1 Kings · chapter 1 · verse 45
1 Kings 1:45 in Kannada
ಅವರು ಅವನನ್ನು ಅರಸನ ಹೇಸರಕತ್ತೆಯ ಮೇಲೆ ಏರಿಸಿ ಯಾಜಕನಾದ ಚಾದೋಕನೂ ಪ್ರವಾದಿ ಯಾದ ನಾತಾನನೂ ಅವನನ್ನು ಗೀಹೋನಿನಲ್ಲಿ ಅರಸನಾಗಿರಲು ಅಭಿಷೇಕಿಸಿದ್ದಾರೆ; ಅವರು ಸಂತೋಷ ಪಡುತ್ತಾ ಅಲ್ಲಿಂದ ಬಂದ ಕಾರಣ ಪಟ್ಟಣವು ಗದ್ದಲ ವಾಯಿತು.
Avaru avanannu arasana hesarakatteya mele erisi yaajakanaada chaadokanoo pravaadi yaada naataananoo avanannu geehoninalli arasanaagiralu abhishekisiddaare; avaru santosha paduttaa allinda banda kaarana pattanavu gaddala vaayitu.
1 Kings 1:45 in English
- King James Version (KJV)
- And Zadok the priest and Nathan the prophet have anointed him king in Gihon: and they are come up from thence rejoicing, so that the city rang again. This [is] the noise that ye have heard.
- World English Bible (WEB)
- Zadok the priest and Nathan the prophet have anointed him king in Gihon. They have come up from there rejoicing, so that the city rang again. This is the noise that you have heard.
- American Standard Version (ASV)
- and Zadok the priest and Nathan the prophet have anointed him king in Gihon; and they are come up from thence rejoicing, so that the city rang again. This is the noise that ye have heard.
- Bible in Basic English (BBE)
- And Zadok the priest and Nathan the prophet put the holy oil on him and made him king in Gihon; and they came back from there with joy, and the town was all worked up. This is the noise which has come to your ears.
- Darby Translation (DBY)
- and Zadok the priest and Nathan the prophet have anointed him king at Gihon; and they are come up from thence rejoicing, so that the city is in an uproar. This is the noise which ye have heard.
- Webster's Bible (WBS)
- And Zadok the priest and Nathan the prophet have anointed him king in Gihon: and they have come from thence rejoicing, so that the city resounded. This [is] the noise that ye have heard.
- Young's Literal Translation (YLT)
- and they anoint him — Zadok the priest and Nathan the prophet — for king in Gihon, and are come up thence rejoicing, and the city is moved; it [is] the noise that ye have heard.
Read in context
- 43ಆಗ ಯೋನಾತಾನನು ಪ್ರತ್ಯುತ್ತರವಾಗಿ ಅದೋನೀಯನಿಗೆ--ನಿಶ್ಚಯವಾಗಿ ನಮ್ಮ ಒಡೆಯ ನಾದ ದಾವೀದನು ಸೊಲೊಮೋನನನ್ನು ಅರಸನನ್ನಾಗಿ ಮಾಡಿದ್ದಾನೆ.
- 44ಇದಲ್ಲದೆ ಅರಸನು ಅವನ ಸಂಗಡ ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ಕೆರೇತ್ಯರನ್ನೂ ಪೆಲೇತ್ಯರನ್ನೂ ಕಳುಹಿ ಸಿದ್ದಾನೆ.
- 45ಅವರು ಅವನನ್ನು ಅರಸನ ಹೇಸರಕತ್ತೆಯ ಮೇಲೆ ಏರಿಸಿ ಯಾಜಕನಾದ ಚಾದೋಕನೂ ಪ್ರವಾದಿ ಯಾದ ನಾತಾನನೂ ಅವನನ್ನು ಗೀಹೋನಿನಲ್ಲಿ ಅರಸನಾಗಿರಲು ಅಭಿಷೇಕಿಸಿದ್ದಾರೆ; ಅವರು ಸಂತೋಷ ಪಡುತ್ತಾ ಅಲ್ಲಿಂದ ಬಂದ ಕಾರಣ ಪಟ್ಟಣವು ಗದ್ದಲ ವಾಯಿತು.
- 46ನೀವು ಕೇಳುವ ಶಬ್ದವು ಇದೇ. ಇದಲ್ಲದೆ ಸೊಲೊಮೋನನು ರಾಜ್ಯ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ.
- 47ಇದರ ಹೊರತು ಅರಸನ ಸೇವಕರು ನಮ್ಮ ಯಜಮಾನನೂ ಅರಸನೂ ಆದ ದಾವೀದನನ್ನು ಆಶೀರ್ವದಿಸಲು ಬಂದು--ದೇವರು ಸೊಲೊಮೋನನ ಹೆಸರನ್ನು ನಿನ್ನ ಹೆಸರಿಗಿಂತ ಉತ್ತಮ ವಾಗಿ ಮಾಡಲೆಂದೂ ಅವನ ಸಿಂಹಾಸನವನ್ನು ನಿನ್ನ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಲೆಂದೂ ಹೇಳುತ್ತಿ ರುವಾಗ ಅರಸನು ಮಂಚದ ಮೇಲೆ ಬಾಗಿದನು.
