1 Kings · chapter 1 · verse 42
1 Kings 1:42 in Kannada
ಅವನು ಇನ್ನೂ ಮಾತನಾಡು ತ್ತಿರುವಾಗ ಇಗೋ, ಯಾಜಕನಾಗಿರುವ ಎಬ್ಯಾತಾರನ ಮಗನಾದ ಯೋನಾತಾನನು ಬಂದನು. ಅದೋನೀ ಯನು ಅವನಿಗೆ--ಒಳಗೆ ಬಾ; ಯಾಕಂದರೆ ನೀನು ಪರಾಕ್ರಮಶಾಲಿ, ಒಳ್ಳೇ ವರ್ತಮಾನವನ್ನು ತರುತ್ತೀ ಅಂದನು.
Avanu innoo maatanaadu ttiruvaaga igo, yaajakanaagiruva ebyaataarana maganaada yonaataananu bandanu. Adonee yanu avanige--olage baa; yaakandare neenu paraakramashaali, olle vartamaanavannu taruttee andanu.
1 Kings 1:42 in English
- King James Version (KJV)
- And while he yet spake, behold, Jonathan the son of Abiathar the priest came: and Adonijah said unto him, Come in; for thou [art] a valiant man, and bringest good tidings.
- World English Bible (WEB)
- While he yet spoke, behold, Jonathan the son of Abiathar the priest came; and Adonijah said, “Come in; for you are a worthy man, and bring good news.”
- American Standard Version (ASV)
- While he yet spake, behold, Jonathan the son of Abiathar the priest came: and Adonijah said, Come in; for thou art a worthy man, and bringest good tidings.
- Bible in Basic English (BBE)
- And while the words were on his lips, Jonathan, the son of Abiathar the priest, came; and Adonijah said, Come in; for you are a man of good faith and the news which you have for us will be good.
- Darby Translation (DBY)
- While he yet spoke, behold, Jonathan the son of Abiathar the priest came; and Adonijah said [to him], Come in; for thou art a valiant man, and bringest good news.
- Webster's Bible (WBS)
- And while he yet spoke, behold, Jonathan the son of Abiathar the priest came: and Adonijah said to him, Come in; for thou [art] a valiant man, and bringest good tidings.
- Young's Literal Translation (YLT)
- He is yet speaking, and lo, Jonathan son of Abiathar the priest hath come in, and Adonijah saith, 'Come in, for a man of valour thou [art], and thou bearest good tidings.'
Read in context
- 40ಇದಲ್ಲದೆ ಜನರೆಲ್ಲರು ಅವನ ಹಿಂದೆ ಬಂದರು. ಜನರು ಪಿಳ್ಳಂಗೋವಿಗಳನ್ನು ಊದಿ ಮಹಾ ಆನಂದದಿಂದ ಸಂತೋಷಿಸಿದರು. ಅವರ ಶಬ್ದದಿಂದ ಭೂಮಿಯು ಕಂಪಿಸಿತು.
- 41ಆಗ ಅದೋನೀಯನೂ ಅವನ ಸಂಗಡ ಕರೆಯಲ್ಪಟ್ಟವರೂ ತಿಂದು ತೀರಿಸಿದಾಗ ಅದನ್ನು ಕೇಳಿದರು. ಯೋವಾಬನು ತುತೂರಿಯ ಶಬ್ದವನ್ನು ಕೇಳಿದಾಗ--ಪಟ್ಟಣದಲ್ಲಿ ಗದ್ದಲದ ಶಬ್ದ ಯಾಕೆ ಅಂದನು.
- 42ಅವನು ಇನ್ನೂ ಮಾತನಾಡು ತ್ತಿರುವಾಗ ಇಗೋ, ಯಾಜಕನಾಗಿರುವ ಎಬ್ಯಾತಾರನ ಮಗನಾದ ಯೋನಾತಾನನು ಬಂದನು. ಅದೋನೀ ಯನು ಅವನಿಗೆ--ಒಳಗೆ ಬಾ; ಯಾಕಂದರೆ ನೀನು ಪರಾಕ್ರಮಶಾಲಿ, ಒಳ್ಳೇ ವರ್ತಮಾನವನ್ನು ತರುತ್ತೀ ಅಂದನು.
- 43ಆಗ ಯೋನಾತಾನನು ಪ್ರತ್ಯುತ್ತರವಾಗಿ ಅದೋನೀಯನಿಗೆ--ನಿಶ್ಚಯವಾಗಿ ನಮ್ಮ ಒಡೆಯ ನಾದ ದಾವೀದನು ಸೊಲೊಮೋನನನ್ನು ಅರಸನನ್ನಾಗಿ ಮಾಡಿದ್ದಾನೆ.
- 44ಇದಲ್ಲದೆ ಅರಸನು ಅವನ ಸಂಗಡ ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ಕೆರೇತ್ಯರನ್ನೂ ಪೆಲೇತ್ಯರನ್ನೂ ಕಳುಹಿ ಸಿದ್ದಾನೆ.
