1 Kings · chapter 1 · verse 43
1 Kings 1:43 in Kannada
ಆಗ ಯೋನಾತಾನನು ಪ್ರತ್ಯುತ್ತರವಾಗಿ ಅದೋನೀಯನಿಗೆ--ನಿಶ್ಚಯವಾಗಿ ನಮ್ಮ ಒಡೆಯ ನಾದ ದಾವೀದನು ಸೊಲೊಮೋನನನ್ನು ಅರಸನನ್ನಾಗಿ ಮಾಡಿದ್ದಾನೆ.
Aaga yonaataananu pratyuttaravaagi adoneeyanige--nishchayavaagi namma odeya naada daaveedanu solomonanannu arasanannaagi maadiddaane.
1 Kings 1:43 in English
- King James Version (KJV)
- And Jonathan answered and said to Adonijah, Verily our lord king David hath made Solomon king.
- World English Bible (WEB)
- Jonathan answered Adonijah, “Most certainly our lord King David has made Solomon king.
- American Standard Version (ASV)
- And Jonathan answered and said to Adonijah, Verily our lord king David hath made Solomon king:
- Bible in Basic English (BBE)
- And Jonathan, answering, said to Adonijah, Not so, but our lord King David has made Solomon king:
- Darby Translation (DBY)
- And Jonathan answered and said to Adonijah, Indeed, our lord king David has made Solomon king.
- Webster's Bible (WBS)
- And Jonathan answered and said to Adonijah, Verily our lord king David hath made Solomon king.
- Young's Literal Translation (YLT)
- And Jonathan answereth and saith to Adonijah, 'Verily our lord king David hath caused Solomon to reign,
Read in context
- 41ಆಗ ಅದೋನೀಯನೂ ಅವನ ಸಂಗಡ ಕರೆಯಲ್ಪಟ್ಟವರೂ ತಿಂದು ತೀರಿಸಿದಾಗ ಅದನ್ನು ಕೇಳಿದರು. ಯೋವಾಬನು ತುತೂರಿಯ ಶಬ್ದವನ್ನು ಕೇಳಿದಾಗ--ಪಟ್ಟಣದಲ್ಲಿ ಗದ್ದಲದ ಶಬ್ದ ಯಾಕೆ ಅಂದನು.
- 42ಅವನು ಇನ್ನೂ ಮಾತನಾಡು ತ್ತಿರುವಾಗ ಇಗೋ, ಯಾಜಕನಾಗಿರುವ ಎಬ್ಯಾತಾರನ ಮಗನಾದ ಯೋನಾತಾನನು ಬಂದನು. ಅದೋನೀ ಯನು ಅವನಿಗೆ--ಒಳಗೆ ಬಾ; ಯಾಕಂದರೆ ನೀನು ಪರಾಕ್ರಮಶಾಲಿ, ಒಳ್ಳೇ ವರ್ತಮಾನವನ್ನು ತರುತ್ತೀ ಅಂದನು.
- 43ಆಗ ಯೋನಾತಾನನು ಪ್ರತ್ಯುತ್ತರವಾಗಿ ಅದೋನೀಯನಿಗೆ--ನಿಶ್ಚಯವಾಗಿ ನಮ್ಮ ಒಡೆಯ ನಾದ ದಾವೀದನು ಸೊಲೊಮೋನನನ್ನು ಅರಸನನ್ನಾಗಿ ಮಾಡಿದ್ದಾನೆ.
- 44ಇದಲ್ಲದೆ ಅರಸನು ಅವನ ಸಂಗಡ ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ಕೆರೇತ್ಯರನ್ನೂ ಪೆಲೇತ್ಯರನ್ನೂ ಕಳುಹಿ ಸಿದ್ದಾನೆ.
- 45ಅವರು ಅವನನ್ನು ಅರಸನ ಹೇಸರಕತ್ತೆಯ ಮೇಲೆ ಏರಿಸಿ ಯಾಜಕನಾದ ಚಾದೋಕನೂ ಪ್ರವಾದಿ ಯಾದ ನಾತಾನನೂ ಅವನನ್ನು ಗೀಹೋನಿನಲ್ಲಿ ಅರಸನಾಗಿರಲು ಅಭಿಷೇಕಿಸಿದ್ದಾರೆ; ಅವರು ಸಂತೋಷ ಪಡುತ್ತಾ ಅಲ್ಲಿಂದ ಬಂದ ಕಾರಣ ಪಟ್ಟಣವು ಗದ್ದಲ ವಾಯಿತು.