1 Kings · chapter 1 · verse 48
1 Kings 1:48 in Kannada
ಅರಸನು--ನನ್ನ ಕಣ್ಣುಗಳು ನೋಡುತ್ತಿರುವಾಗ ಇಂದು ನನ್ನ ಸಿಂಹಾಸನದ ಮೇಲೆ ಕೂಡುವವನನ್ನು ನನಗೆ ಕೊಟ್ಟಿರುವ ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿಸಲ್ಪಡಲಿ ಅಂದನು.
Arasanu--nanna kannugalu noduttiruvaaga indu nanna sinhaasanada mele kooduvavanannu nanage kottiruva israayelina devaraada kartanu stutisalpadali andanu.
1 Kings 1:48 in English
- King James Version (KJV)
- And also thus said the king, Blessed [be] the LORD God of Israel, which hath given [one] to sit on my throne this day, mine eyes even seeing [it].
- World English Bible (WEB)
- Also thus said the king, ‘Blessed be the LORD, the God of Israel, who has given one to sit on my throne today, my eyes even seeing it.’”
- American Standard Version (ASV)
- And also thus said the king, Blessed be Jehovah, the God of Israel, who hath given one to sit on my throne this day, mine eyes even seeing it.
- Bible in Basic English (BBE)
- Then the king said, May the God of Israel be praised, who has given one of my seed to be king in my place this day and has let my eyes see it.
- Darby Translation (DBY)
- And also thus said the king: Blessed be Jehovah, the God of Israel, who has given one to sit on my throne this day, mine eyes even seeing it.
- Webster's Bible (WBS)
- And also thus said the king, Blessed [be] the LORD God of Israel, who hath given [one] to sit on my throne this day, my eyes even seeing [it] .
- Young's Literal Translation (YLT)
- and also thus hath the king said, Blessed [is] Jehovah, God of Israel, who hath given to-day [one] sitting on my throne, and mine eyes seeing.'
Read in context
- 46ನೀವು ಕೇಳುವ ಶಬ್ದವು ಇದೇ. ಇದಲ್ಲದೆ ಸೊಲೊಮೋನನು ರಾಜ್ಯ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ.
- 47ಇದರ ಹೊರತು ಅರಸನ ಸೇವಕರು ನಮ್ಮ ಯಜಮಾನನೂ ಅರಸನೂ ಆದ ದಾವೀದನನ್ನು ಆಶೀರ್ವದಿಸಲು ಬಂದು--ದೇವರು ಸೊಲೊಮೋನನ ಹೆಸರನ್ನು ನಿನ್ನ ಹೆಸರಿಗಿಂತ ಉತ್ತಮ ವಾಗಿ ಮಾಡಲೆಂದೂ ಅವನ ಸಿಂಹಾಸನವನ್ನು ನಿನ್ನ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಲೆಂದೂ ಹೇಳುತ್ತಿ ರುವಾಗ ಅರಸನು ಮಂಚದ ಮೇಲೆ ಬಾಗಿದನು.
- 48ಅರಸನು--ನನ್ನ ಕಣ್ಣುಗಳು ನೋಡುತ್ತಿರುವಾಗ ಇಂದು ನನ್ನ ಸಿಂಹಾಸನದ ಮೇಲೆ ಕೂಡುವವನನ್ನು ನನಗೆ ಕೊಟ್ಟಿರುವ ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿಸಲ್ಪಡಲಿ ಅಂದನು.
- 49ಆಗ ಅದೋನೀ ಯನ ಸಂಗಡವಿದ್ದವರೆಲ್ಲರೂ ಹೆದರಿಕೊಂಡು ಎದ್ದು ತಮ್ಮ ತಮ್ಮ ಸ್ಥಳಗಳಿಗೆ ಹೋದರು.
- 50ಆದರೆ ಅದೋನೀಯನು ಸೊಲೊಮೋನನಿಗೆ ಭಯಪಟ್ಟದ್ದರಿಂದ ಎದ್ದು ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡುಕೊಂಡನು.
Cross references
- 1 Kings 3:6 1 ಅರಸುಗಳು 3:6ಅದಕ್ಕೆ ಸೊಲೊಮೋನನು--ನನ್ನ ತಂದೆಯಾಗಿರುವ ನಿನ್ನ ಸೇವಕನಾದ ದಾವೀದನು ನಿನ್ನ ಮುಂದೆ ಸತ್ಯದಿಂದಲೂ ನೀತಿಯಿಂದಲೂ ಯಥಾರ್ಥವಾದ ಹೃದಯವುಳ್ಳವ ನಾಗಿಯೂ ನಡೆದದ್ದರಿಂದ ನೀನು ಅವನಿಗೆ ಬಹು ದಯೆತೋರಿಸಿ ಈ ಮಹಾಕರುಣೆಯನ್ನು ಅವನಿ ಗೋಸ್ಕರ ಕಾದಿಟ್ಟಿದ್ದೀ. ಈ ಹೊತ್ತಿರುವ ಹಾಗೆಯೇ ತನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಒಬ್ಬ ಮಗನನ್ನು ಕೊಟ್ಟಿದ್ದೀ.
