1 Kings · chapter 1 · verse 47
1 Kings 1:47 in Kannada
ಇದರ ಹೊರತು ಅರಸನ ಸೇವಕರು ನಮ್ಮ ಯಜಮಾನನೂ ಅರಸನೂ ಆದ ದಾವೀದನನ್ನು ಆಶೀರ್ವದಿಸಲು ಬಂದು--ದೇವರು ಸೊಲೊಮೋನನ ಹೆಸರನ್ನು ನಿನ್ನ ಹೆಸರಿಗಿಂತ ಉತ್ತಮ ವಾಗಿ ಮಾಡಲೆಂದೂ ಅವನ ಸಿಂಹಾಸನವನ್ನು ನಿನ್ನ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಲೆಂದೂ ಹೇಳುತ್ತಿ ರುವಾಗ ಅರಸನು ಮಂಚದ ಮೇಲೆ ಬಾಗಿದನು.
Idara horatu arasana sevakaru namma yajamaananoo arasanoo aada daaveedanannu aasheervadisalu bandu--devaru solomonana hesarannu ninna hesariginta uttama vaagi maadalendoo avana sinhaasanavannu ninna sinhaasanakkinta doddadaagi maadalendoo helutti ruvaaga arasanu manchada mele baagidanu.
1 Kings 1:47 in English
- King James Version (KJV)
- And moreover the king’s servants came to bless our lord king David, saying, God make the name of Solomon better than thy name, and make his throne greater than thy throne. And the king bowed himself upon the bed.
- World English Bible (WEB)
- Moreover the king’s servants came to bless our lord King David, saying, ‘May your God make the name of Solomon better than your name, and make his throne greater than your throne;’ and the king bowed himself on the bed.
- American Standard Version (ASV)
- And moreover the king’s servants came to bless our lord king David, saying, Thy God make the name of Solomon better than thy name, and make his throne greater than thy throne: and the king bowed himself upon the bed.
- Bible in Basic English (BBE)
- And the king's servants came to our lord King David, blessing him and saying, May God make the name of Solomon better than your name, and the seat of his authority greater than your seat; and the king was bent low in worship on his bed.
- Darby Translation (DBY)
- And moreover the king's servants came to bless our lord king David, saying, Thy God make the name of Solomon more excellent than thy name, and make his throne greater than thy throne! And the king bowed himself on the bed.
- Webster's Bible (WBS)
- And moreover the king's servants came to bless our lord king David, saying, God make the name of Solomon better than thy name, and make his throne greater than thy throne. And the king bowed himself upon the bed.
- Young's Literal Translation (YLT)
- and also the servants of the king have come into bless our lord king David, saying, Thy God doth make the name of Solomon better than thy name, and his throne greater than thy throne; and the king boweth himself on the bed,
Read in context
- 45ಅವರು ಅವನನ್ನು ಅರಸನ ಹೇಸರಕತ್ತೆಯ ಮೇಲೆ ಏರಿಸಿ ಯಾಜಕನಾದ ಚಾದೋಕನೂ ಪ್ರವಾದಿ ಯಾದ ನಾತಾನನೂ ಅವನನ್ನು ಗೀಹೋನಿನಲ್ಲಿ ಅರಸನಾಗಿರಲು ಅಭಿಷೇಕಿಸಿದ್ದಾರೆ; ಅವರು ಸಂತೋಷ ಪಡುತ್ತಾ ಅಲ್ಲಿಂದ ಬಂದ ಕಾರಣ ಪಟ್ಟಣವು ಗದ್ದಲ ವಾಯಿತು.
- 46ನೀವು ಕೇಳುವ ಶಬ್ದವು ಇದೇ. ಇದಲ್ಲದೆ ಸೊಲೊಮೋನನು ರಾಜ್ಯ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ.
