Skip to content
ThuthiThuthiThuthi
1 Kings · chapter 1 · verse 5

1 Kings 1:5 in Kannada

ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು--ನಾನೇ ಅರಸನಾಗಿರಬೇಕು ಅಂದುಕೊಂಡು ತನಗೋಸ್ಕರ ರಥಗಳನ್ನೂ ರಾಹುತ ರನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿ ಮನುಷ್ಯರನ್ನೂ ಸಿದ್ಧಮಾಡಿದನು.

Aaga haggeetala maganaada adoneeyanu tannannu hechchisikondu--naane arasanaagirabeku andukondu tanagoskara rathagalannoo raahuta rannoo tanna munde oduvadakke aivattu mandi manushyarannoo siddhamaadidanu.

1 Kings 1:5 in English

King James Version (KJV)
Then Adonijah the son of Haggith exalted himself, saying, I will be king: and he prepared him chariots and horsemen, and fifty men to run before him.
World English Bible (WEB)
Then Adonijah the son of Haggith exalted himself, saying, “I will be king.” Then he prepared him chariots and horsemen, and fifty men to run before him.
American Standard Version (ASV)
Then Adonijah the son of Haggith exalted himself, saying, I will be king: and he prepared him chariots and horsemen, and fifty men to run before him.
Bible in Basic English (BBE)
Then Adonijah, the son of Haggith, lifting himself up in pride, said, I will become king; and he made ready his carriages of war and his horsemen, with fifty runners to go before him.
Darby Translation (DBY)
And Adonijah the son of Haggith exalted himself, saying, I will be king; and he provided himself chariots and horsemen, and fifty men to run before him.
Webster's Bible (WBS)
Then Adonijah the son of Haggith exalted himself, saying, I will be king: and he prepared him chariots and horsemen, and fifty men to run before him.
Young's Literal Translation (YLT)
And Adonijah son of Haggith is lifting himself up, saying, 'I do reign;' and he prepareth for himself a chariot and horsemen, and fifty men running before him,

Read in context

  1. 3ಹಾಗೆಯೇ ಅವರು ಸೌಂದರ್ಯವತಿಯಾದ ಹುಡುಗಿಗೋಸ್ಕರ ಇಸ್ರಾ ಯೇಲಿನ ಮೇರೆಗಳಲ್ಲೆಲ್ಲಾ ಹುಡುಕಿ ಶೂನೇಮ್‌ಳಾದ ಅಬೀಷಗ್‌ಳನ್ನು ಕಂಡುಕೊಂಡು ಅವಳನ್ನು ಅರಸನ ಬಳಿಗೆ ಕರತಂದರು.
  2. 4ಈ ಸೌಂದರ್ಯವತಿಯಾದ ಹುಡುಗಿಯು ಅರಸನನ್ನು ಆದರಿಸಿ ಅವನನ್ನು ಸೇವಿ ಸುತ್ತಾ ಇದ್ದಳು; ಆದರೆ ಅರಸನು ಅವಳನ್ನು ಅರಿಯದೆ ಇದ್ದನು.
  3. 5ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು--ನಾನೇ ಅರಸನಾಗಿರಬೇಕು ಅಂದುಕೊಂಡು ತನಗೋಸ್ಕರ ರಥಗಳನ್ನೂ ರಾಹುತ ರನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿ ಮನುಷ್ಯರನ್ನೂ ಸಿದ್ಧಮಾಡಿದನು.
  4. 6ಅವನ ತಂದೆಯು ಎಂದಾದರೂ--ನೀನು ಯಾಕೆ ಹೀಗೆ ಮಾಡಿದಿ ಎಂದು ಹೇಳಿ ಅವನನ್ನು ಗದರಿಸಲಿಲ್ಲ. ಇದಲ್ಲದೆ ಅವನು ಬಹು ರೂಪವಂತನಾಗಿದ್ದನು.
  5. 7ಅಬ್ಷಾಲೋಮನ ತರು ವಾಯ ಅವನ ತಾಯಿ ಅವನನ್ನು ಹೆತ್ತಳು. ಅವನು ಚೆರೂಯಳ ಮಗನಾದ ಯೋವಾಬನ ಸಂಗಡಲೂ ಯಾಜಕನಾದ ಎಬ್ಯಾತಾರನ ಸಂಗಡಲೂ ಮಾತನಾ ಡಿದನು; ಅವರು ಅದೋನೀಯನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾಗಿದ್ದರು.
Read all of 1 Kings 1

Cross references

Original words (Hebrew)

1 Kings 1:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.