ಅವರು ಪಟ್ಟಣದಿಂದ ಚದರಿ ಪ್ರತಿ ಮನುಷ್ಯನು ತನ್ನ ತನ್ನ ಡೇರೆಗೆ ಹೋದನು. ಯೋವಾಬನು ಯೆರೂಸಲೇಮಿನಲ್ಲಿರುವ ಅರಸನ ಬಳಿಗೆ ಹಿಂತಿರುಗಿ ಬಂದನು. ಯೋವಾಬನು ಇಸ್ರಾಯೇಲ್ಯರ ಮುಖ್ಯ ಸೇನಾ ಪತಿಯಾಗಿದ್ದನು; ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿಯಾಗಿದ್ದನು;
- 1 Chronicles 18:17 1 ಪೂರ್ವಕಾಲವೃತ್ತಾಂತ 18:17ಶವ್ಷನು ಶಾಸ್ತ್ರಿಯಾಗಿದ್ದನು. ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿ ಯಾಗಿದ್ದನು. ದಾವೀದನ ಮಕ್ಕಳು ಅರಸನ ಬಳಿಯಲ್ಲಿ ಮುಖ್ಯಸ್ಥರಾಗಿದ್ದರು.
- 1 Kings 1:26 1 ಅರಸುಗಳು 1:26ಆದರೆ ನನ್ನನ್ನೂ ಅಂದರೆ ನಿನ್ನ ಸೇವಕನಾದ ನನ್ನನ್ನೂ ಯೆಹೋಯಾ ದಾವನ ಮಗನಾದ ಬೆನಾಯನನ್ನೂ ನಿನ್ನ ಸೇವಕನಾದ ಸೊಲೊಮೋನನನ್ನೂ ಅವನು ಕರೆಯಲೇ ಇಲ್ಲ.
- 1 Kings 1:33 1 ಅರಸುಗಳು 1:33ಅವರು ಅರಸನ ಸಮ್ಮುಖಕ್ಕೆ ಬಂದಾಗ ಅರಸನು ಅವರಿಗೆ--ನೀವು ನಿಮ್ಮ ಯಜಮಾನನ ಸೇವಕರನ್ನು ಕರಕೊಂಡುಹೋಗಿ ನನ್ನ ಮಗನಾದ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಅವ ನನ್ನು ಕರಕೊಂಡು ಹೋಗಿರಿ.
- Zephaniah 2:5 ಚೆಫನ್ಯ 2:5ಸಮುದ್ರತೀರದ ನಿವಾಸಿಗಳಾದ ಕೆರೇತ್ಯರ ಜನಾಂಗಕ್ಕೆ ಅಯ್ಯೋ! ಕರ್ತನ ವಾಕ್ಯವು ನಿಮಗೆ ವಿರೋಧವಾಗಿದೆ; ಓ ಕಾನಾನೇ, ಫಿಲಿಷ್ಟಿಯರ ದೇಶವೇ, ನಿವಾಸಿಯೇ ಇಲ್ಲದ ಹಾಗೆ ನಿನ್ನನ್ನು ನಾಶಮಾಡುವೆನು.
- 1 Samuel 30:14 1 ಸಮುವೇಲನು 30:14ಆದರೆ ನಾವು ಕೆರೇತ್ಯರ ದಕ್ಷಿಣ ಪಾರ್ಶ್ವದ ಮೇಲೆಯೂ ಯೆಹೂದದ ಮೇರೆಯ ಮೇಲೆಯೂ ಕಾಲೇಬನ ದಕ್ಷಿಣ ಪಾರ್ಶ್ವದ ಮೇಲೆ ಯೂ ಬಿದ್ದು ಚಿಕ್ಲಗನ್ನು ಬೆಂಕಿಯಿಂದ ಸುಟ್ಟುಬಿಟ್ಟೆವು ಅಂದನು.
Original words (Hebrew)
- Zadok · H6659צָדוֹק Tsâdôwq
- priest · H3548כֹּהֵן kôhên
- Nathan · H5416נָתָן Nâthân
- prophet · H5030נָבִיא nâbîyʼ
- Benaiah · H1141בְּנָיָה Bᵉnâyâh
- son · H1121בֵּן bên
- Jehoiada · H3077יְהוֹיָדָע Yᵉhôwyâdâʻ
- Cherethites · H3774כְּרֵתִי Kᵉrêthîy
- Pelethites · H6432פְּלֵתִי Pᵉlêthîy
- down · H3381יָרַד yârad
- Solomon · H8010שְׁלֹמֹה Shᵉlômôh
- ride · H7392רָכַב râkab
- king · H4428מֶלֶךְ melek
- David’s · H1732דָּוִד Dâvid
- mule · H6506פִּרְדָּה pirdâh
- brought · H3212יָלַךְ yâlak
- Gihon · H1521גִּיחוֹן Gîychôwn