Cross references
- 2 Samuel 15:36 2 ಸಮುವೇಲನು 15:36ಇಗೋ, ಅಲ್ಲಿ ಅವರ ಸಂಗಡ ಅವರ ಇಬ್ಬರು ಮಕ್ಕಳು ಇದ್ದಾರೆ: ಚಾದೋಕನ ಮಗನಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾ ತಾನನೂ. ನೀವು ಕೇಳಿದ ವರ್ತಮಾನವನ್ನೆಲ್ಲಾ ಅವರ ಮೂಲಕ ನನಗೆ ಹೇಳಿ ಕಳುಹಿಸಬೇಕು ಅಂದನು.ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣಕ್ಕೆ ಬಂದನು; ಅಬ್ಷಾಲೋಮನು ಯೆರೂಸಲೇಮಿಗೆ ಬಂದನು.
- 2 Samuel 17:17 2 ಸಮುವೇಲನು 17:17ಆದರೆ ಯೋನಾತಾನನೂ ಅಹೀಮಾ ಚನೂ ಪಟ್ಟಣದಲ್ಲಿ ಪ್ರವೇಶಿಸಿ ಯಾರೂ ನೋಡ ದಂತೆ ಎನ್ರೋಗೆಲಿನ ಬಳಿಯಲ್ಲಿ ಇದ್ದರು. ಆದದರಿಂದ ಅವರು ಅರಸನಾದ ದಾವೀದನಿಗೆ ಅದನ್ನು ತಿಳಿಸುವ ಹಾಗೆ ಒಬ್ಬ ದಾಸಿಯು ಹೋಗಿ ಅವರಿಗೆ ಹೇಳಿದಳು.
- 2 Samuel 18:27 2 ಸಮುವೇಲನು 18:27ಅದಕ್ಕೆ ಅರಸನು--ಅವನು ಸಹ ವರ್ತಮಾನ ತಕ್ಕೊಂಡು ಬರುತ್ತಾನೆ ಅಂದನು. ಕಾವಲುಗಾರನುಮೊದಲನೆಯವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಇರುವದೆಂದು ನನಗೆ ಕಾಣುತ್ತದೆ ಅಂದನು. ಅದಕ್ಕೆ ಅರಸನು--ಅವನು ಒಳ್ಳೆಯವನು, ಒಳ್ಳೇ ವರ್ತಮಾನವನ್ನು ತರುತ್ತಾನೆ ಅಂದನು.
- 2 Samuel 15:27 2 ಸಮುವೇಲನು 15:27ಅರಸನು ಯಾಜಕ ನಾದ ಚಾದೋಕನಿಗೆ--ನೀನು ದರ್ಶಿಯಲ್ಲವೇ? ನೀನು ಸಮಾಧಾನದಿಂದ ಪಟ್ಟಣಕ್ಕೆ ತಿರಿಗಿ ಹೋಗು; ಇದಲ್ಲದೆ ನಿನ್ನ ಇಬ್ಬರು ಮಕ್ಕಳಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾತಾನನೂ ನಿನ್ನ ಸಂಗಡ ಹೋಗಲಿ.
- Isaiah 57:21 ಯೆಶಾಯ 57:21ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.
- 2 Kings 9:22 2 ಅರಸುಗಳು 9:22ಯೋರಾಮನು ಯೇಹು ವನ್ನು ನೋಡಿದಾಗ--ಯೇಹುವೇ, ಸಮಾಧಾನವೋ ಅಂದನು. ಅದಕ್ಕವನು--ನಿನ್ನ ತಾಯಿಯಾದ ಈಜೆ ಬೆಲಳ ಜಾರತ್ವವೂ ಅವಳ ಮಾಟಗಳೂ ಅಧಿಕವಾಗಿರು ವಾಗ ಸಮಾಧಾನವೇನು ಅಂದನು.
- 1 Thessalonians 5:2–3 1 ಥೆಸಲೊನೀಕದವರಿಗೆ 5:2–3ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ. ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- 1 Kings 22:18 1 ಅರಸುಗಳು 22:18ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ--ಇವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
Original words (Hebrew)
- spake · H1696דָבַר dâbar
- Jonathan · H3129יוֹנָתָן Yôwnâthân
- son · H1121בֵּן bên
- Abiathar · H54אֶבְיָתָר ʼEbyâthâr
- priest · H3548כֹּהֵן kôhên
- came · H935בּוֹא bôwʼ
- Adonijah · H138אֲדֹנִיָּה ʼĂdônîyâh
- said · H559אָמַר ʼâmar
- in · H935בּוֹא bôwʼ
- valiant · H2428חַיִל chayil
- man · H376אִישׁ ʼîysh
- bringest · H1319בָּשַׂר bâsar
- good · H2896טוֹב ṭôwb
- tidings · H1319בָּשַׂר bâsar