- Psalm 132:11–12 ಕೀರ್ತನೆಗಳು 132:11–12ಕರ್ತನು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾನೆ; ಅದರಿಂದ ತಿರುಗಿಕೊಳ್ಳನು; ಅದು--ನಿನ್ನ ಸಂತಾನ ವನ್ನು ನಿನ್ನ ಸಿಂಹಾಸನದ ಮೇಲೆ ಇರಿಸು ವದು. ನಿನ್ನ ಮಕ್ಕಳಿಗೆ ನಾನು ಕಲಿಸುವ ನನ್ನ ಒಡಂಬಡಿಕೆಯನ್ನೂ ನನ್ನ ಸಾಕ್ಷಿಯನ್ನೂ ಕೈಕೊಂಡರೆ ಅವರ ಮಕ್ಕಳು ಸಹ ಎಂದೆಂದಿಗೂ ನಿನ್ನ ಸಿಂಹಾಸನ ದಲ್ಲಿ ಕೂಡ್ರುವರು.
- Psalm 103:1–2 ಕೀರ್ತನೆಗಳು 103:1–2ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು. ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
- 1 Peter 1:3 1 ಪೇತ್ರನು 1:3ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ
- Luke 1:46–47 ಲೂಕನು 1:46–47ಆಗ ಮರಿಯಳು--ನನ್ನ ಪ್ರಾಣವು ಕರ್ತನನ್ನು ಘನಪಡಿಸುತ್ತದೆ; ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ;
- 1 Chronicles 17:17 1 ಪೂರ್ವಕಾಲವೃತ್ತಾಂತ 17:17ಆದರೂ ಓ ದೇವರೇ, ಇದು ನಿನ್ನ ಕಣ್ಣುಗಳಿಗೆ ಅಲ್ಪಕಾರ್ಯವಾಗಿತ್ತು; ಓ ಕರ್ತನಾದ ದೇವರೇ, ನೀನು ನಿನ್ನ ಸೇವಕನ ಮನೆಯನ್ನು ಕುರಿತು ಬಹುಕಾಲದ ಮಾತು ಹೇಳಿದಿ; ಘನವುಳ್ಳ ಮನುಷ್ಯನ ಸ್ಥಿತಿಯ ಪ್ರಕಾರ ನನ್ನನ್ನು ಗೌರವಿಸಿದಿ.
- Daniel 4:34 ದಾನಿಯೇಲನು 4:34ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.
- Proverbs 17:6 ಜ್ಞಾನೋಕ್ತಿಗಳು 17:6ಮಕ್ಕಳ ಮಕ್ಕಳು ವೃದ್ಧರಿಗೆ ಕಿರೀಟ; ಮಕ್ಕಳ ಭೂಷಣವು ಅವರ ತಂದೆ ಗಳೇ.
- Psalm 145:2 ಕೀರ್ತನೆಗಳು 145:2ಪ್ರತಿದಿನ ನಿನ್ನನ್ನು ಸ್ತುತಿಸುವೆನು; ಎಂದೆಂದಿಗೂ ನಿನ್ನ ಹೆಸರನ್ನು ಸ್ತುತಿಸುವೆನು.
- Psalm 128:5–6 ಕೀರ್ತನೆಗಳು 128:5–6ಕರ್ತನು ನಿನ್ನನ್ನು ಚೀಯೋನಿನೊಳಗಿಂದ ಆಶೀರ್ವದಿಸುವನು; ನಿನ್ನ ಜೀವನದ ದಿವಸಗಳೆಲ್ಲಾ ನೀನು ಯೆರೂಸಲೇಮಿನ ಒಳ್ಳೆಯದನ್ನು ನೋಡುವಿ.ಹೌದು, ನಿನ್ನ ಮಕ್ಕಳ ಮಕ್ಕಳನ್ನೂ ಇಸ್ರಾಯೇಲಿನ ಮೇಲಿರುವ ಸಮಾಧಾನ ವನ್ನೂ ನೀನು ನೋಡುವಿ. ಹೌದು, ನಿನ್ನ ಮಕ್ಕಳ ಮಕ್ಕಳನ್ನೂ ಇಸ್ರಾಯೇಲಿನ ಮೇಲಿರುವ ಸಮಾಧಾನ ವನ್ನೂ ನೀನು ನೋಡುವಿ.
- 2 Samuel 7:12 2 ಸಮುವೇಲನು 7:12ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.
- 1 Chronicles 17:11–14 1 ಪೂರ್ವಕಾಲವೃತ್ತಾಂತ 17:11–14ನಿನ್ನ ದಿವಸಗಳು ತೀರಿದ ಮೇಲೆ ನೀನು ನಿನ್ನ ಪಿತೃಗಳ ಬಳಿಗೆ ಸೇರಿದಾಗ ಆಗುವದೇ ನಂದರೆ, ನಾನು ನಿನ್ನ ತರುವಾಯ ನಿನ್ನ ಪುತ್ರರಿಂದಾ ಗುವ ನಿನ್ನ ಸಂತತಿಯನ್ನು ಎಬ್ಬಿಸಿ ಅವನಿಗೆ ರಾಜ್ಯವನ್ನು ಸ್ಥಿರಮಾಡುವೆನು. ಅವನು ನನಗೆ ಮನೆಯನ್ನು ಕಟ್ಟುವನು. ಅವನ ಸಿಂಹಾಸನವನ್ನು ಎಂದೆಂದಿಗೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರು ವೆನು; ಅವನು ನನ್ನ ಮಗನಾಗಿರುವನು. ನಿನಗೆ ಮುಂಚೆ ಇದ್ದವನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ. ಅವನನ್ನು ನನ್ನ ಮನೆಯಲ್ಲಿಯೂ ನನ್ನ ರಾಜ್ಯದಲ್ಲಿಯೂ ಎಂದೆಂದಿಗೂ ನೆಲೆಗೊಳಿಸುವೆನು; ಅವನ ಸಿಂಹಾಸನವು ಯುಗ ಯುಗಕ್ಕೂ ಸ್ಥಿರವಾಗಿರುವದು.