1 Kings · chapter 1 · verse 41
1 Kings 1:41 in Kannada
ಆಗ ಅದೋನೀಯನೂ ಅವನ ಸಂಗಡ ಕರೆಯಲ್ಪಟ್ಟವರೂ ತಿಂದು ತೀರಿಸಿದಾಗ ಅದನ್ನು ಕೇಳಿದರು. ಯೋವಾಬನು ತುತೂರಿಯ ಶಬ್ದವನ್ನು ಕೇಳಿದಾಗ--ಪಟ್ಟಣದಲ್ಲಿ ಗದ್ದಲದ ಶಬ್ದ ಯಾಕೆ ಅಂದನು.
Aaga adoneeyanoo avana sangada kareyalpattavaroo tindu teerisidaaga adannu kelidaru. Yovaabanu tutooriya shabdavannu kelidaaga--pattanadalli gaddalada shabda yaake andanu.
1 Kings 1:41 in English
- King James Version (KJV)
- And Adonijah and all the guests that [were] with him heard [it] as they had made an end of eating. And when Joab heard the sound of the trumpet, he said, Wherefore [is this] noise of the city being in an uproar?
- World English Bible (WEB)
- Adonijah and all the guests who were with him heard it as they had finished eating. When Joab heard the sound of the trumpet, he said, “Why is this noise of the city being in an uproar?”
- American Standard Version (ASV)
- And Adonijah and all the guests that were with him heard it as they had made an end of eating. And when Joab heard the sound of the trumpet, he said, Wherefore is this noise of the city being in an uproar?
- Bible in Basic English (BBE)
- And it came to the ears of Adonijah and all the guests who were with him, when their meal was ended. And Joab, hearing the sound of the horn, said, What is the reason of this noise as if the town was worked up?
- Darby Translation (DBY)
- And Adonijah and all the guests that were with him heard [it] as they were finishing their repast; and Joab heard the sound of the trumpet, and he said, Wherefore this noise of the city in an uproar?
- Webster's Bible (WBS)
- And Adonijah and all the guests that [were] with him heard [it] as they had made an end of eating. And when Joab heard the sound of the trumpet, he said, Why [is this] noise of the city being in an uproar?
- Young's Literal Translation (YLT)
- And Adonijah heareth, and all those called, who [are] with him, and they have finished to eat, and Joab heareth the noise of the trumpet, and saith, 'Wherefore [is] the noise of the city roaring?'
Read in context
- 39ಆಗ ಯಾಜಕನಾದ ಚಾದೋಕನು ಗುಡಾರದೊಳಗಿಂದ ತೈಲದ ಕೊಂಬನ್ನು ತಂದು ಸೊಲೊಮೋನನನ್ನು ಅಭಿಷೇಕಿಸಿದನು. ಅವರು ತುತೂರಿಯನ್ನು ಊದಿದರು. ಆಗ ಜನರೆಲ್ಲರು--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅಂದರು.
- 40ಇದಲ್ಲದೆ ಜನರೆಲ್ಲರು ಅವನ ಹಿಂದೆ ಬಂದರು. ಜನರು ಪಿಳ್ಳಂಗೋವಿಗಳನ್ನು ಊದಿ ಮಹಾ ಆನಂದದಿಂದ ಸಂತೋಷಿಸಿದರು. ಅವರ ಶಬ್ದದಿಂದ ಭೂಮಿಯು ಕಂಪಿಸಿತು.
- 41ಆಗ ಅದೋನೀಯನೂ ಅವನ ಸಂಗಡ ಕರೆಯಲ್ಪಟ್ಟವರೂ ತಿಂದು ತೀರಿಸಿದಾಗ ಅದನ್ನು ಕೇಳಿದರು. ಯೋವಾಬನು ತುತೂರಿಯ ಶಬ್ದವನ್ನು ಕೇಳಿದಾಗ--ಪಟ್ಟಣದಲ್ಲಿ ಗದ್ದಲದ ಶಬ್ದ ಯಾಕೆ ಅಂದನು.
