1 Kings · chapter 1 · verse 49
1 Kings 1:49 in Kannada
ಆಗ ಅದೋನೀ ಯನ ಸಂಗಡವಿದ್ದವರೆಲ್ಲರೂ ಹೆದರಿಕೊಂಡು ಎದ್ದು ತಮ್ಮ ತಮ್ಮ ಸ್ಥಳಗಳಿಗೆ ಹೋದರು.
Aaga adonee yana sangadaviddavarellaroo hedarikondu eddu tamma tamma sthalagalige hodaru.
1 Kings 1:49 in English
- King James Version (KJV)
- And all the guests that [were] with Adonijah were afraid, and rose up, and went every man his way.
- World English Bible (WEB)
- All the guests of Adonijah were afraid, and rose up, and each man went his way.
- American Standard Version (ASV)
- And all the guests of Adonijah were afraid, and rose up, and went every man his way.
- Bible in Basic English (BBE)
- And all the guests of Adonijah got up in fear and went away, every man to his place.
- Darby Translation (DBY)
- And all Adonijah's guests were afraid, and rose up and went every man his way.
- Webster's Bible (WBS)
- And all the guests that [were] with Adonijah were afraid, and arose, and went every man his way.
- Young's Literal Translation (YLT)
- And they tremble, and rise — all those called who [are] for Adonijah — and go, each on his way;
Read in context
- 47ಇದರ ಹೊರತು ಅರಸನ ಸೇವಕರು ನಮ್ಮ ಯಜಮಾನನೂ ಅರಸನೂ ಆದ ದಾವೀದನನ್ನು ಆಶೀರ್ವದಿಸಲು ಬಂದು--ದೇವರು ಸೊಲೊಮೋನನ ಹೆಸರನ್ನು ನಿನ್ನ ಹೆಸರಿಗಿಂತ ಉತ್ತಮ ವಾಗಿ ಮಾಡಲೆಂದೂ ಅವನ ಸಿಂಹಾಸನವನ್ನು ನಿನ್ನ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಲೆಂದೂ ಹೇಳುತ್ತಿ ರುವಾಗ ಅರಸನು ಮಂಚದ ಮೇಲೆ ಬಾಗಿದನು.
- 48ಅರಸನು--ನನ್ನ ಕಣ್ಣುಗಳು ನೋಡುತ್ತಿರುವಾಗ ಇಂದು ನನ್ನ ಸಿಂಹಾಸನದ ಮೇಲೆ ಕೂಡುವವನನ್ನು ನನಗೆ ಕೊಟ್ಟಿರುವ ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿಸಲ್ಪಡಲಿ ಅಂದನು.
- 49ಆಗ ಅದೋನೀ ಯನ ಸಂಗಡವಿದ್ದವರೆಲ್ಲರೂ ಹೆದರಿಕೊಂಡು ಎದ್ದು ತಮ್ಮ ತಮ್ಮ ಸ್ಥಳಗಳಿಗೆ ಹೋದರು.
- 50ಆದರೆ ಅದೋನೀಯನು ಸೊಲೊಮೋನನಿಗೆ ಭಯಪಟ್ಟದ್ದರಿಂದ ಎದ್ದು ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡುಕೊಂಡನು.
- 51ಆಗ ಒಬ್ಬನು ಅರಸನಾದ ಸೊಲೊಮೋನನಿಗೆ--ಇಗೋ, ಅದೋ ನೀಯನು ನಿನಗೆ ಭಯಪಡುತ್ತಾನೆ; ಯಾಕಂದರೆ ಇಗೋ, ಅವನು ಬಲಿಪೀಠದ ಕೊಂಬುಗಳನ್ನು ಹಿಡಿದು --ಅರಸನಾದ ಸೊಲೊಮೋನನು ಕತ್ತಿಯಿಂದ ತನ್ನ ಸೇವಕನನ್ನು ಕೊಲ್ಲುವದಿಲ್ಲವೆಂದು ಈ ಹೊತ್ತು ನನಗೆ ಆಣೆ ಇಡಲಿ ಎಂದು ಹೇಳಿದನು.
Cross references
- Daniel 5:4–6 ದಾನಿಯೇಲನು 5:4–6ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಹೊಗಳತೊಡಗಿದರು. ಅದೇ ಸಮಯದಲ್ಲಿ ಒಬ್ಬ ಮನುಷ್ಯನ ಹಸ್ತವು ಬಂದು ದೀಪಸ್ತಂಭಕ್ಕೆ ಎದುರಾಗಿ ಅರಮನೆಯ ಗೋಡೆಯ ಮೇಲೆ ಸುಣ್ಣದಲ್ಲಿ ಬರೆದವು; ಅರಸನು ಆ ಬರೆಯುವ ಕೈಭಾಗವನ್ನು ನೋಡಿದನು. ಆಗ ಅರಸನ ಮುಖವು ಕಳೆಗುಂದಿತು, ಅವನ ಆಲೋಚನೆಗಳು ಅವನನ್ನು ಕಳವಳಪಡಿಸಿದವು. ಅವನ ನಡುವಿನ ಕೀಲುಗಳು ಸಡಿಲವಾದವು. ಅವನ ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.
- Isaiah 21:4–5 ಯೆಶಾಯ 21:4–5ನನ್ನ ಹೃದಯವು (ಎದುರಿಸುತ್ತದೆ) ಗಾಬರಿಗೊಂಡಿದೆ, ನಡು ಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನನ್ನ ಆನಂ ದದ ರಾತ್ರಿಯನ್ನು ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ. ಮೇಜನ್ನು ಸಿದ್ಧಮಾಡು ಬುರುಜಿನ ಮೇಲೆ ಕಾವ ಲಿರು, ಉಣ್ಣು, ಕುಡಿ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಬಳಿಯಿರಿ.
- Proverbs 28:1 ಜ್ಞಾನೋಕ್ತಿಗಳು 28:1ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟರು ಓಡಿಹೋಗುತ್ತಾರೆ; ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.