Skip to content
ThuthiThuthiThuthi
1 Kings · chapter 1 · verse 46

1 Kings 1:46 in Kannada

ನೀವು ಕೇಳುವ ಶಬ್ದವು ಇದೇ. ಇದಲ್ಲದೆ ಸೊಲೊಮೋನನು ರಾಜ್ಯ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ.

Neevu keluva shabdavu ide. Idallade solomonanu raajya sinhaasanada mele kulitukondiddaane.

1 Kings 1:46 in English

King James Version (KJV)
And also Solomon sitteth on the throne of the kingdom.
World English Bible (WEB)
Also, Solomon sits on the throne of the kingdom.
American Standard Version (ASV)
And also Solomon sitteth on the throne of the kingdom.
Bible in Basic English (BBE)
And now Solomon is seated on the seat of the kingdom.
Darby Translation (DBY)
And also Solomon is sitting on the throne of the kingdom.
Webster's Bible (WBS)
And also Solomon sitteth on the throne of the kingdom.
Young's Literal Translation (YLT)
'And also Solomon hath sat on the throne of the kingdom,

Read in context

  1. 44ಇದಲ್ಲದೆ ಅರಸನು ಅವನ ಸಂಗಡ ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ಕೆರೇತ್ಯರನ್ನೂ ಪೆಲೇತ್ಯರನ್ನೂ ಕಳುಹಿ ಸಿದ್ದಾನೆ.
  2. 45ಅವರು ಅವನನ್ನು ಅರಸನ ಹೇಸರಕತ್ತೆಯ ಮೇಲೆ ಏರಿಸಿ ಯಾಜಕನಾದ ಚಾದೋಕನೂ ಪ್ರವಾದಿ ಯಾದ ನಾತಾನನೂ ಅವನನ್ನು ಗೀಹೋನಿನಲ್ಲಿ ಅರಸನಾಗಿರಲು ಅಭಿಷೇಕಿಸಿದ್ದಾರೆ; ಅವರು ಸಂತೋಷ ಪಡುತ್ತಾ ಅಲ್ಲಿಂದ ಬಂದ ಕಾರಣ ಪಟ್ಟಣವು ಗದ್ದಲ ವಾಯಿತು.
  3. 46ನೀವು ಕೇಳುವ ಶಬ್ದವು ಇದೇ. ಇದಲ್ಲದೆ ಸೊಲೊಮೋನನು ರಾಜ್ಯ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ.
  4. 47ಇದರ ಹೊರತು ಅರಸನ ಸೇವಕರು ನಮ್ಮ ಯಜಮಾನನೂ ಅರಸನೂ ಆದ ದಾವೀದನನ್ನು ಆಶೀರ್ವದಿಸಲು ಬಂದು--ದೇವರು ಸೊಲೊಮೋನನ ಹೆಸರನ್ನು ನಿನ್ನ ಹೆಸರಿಗಿಂತ ಉತ್ತಮ ವಾಗಿ ಮಾಡಲೆಂದೂ ಅವನ ಸಿಂಹಾಸನವನ್ನು ನಿನ್ನ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಲೆಂದೂ ಹೇಳುತ್ತಿ ರುವಾಗ ಅರಸನು ಮಂಚದ ಮೇಲೆ ಬಾಗಿದನು.
  5. 48ಅರಸನು--ನನ್ನ ಕಣ್ಣುಗಳು ನೋಡುತ್ತಿರುವಾಗ ಇಂದು ನನ್ನ ಸಿಂಹಾಸನದ ಮೇಲೆ ಕೂಡುವವನನ್ನು ನನಗೆ ಕೊಟ್ಟಿರುವ ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿಸಲ್ಪಡಲಿ ಅಂದನು.
Read all of 1 Kings 1

Cross references

Original words (Hebrew)

1 Kings 1:46 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.