- 42ಅವನು ಇನ್ನೂ ಮಾತನಾಡು ತ್ತಿರುವಾಗ ಇಗೋ, ಯಾಜಕನಾಗಿರುವ ಎಬ್ಯಾತಾರನ ಮಗನಾದ ಯೋನಾತಾನನು ಬಂದನು. ಅದೋನೀ ಯನು ಅವನಿಗೆ--ಒಳಗೆ ಬಾ; ಯಾಕಂದರೆ ನೀನು ಪರಾಕ್ರಮಶಾಲಿ, ಒಳ್ಳೇ ವರ್ತಮಾನವನ್ನು ತರುತ್ತೀ ಅಂದನು.
- 43ಆಗ ಯೋನಾತಾನನು ಪ್ರತ್ಯುತ್ತರವಾಗಿ ಅದೋನೀಯನಿಗೆ--ನಿಶ್ಚಯವಾಗಿ ನಮ್ಮ ಒಡೆಯ ನಾದ ದಾವೀದನು ಸೊಲೊಮೋನನನ್ನು ಅರಸನನ್ನಾಗಿ ಮಾಡಿದ್ದಾನೆ.
Cross references
- Matthew 21:15 ಮತ್ತಾಯನು 21:15ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ--
- Ecclesiastes 7:4–6 ಪ್ರಸಂಗಿ 7:4–6ಗೋಳಾಟದ ಮನೆಯಲ್ಲಿ ಜ್ಞಾನಿಯ ಹೃದಯವು ಇರುವದು; ಮೂಢರ ಹೃದಯವು ಉಲ್ಲಾ ಸದ ಮನೆಯಲ್ಲಿರುವದು. ಮೂಢರ ಹಾಡನ್ನು ಒಬ್ಬ ಮನುಷ್ಯನು ಕೇಳುವದಕ್ಕಿಂತ ಜ್ಞಾನಿಗಳ ಗದರಿಕೆಯನ್ನು ಕೇಳುವದು ಲೇಸು. ಗಡಿಗೆಯ ಕೆಳಗೆ ಮುಳ್ಳುಗಳ ಚಟಚಟನೆಯ ಶಬ್ದ ಹೇಗೋ ಮೂಢನ ನಗುವು ಹಾಗೆಯೇ ಇರುವದು; ಇದೂ ಕೂಡ ವ್ಯರ್ಥವೇ.
- Luke 17:26–29 ಲೂಕನು 17:26–29ನೋಹನ ದಿವಸಗಳಲ್ಲಿ ಹೇಗೆ ಇತ್ತೋ ಅದೇ ರೀತಿಯಲ್ಲಿ ಮನುಷ್ಯಕುಮಾರನ ದಿವಸಗಳಲ್ಲಿಯೂ ಇರುವದು. ನೋಹನು ನಾವೆಯಲ್ಲಿ ಸೇರಿದ ದಿನದ ವರೆಗೂ ಅವರು ತಿನ್ನುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮತ್ತು ಮದುವೆಮಾಡಿ ಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ಅವರೆಲ್ಲರನ್ನು ನಾಶಮಾಡಿತ್ತು. ಅದೇ ಪ್ರಕಾರ ಲೋಟನ ದಿವಸಗಳಲ್ಲಿಯೂ ಇತ್ತು. ಅವರು ತಿನ್ನು ತ್ತಿದ್ದರು, ಕುಡಿಯುತ್ತಿದ್ದರು; ಅವರು ಕೊಂಡುಕೊಳ್ಳು ತ್ತಿದ್ದರು, ಮಾರುತ್ತಿದ್ದರು; ಅವರು ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು. ಆದರೆ ಲೋಟನು ಸೊದೋಮಿನಿಂದ ಹೊರಗೆ ಹೋದ ದಿನವೇ ಆಕಾಶದಿಂದ ಬೆಂಕಿಯೂ ಗಂಧಕವೂ ಸುರಿದು ಎಲ್ಲರನ್ನು ನಾಶಪಡಿಸಿದವು.
- Acts 21:31 ಅಪೊಸ್ತಲರ ಕೃತ್ಯಗಳು 21:31ಅವರು ಅವನನ್ನು ಕೊಲ್ಲಬೇಕೆಂ ದಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಭೆ ಆಯಿತೆಂದು ಪಟಾಲಮಿನ ಮುಖ್ಯ ನಾಯಕನಿಗೆ ವರದಿ ಬಂತು.
