Skip to content
ThuthiThuthiThuthi
1 Kings · chapter 1 · verse 4

1 Kings 1:4 in Kannada

ಈ ಸೌಂದರ್ಯವತಿಯಾದ ಹುಡುಗಿಯು ಅರಸನನ್ನು ಆದರಿಸಿ ಅವನನ್ನು ಸೇವಿ ಸುತ್ತಾ ಇದ್ದಳು; ಆದರೆ ಅರಸನು ಅವಳನ್ನು ಅರಿಯದೆ ಇದ್ದನು.

Ee saundaryavatiyaada hudugiyu arasanannu aadarisi avanannu sevi suttaa iddalu; aadare arasanu avalannu ariyade iddanu.

1 Kings 1:4 in English

King James Version (KJV)
And the damsel [was] very fair, and cherished the king, and ministered to him: but the king knew her not.
World English Bible (WEB)
The young lady was very beautiful; and she cherished the king, and served him; but the king didn’t know her intimately.
American Standard Version (ASV)
And the damsel was very fair; and she cherished the king, and ministered to him; but the king knew her not.
Bible in Basic English (BBE)
Now she was very beautiful; and she took care of the king, waiting on him at all times; but the king had no connection with her.
Darby Translation (DBY)
And the damsel was very fair; and cherished the king, and ministered to him; but the king knew her not.
Webster's Bible (WBS)
And the damsel [was] very fair, and cherished the king, and ministered to him: but the king knew her not.
Young's Literal Translation (YLT)
and the young woman [is] very very fair, and she is to the king a companion, and serveth him, and the king hath not known her.

Read in context

  1. 2ಆದದರಿಂದ ಅವನ ಸೇವಕರು ಅವನಿಗೆ--ಅರಸನಾದ ನಮ್ಮ ಒಡೆಯನಿ ಗೋಸ್ಕರ ಕನ್ನಿಕೆಯನ್ನು ಹುಡುಕುವೆವು; ಅವಳು ಅರಸನ ಬಳಿಯಲ್ಲಿ ನಿಂತು ಅವನನ್ನು ಆದರಿಸಿ ಅರಸನಾದ ನಮ್ಮ ಒಡೆಯನಿಗೆ ಬೆಚ್ಚಗೆ ಆಗುವ ಹಾಗೆ ಅವನ ಮಗ್ಗುಲಲ್ಲಿ ಮಲಗಲಿ ಅಂದರು.
  2. 3ಹಾಗೆಯೇ ಅವರು ಸೌಂದರ್ಯವತಿಯಾದ ಹುಡುಗಿಗೋಸ್ಕರ ಇಸ್ರಾ ಯೇಲಿನ ಮೇರೆಗಳಲ್ಲೆಲ್ಲಾ ಹುಡುಕಿ ಶೂನೇಮ್‌ಳಾದ ಅಬೀಷಗ್‌ಳನ್ನು ಕಂಡುಕೊಂಡು ಅವಳನ್ನು ಅರಸನ ಬಳಿಗೆ ಕರತಂದರು.
  3. 4ಈ ಸೌಂದರ್ಯವತಿಯಾದ ಹುಡುಗಿಯು ಅರಸನನ್ನು ಆದರಿಸಿ ಅವನನ್ನು ಸೇವಿ ಸುತ್ತಾ ಇದ್ದಳು; ಆದರೆ ಅರಸನು ಅವಳನ್ನು ಅರಿಯದೆ ಇದ್ದನು.
  4. 5ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು--ನಾನೇ ಅರಸನಾಗಿರಬೇಕು ಅಂದುಕೊಂಡು ತನಗೋಸ್ಕರ ರಥಗಳನ್ನೂ ರಾಹುತ ರನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿ ಮನುಷ್ಯರನ್ನೂ ಸಿದ್ಧಮಾಡಿದನು.
  5. 6ಅವನ ತಂದೆಯು ಎಂದಾದರೂ--ನೀನು ಯಾಕೆ ಹೀಗೆ ಮಾಡಿದಿ ಎಂದು ಹೇಳಿ ಅವನನ್ನು ಗದರಿಸಲಿಲ್ಲ. ಇದಲ್ಲದೆ ಅವನು ಬಹು ರೂಪವಂತನಾಗಿದ್ದನು.
Read all of 1 Kings 1

Cross references

Original words (Hebrew)

1 Kings 1:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.