Cross references
- 1 Kings 1:40 1 ಅರಸುಗಳು 1:40ಇದಲ್ಲದೆ ಜನರೆಲ್ಲರು ಅವನ ಹಿಂದೆ ಬಂದರು. ಜನರು ಪಿಳ್ಳಂಗೋವಿಗಳನ್ನು ಊದಿ ಮಹಾ ಆನಂದದಿಂದ ಸಂತೋಷಿಸಿದರು. ಅವರ ಶಬ್ದದಿಂದ ಭೂಮಿಯು ಕಂಪಿಸಿತು.
- Ezra 3:13 ಎಜ್ರನು 3:13ಆದರೆ ಅನೇ ಕರು ಸಂತೋಷದಿಂದ ಶಬ್ದವನ್ನೆತ್ತಿ ಆರ್ಭಟಿಸಿದರು. ಆದಕಾರಣ ಸಂತೋಷದಿಂದ ಆರ್ಭಟಿಸಿದ ಶಬ್ದ ಯಾವದೋ ಜನರ ಅಳುವಿಕೆಯ ಶಬ್ದ ಯಾವುದೋ ಎಂದು ಜನರು ತಿಳಿಯಲಾರದಾಗಿತ್ತು. ಜನರು ಮಹಾ ಧ್ವನಿಯಾಗಿ ಆರ್ಭಟಿಸಿದ್ದರಿಂದ ಅವರ ಶಬ್ದವು ದೂರದ ವರೆಗೆ ಕೇಳಲ್ಪಟ್ಟಿತ್ತು.
- 1 Samuel 4:5 1 ಸಮುವೇಲನು 4:5ಕರ್ತನ ಒಡಂಬಡಿ ಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇ ಲ್ಯರೆಲ್ಲಾ ಮಹಾ ಆರ್ಭಟವಾಗಿ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.
- 1 Kings 14:6 1 ಅರಸುಗಳು 14:6ಅವಳು ಬಾಗಲಲ್ಲಿ ಪ್ರವೇಶಿಸುವಾಗ ಅಹೀಯನು ಅವಳ ಪಾದಗಳ ಶಬ್ದವನ್ನು ಕೇಳುತ್ತಲೇ--ಯಾರೊ ಬ್ಬಾಮನ ಪತ್ನಿಯೇ ಒಳಗೆ ಬಾ; ನೀನು ಮತ್ತೊಬ್ಬಳೆಂದು ತೋರಮಾಡುವದು ಯಾಕೆ? ಕಠಿಣವಾದ ಮಾತು ಗಳನ್ನು ತಿಳಿಸಲು ನನಗೆ ಅಪ್ಪಣೆಯಾಗಿದೆ.
- 1 Samuel 28:14 1 ಸಮುವೇಲನು 28:14ಆಗ ಅವನು--ಅವನ ರೂಪವೇನೆಂದು ಅವಳನ್ನು ಕೇಳಿದನು. ಅವಳು--ನಿಲುವಂಗಿಯನ್ನು ಹೊದ್ದಿರುವ ಮುದಿ ಪ್ರಾಯದವನಾದ ಒಬ್ಬ ಮನು ಷ್ಯನು ಏರಿ ಬರುತ್ತಾನೆ ಅಂದಳು. ಆದದರಿಂದ ಅವನು ಸಮುವೇಲನೆಂದು ಸೌಲನು ತಿಳಿದುಕೊಂಡು ಮೋರೆ ಕೆಳಗಾಗಿ ನೆಲದ ಮಟ್ಟಿಗೂ ಬಾಗಿ ಅಡ್ಡಬಿದ್ದನು.
- Daniel 5:26–28 ದಾನಿಯೇಲನು 5:26–28ಇದರ ಅರ್ಥವು ಹೀಗಿದೆ--ಮೆನೇ ಅಂದರೆ ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆ ಗಾಣಿಸಿದ್ದಾನೆ; ತೇಕೆಲ್ ಅಂದರೆ ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡುಬಂದಿರುವಿ. ಪೆರೇಸ್ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು.
Original words (Hebrew)
- Zadok · H6659צָדוֹק Tsâdôwq
- priest · H3548כֹּהֵן kôhên
- Nathan · H5416נָתָן Nâthân
- prophet · H5030נָבִיא nâbîyʼ
- anointed · H4886מָשַׁח mâshach
- king · H4428מֶלֶךְ melek
- Gihon · H1521גִּיחוֹן Gîychôwn
- up · H5927עָלָה ʻâlâh
- rejoicing · H8056שָׂמֵחַ sâmêach
- city · H7151קִרְיָה qiryâh
- again · H1949הוּם hûwm
- noise · H6963קוֹל qôwl
- heard · H8085שָׁמַע shâmaʻ