- 47ಇದರ ಹೊರತು ಅರಸನ ಸೇವಕರು ನಮ್ಮ ಯಜಮಾನನೂ ಅರಸನೂ ಆದ ದಾವೀದನನ್ನು ಆಶೀರ್ವದಿಸಲು ಬಂದು--ದೇವರು ಸೊಲೊಮೋನನ ಹೆಸರನ್ನು ನಿನ್ನ ಹೆಸರಿಗಿಂತ ಉತ್ತಮ ವಾಗಿ ಮಾಡಲೆಂದೂ ಅವನ ಸಿಂಹಾಸನವನ್ನು ನಿನ್ನ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಲೆಂದೂ ಹೇಳುತ್ತಿ ರುವಾಗ ಅರಸನು ಮಂಚದ ಮೇಲೆ ಬಾಗಿದನು.
- 48ಅರಸನು--ನನ್ನ ಕಣ್ಣುಗಳು ನೋಡುತ್ತಿರುವಾಗ ಇಂದು ನನ್ನ ಸಿಂಹಾಸನದ ಮೇಲೆ ಕೂಡುವವನನ್ನು ನನಗೆ ಕೊಟ್ಟಿರುವ ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿಸಲ್ಪಡಲಿ ಅಂದನು.
- 49ಆಗ ಅದೋನೀ ಯನ ಸಂಗಡವಿದ್ದವರೆಲ್ಲರೂ ಹೆದರಿಕೊಂಡು ಎದ್ದು ತಮ್ಮ ತಮ್ಮ ಸ್ಥಳಗಳಿಗೆ ಹೋದರು.
Cross references
- Genesis 47:31 ಆದಿಕಾಂಡ 47:31ಯಾಕೋಬನು--ನನಗೆ ಪ್ರಮಾಣ ಮಾಡು ಅಂದಾಗ ಅವನು ಅವನಿಗೆ ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ಮಂಚದ ತಲೆದೆಸೆಯಲ್ಲಿ ಬಾಗಿಕೊಂಡನು.
- 1 Kings 1:37 1 ಅರಸುಗಳು 1:37ಕರ್ತನು ಅರಸನಾದ ನನ್ನ ಒಡೆಯನ ಸಂಗಡ ಹೇಗೆ ಇದ್ದನೋ ಹಾಗೆಯೇ ಸೊಲೊ ಮೋನನ ಸಂಗಡ ಇದ್ದು ನನ್ನ ಒಡೆಯನೂ ಅರಸನೂ ಆದ ದಾವೀದನ ಸಿಂಹಾಸನಕ್ಕಿಂತ ಇವನ ಸಿಂಹಾಸನ ವನ್ನು ಅಧಿಕವಾಗಮಾಡಲಿ ಅಂದನು.
- Psalm 20:1–4 ಕೀರ್ತನೆಗಳು 20:1–4ಕರ್ತನು ಇಕ್ಕಟ್ಟಿನ ದಿವಸದಲ್ಲಿ ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ಹೆಸರು ನಿನ್ನನ್ನು ಕಾಪಾಡಲಿ. ಪರಿಶುದ್ಧ ಸ್ಥಳದೊಳಗಿಂದ ನಿನಗೆ ಸಹಾಯ ಕಳುಹಿಸಲಿ; ಚೀಯೋ ನಿನಿಂದ ನಿನ್ನನ್ನು ಬಲಪಡಿಸಲಿ. ನಿನ್ನ ಅರ್ಪಣೆಗಳನ್ನೆಲ್ಲಾ ಜ್ಞಾಪಕಮಾಡಿ ನಿನ್ನ ದಹನಬಲಿಯನ್ನು ಅಂಗೀಕರಿಸಲಿ. ಸೆಲಾ. ನಿನ್ನ ಸ್ವಂತ ಹೃದಯದ ಪ್ರಕಾರ ನಿನಗೆ ಕೊಡಲಿ; ನಿನ್ನ ಆಲೋ ಚನೆಯನ್ನೆಲ್ಲಾ ಪೂರೈಸಲಿ.