- Exodus 32:17 ವಿಮೋಚನಕಾಂಡ 32:17ಜನರು ಕೂಗುತ್ತಿದ್ದ ಶಬ್ದವನ್ನು ಯೆಹೋಶುವನು ಕೇಳಿದಾಗ ಮೋಶೆಗೆ--ಪಾಳೆಯದಲ್ಲಿ ಯುದ್ಧದ ಶಬ್ದವು ಇದೆ ಎಂದು ಹೇಳಿದನು.
- Job 20:5 ಯೋಬನು 20:5ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.
- Matthew 24:38–39 ಮತ್ತಾಯನು 24:38–39ನೋಹನು ನಾವೆಯಲ್ಲಿ ಸೇರಿದ ದಿವಸದ ವರೆಗೆ ಪ್ರಳಯವು ಬರುವದಕ್ಕಿಂತ ಮುಂಚಿನ ಆ ದಿವಸಗಳಲ್ಲಿ ಜನರು ತಿನ್ನುತ್ತಾ ಕುಡಿಯುತ್ತಾ ಮದುವೆ ಮಾಡಿಕೊಳ್ಳುತ್ತಾ ಮದುವೆ ಮಾಡಿಕೊಡುತ್ತಾ ಇದ್ದರು. ಪ್ರಳಯವು ಬಂದು ಅವರನ್ನು ಬಡುಕೊಂಡು ಹೊಗುವವರೆಗೂ ಅವರಿಗೆ ತಿಳಿದಿರಲಿಲ್ಲ; ಹಾಗೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
- Psalm 73:18–20 ಕೀರ್ತನೆಗಳು 73:18–20ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ. ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ. ಎಚ್ಚತ್ತ ಮೇಲೆ ಕನಸು ಹೇಗೋ ಹಾಗೆಯೇ ಓ ಕರ್ತನೇ, ನೀನು ಎಚ್ಚರವಾದಾಗ ಅವರ ರೂಪವನ್ನು ತಿರಸ್ಕರಿಸುವಿ.
- Proverbs 14:13 ಜ್ಞಾನೋಕ್ತಿಗಳು 14:13ನಗೆಯಲ್ಲಿಯೂ ಹೃದಯವು ದುಃಖದಿಂದ ಇರು ವದು; ಅದರ ಉಲ್ಲಾಸದ ಅಂತ್ಯವು ವ್ಯಾಕುಲವೇ.
- Matthew 21:9–11 ಮತ್ತಾಯನು 21:9–11ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು. ಆತನು ಯೆರೂಸಲೇಮಿಗೆ ಬಂದಾಗ ಪಟ್ಟಣ ವೆಲ್ಲಾ ಕದಲಿ--ಈತನು ಯಾರು ಎಂದು ಕೇಳಿದರು. ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.
- Job 15:21–22 ಯೋಬನು 15:21–22ಭಯಂಕರವಾದ ಶಬ್ದ ಅವನ ಕಿವಿಗಳಲ್ಲಿ ಅದೆ; ವೃದ್ಧಿಯಲ್ಲಿರುವಾಗ ಹಾಳುಮಾಡುವವನು ಅವನ ಮೇಲೆ ಬರುತ್ತಾನೆ. ಕತ್ತಲೆಯೊಳಗಿಂದ ಹಿಂದಿರುಗು ತ್ತೇನೆಂದು ಅವನು ನಂಬುವದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ.
Original words (Hebrew)
- Adonijah · H138אֲדֹנִיָּה ʼĂdônîyâh
- guests · H7121קָרָא qârâʼ
- heard · H8085שָׁמַע shâmaʻ
- end · H3615כָּלָה kâlâh
- eating · H398אָכַל ʼâkal
- Joab · H3097יוֹאָב Yôwʼâb
- heard · H8085שָׁמַע shâmaʻ
- sound · H6963קוֹל qôwl
- trumpet · H7782שׁוֹפָר shôwphâr
- said · H559אָמַר ʼâmar
- noise · H6963קוֹל qôwl
- city · H7151קִרְיָה qiryâh
- uproar · H1993הָמָה hâmâh