Skip to content
ThuthiThuthiThuthi
1 Kings · chapter 1 · verse 44

1 Kings 1:44 in Kannada

ಇದಲ್ಲದೆ ಅರಸನು ಅವನ ಸಂಗಡ ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ಕೆರೇತ್ಯರನ್ನೂ ಪೆಲೇತ್ಯರನ್ನೂ ಕಳುಹಿ ಸಿದ್ದಾನೆ.

Idallade arasanu avana sangada yaajakanaada chaadokanannoo pravaadiyaada naataananannoo yehoyaadaavana maganaada benaayanannoo keretyarannoo peletyarannoo kaluhi siddaane.

1 Kings 1:44 in English

King James Version (KJV)
And the king hath sent with him Zadok the priest, and Nathan the prophet, and Benaiah the son of Jehoiada, and the Cherethites, and the Pelethites, and they have caused him to ride upon the king’s mule:
World English Bible (WEB)
The king has sent with him Zadok the priest, Nathan the prophet, Benaiah the son of Jehoiada, and the Cherethites and the Pelethites; and they have caused him to ride on the king’s mule.
American Standard Version (ASV)
and the king hath sent with him Zadok the priest, and Nathan the prophet, and Benaiah the son of Jehoiada, and the Cherethites and the Pelethites; and they have caused him to ride upon the king’s mule;
Bible in Basic English (BBE)
And he sent with him Zadok the priest, and Nathan the prophet, and Benaiah, the son of Jehoiada, and the Cherethites and the Pelethites; and they put him on the king's beast:
Darby Translation (DBY)
And the king has sent with him Zadok the priest, and Nathan the prophet, and Benaiah the son of Jehoiada, and the Cherethites and the Pelethites, and they have caused him to ride upon the king's mule;
Webster's Bible (WBS)
And the king hath sent with him Zadok the priest, and Nathan the prophet, and Benaiah the son of Jehoiada, and the Cherethites, and the Pelethites, and they have caused him to ride upon the king's mule:
Young's Literal Translation (YLT)
and the king sendeth with him Zadok the priest, and Nathan the prophet, and Benaiah son of Jehoiada, and the Cherethite, and the Pelethite, and they cause him to ride on the king's mule,

Read in context

  1. 42ಅವನು ಇನ್ನೂ ಮಾತನಾಡು ತ್ತಿರುವಾಗ ಇಗೋ, ಯಾಜಕನಾಗಿರುವ ಎಬ್ಯಾತಾರನ ಮಗನಾದ ಯೋನಾತಾನನು ಬಂದನು. ಅದೋನೀ ಯನು ಅವನಿಗೆ--ಒಳಗೆ ಬಾ; ಯಾಕಂದರೆ ನೀನು ಪರಾಕ್ರಮಶಾಲಿ, ಒಳ್ಳೇ ವರ್ತಮಾನವನ್ನು ತರುತ್ತೀ ಅಂದನು.
  2. 43ಆಗ ಯೋನಾತಾನನು ಪ್ರತ್ಯುತ್ತರವಾಗಿ ಅದೋನೀಯನಿಗೆ--ನಿಶ್ಚಯವಾಗಿ ನಮ್ಮ ಒಡೆಯ ನಾದ ದಾವೀದನು ಸೊಲೊಮೋನನನ್ನು ಅರಸನನ್ನಾಗಿ ಮಾಡಿದ್ದಾನೆ.
  3. 44ಇದಲ್ಲದೆ ಅರಸನು ಅವನ ಸಂಗಡ ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ಕೆರೇತ್ಯರನ್ನೂ ಪೆಲೇತ್ಯರನ್ನೂ ಕಳುಹಿ ಸಿದ್ದಾನೆ.
  4. 45ಅವರು ಅವನನ್ನು ಅರಸನ ಹೇಸರಕತ್ತೆಯ ಮೇಲೆ ಏರಿಸಿ ಯಾಜಕನಾದ ಚಾದೋಕನೂ ಪ್ರವಾದಿ ಯಾದ ನಾತಾನನೂ ಅವನನ್ನು ಗೀಹೋನಿನಲ್ಲಿ ಅರಸನಾಗಿರಲು ಅಭಿಷೇಕಿಸಿದ್ದಾರೆ; ಅವರು ಸಂತೋಷ ಪಡುತ್ತಾ ಅಲ್ಲಿಂದ ಬಂದ ಕಾರಣ ಪಟ್ಟಣವು ಗದ್ದಲ ವಾಯಿತು.
  5. 46ನೀವು ಕೇಳುವ ಶಬ್ದವು ಇದೇ. ಇದಲ್ಲದೆ ಸೊಲೊಮೋನನು ರಾಜ್ಯ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ.
Read all of 1 Kings 1

Original words (Hebrew)

1 Kings 1:44 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.