- Hebrews 11:21 ಇಬ್ರಿಯರಿಗೆ 11:21ನಂಬಿಕೆಯಿಂದಲೇ ಯಾಕೋಬನು ಸಾಯುತ್ತಿರುವಾಗ ಯೋಸೇಫನ ಇಬ್ಬರು ಮಕ್ಕಳನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.
- Exodus 12:32 ವಿಮೋಚನಕಾಂಡ 12:32ನೀವು ಹೇಳಿದಂತೆ ನಿಮ್ಮ ಕುರಿದನಗಳನ್ನು ತೆಗೆದುಕೊಳ್ಳಿರಿ. ನನ್ನನ್ನು ಸಹ ಆಶೀರ್ವದಿಸಿರಿ ಅಂದನು.
- Ezra 6:10 ಎಜ್ರನು 6:10ಅವರಿಗೆ ಬೇಕಾದ ಹೋರಿ ಗಳೂ ಟಗರುಗಳೂ ಕುರಿಮರಿಗಳೂ ಗೋಧಿಯೂ ಉಪ್ಪೂ ದ್ರಾಕ್ಷಾರಸವೂ ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಲ್ಪಡಲಿ.
- 2 Samuel 8:10 2 ಸಮುವೇಲನು 8:10ಅವನು ದಾವೀದನನ್ನು ವಂದಿಸುವ ದಕ್ಕೂ ಹರಸುವದಕ್ಕೂ ತನ್ನ ಮಗನಾದ ಯೋರಾಮ ನನ್ನು ಕಳುಹಿಸಿದನು; ಯಾಕಂದರೆ ತೋವಿಗೂ ಹದ ದೆಜೆರನಿಗೂ ವಿರೋಧವಾಗಿ ಯುದ್ಧಮಾಡಿದಾಗ ದಾವೀದನು ಅವನನ್ನು ಹೊಡೆದಿದ್ದನು; ಹದದೆಜೆರನಿಗೆ ತೋವು ಸಂಗಡ ಯುದ್ಧಗಳಿದ್ದವು. ಯೋರಾಮನು ಬೆಳ್ಳಿ ಬಂಗಾರ ಹಿತ್ತಾಳೆಯ ಪಾತ್ರೆಗಳನ್ನೂ ತನ್ನೊಂದಿಗೆ ತಂದನು.
- 2 Samuel 21:3 2 ಸಮುವೇಲನು 21:3ಆದದರಿಂದ ದಾವೀದನು ಗಿಬ್ಯೋನ್ಯರಿಗೆ--ನಾನು ನಿಮಗೆ ಮಾಡ ಬೇಕಾದದ್ದೇನು? ನೀವು ಕರ್ತನ ಬಾಧ್ಯತೆಯನ್ನು ಆಶೀರ್ವದಿಸುವ ಹಾಗೆ ನಾನು ಯಾವದರಿಂದ ಪ್ರಾಯಶ್ಚಿತ್ತ ಮಾಡಲಿ ಎಂದು ಕೇಳಿದನು.
- Luke 19:38 ಲೂಕನು 19:38ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು.
Original words (Hebrew)
- king’s · H4428מֶלֶךְ melek
- servants · H5650עֶבֶד ʻebed
- came · H935בּוֹא bôwʼ
- bless · H1288בָרַךְ bârak
- lord · H113אָדוֹן ʼâdôwn
- king · H4428מֶלֶךְ melek
- David · H1732דָּוִד Dâvid
- saying · H559אָמַר ʼâmar
- God · H430אֱלֹהִים ʼĕlôhîym
- name · H8034שֵׁם shêm
- Solomon · H8010שְׁלֹמֹה Shᵉlômôh
- better · H3190יָטַב yâṭab
- name · H8034שֵׁם shêm
- make · H1431גָּדַל gâdal
- throne · H3678כִּסֵּא kiççêʼ
- greater · H1431גָּדַל gâdal
- throne · H3678כִּסֵּא kiççêʼ
- king · H4428מֶלֶךְ melek
- bowed · H7812שָׁחָה shâchâh
- bed · H4904מִשְׁכָּב mishkâb