1 Kings · chapter 1 · verse 50
1 Kings 1:50 in Kannada
ಆದರೆ ಅದೋನೀಯನು ಸೊಲೊಮೋನನಿಗೆ ಭಯಪಟ್ಟದ್ದರಿಂದ ಎದ್ದು ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡುಕೊಂಡನು.
Aadare adoneeyanu solomonanige bhayapattaddarinda eddu hogi balipeethada kombugalannu hidukondanu.
1 Kings 1:50 in English
- King James Version (KJV)
- And Adonijah feared because of Solomon, and arose, and went, and caught hold on the horns of the altar.
- World English Bible (WEB)
- Adonijah was afraid because of Solomon; and he arose, and went, and hung onto the horns of the altar.
- American Standard Version (ASV)
- And Adonijah feared because of Solomon; and he arose, and went, and caught hold on the horns of the altar.
- Bible in Basic English (BBE)
- And Adonijah himself was full of fear because of Solomon; and he got up and went to the altar, and put his hands on its horns.
- Darby Translation (DBY)
- And Adonijah feared because of Solomon, and arose and went and caught hold of the horns of the altar.
- Webster's Bible (WBS)
- And Adonijah feared because of Solomon, and arose, and went, and caught hold on the horns of the altar.
- Young's Literal Translation (YLT)
- and Adonijah feareth because of Solomon, and riseth, and goeth, and layeth hold on the horns of the altar.
Read in context
- 48ಅರಸನು--ನನ್ನ ಕಣ್ಣುಗಳು ನೋಡುತ್ತಿರುವಾಗ ಇಂದು ನನ್ನ ಸಿಂಹಾಸನದ ಮೇಲೆ ಕೂಡುವವನನ್ನು ನನಗೆ ಕೊಟ್ಟಿರುವ ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿಸಲ್ಪಡಲಿ ಅಂದನು.
- 49ಆಗ ಅದೋನೀ ಯನ ಸಂಗಡವಿದ್ದವರೆಲ್ಲರೂ ಹೆದರಿಕೊಂಡು ಎದ್ದು ತಮ್ಮ ತಮ್ಮ ಸ್ಥಳಗಳಿಗೆ ಹೋದರು.
- 50ಆದರೆ ಅದೋನೀಯನು ಸೊಲೊಮೋನನಿಗೆ ಭಯಪಟ್ಟದ್ದರಿಂದ ಎದ್ದು ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡುಕೊಂಡನು.
- 51ಆಗ ಒಬ್ಬನು ಅರಸನಾದ ಸೊಲೊಮೋನನಿಗೆ--ಇಗೋ, ಅದೋ ನೀಯನು ನಿನಗೆ ಭಯಪಡುತ್ತಾನೆ; ಯಾಕಂದರೆ ಇಗೋ, ಅವನು ಬಲಿಪೀಠದ ಕೊಂಬುಗಳನ್ನು ಹಿಡಿದು --ಅರಸನಾದ ಸೊಲೊಮೋನನು ಕತ್ತಿಯಿಂದ ತನ್ನ ಸೇವಕನನ್ನು ಕೊಲ್ಲುವದಿಲ್ಲವೆಂದು ಈ ಹೊತ್ತು ನನಗೆ ಆಣೆ ಇಡಲಿ ಎಂದು ಹೇಳಿದನು.
- 52ಅದಕ್ಕೆ ಸೊಲೊ ಮೋನನು--ಅವನು ಉತ್ತಮನಾಗಿದ್ದರೆ ಅವನ ಕೂದಲಲ್ಲಿ ಒಂದಾದರೂ ನೆಲಕ್ಕೆ ಬೀಳದು; ಆದರೆ ಅವನಲ್ಲಿ ಕೆಟ್ಟತನವು ಸಿಕ್ಕಿದರೆ ಅವನು ಸಾಯುವನು ಅಂದನು.ಅರಸನಾದ ಸೊಲೊಮೋನನು ಅವ ನನ್ನು ಕರೆಸಿದಾಗ ಬಲಿಪೀಠದ ಬಳಿಯಿಂದ ಅವ ನನ್ನು ಕರಕೊಂಡು ಬಂದರು. ಆಗ ಅವನು ಬಂದು ಅರಸನಾದ ಸೊಲೊಮೋನನಿಗೆ ಅಡ್ಡ ಬಿದ್ದನು. ಸೊಲೊಮೋನನು ಅವನಿಗೆ--ನಿನ್ನ ಮನೆಗೆ ಹೋಗು ಅಂದನು.
Cross references
- 1 Kings 2:28 1 ಅರಸುಗಳು 2:28ಆಗ ಈ ಸುದ್ದಿ ಯೋವಾಬನಿಗೆ ಬಂತು. ಯೋವಾ ಬನು ಅಬ್ಷಾಲೋಮನ ಹಿಂದೆ ಹೋಗದೆ ಇದ್ದರೂ ಅದೋನೀಯನ ಹಿಂದೆ ಹೋದನು. ಆದದರಿಂದ ಯೋವಾಬನು ಕರ್ತನ ಮಂದಿರಕ್ಕೆ ಓಡಿ ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು.
- Exodus 21:14 ವಿಮೋಚನಕಾಂಡ 21:14ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸತನದಿಂದ ಕೊಂದರೆ ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞ ವೇದಿಯಿಂದ ತೆಗೆಯಬೇಕು.
- Psalm 118:27 ಕೀರ್ತನೆಗಳು 118:27ದೇವರು ಕರ್ತನಾಗಿದ್ದಾನೆ. ಆತನು ನಮಗೆ ಬೆಳಕನ್ನು ತೋರಿಸಿದ್ದಾನೆ. ಬಲಿ (ಪಶುವನ್ನು) ಹಗ್ಗಗಳಿಂದ ಕಟ್ಟಿ ಬಲಿಪೀಠದ ಕೊಂಬುಗಳಿಗೆ ಕಟ್ಟಿರಿ,
- Exodus 38:2 ವಿಮೋಚನಕಾಂಡ 38:2ಇದಲ್ಲದೆ ಅವನು ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಿದನು; ಅದರ ಕೊಂಬುಗಳು ಜಾಲೀ ಮರದ್ದೇ ಆಗಿದ್ದವು; ಅವನು ಅವುಗಳನ್ನು ಹಿತ್ತಾಳೆಯಿಂದ ಹೊದಿಸಿದನು.
- Exodus 27:2 ವಿಮೋಚನಕಾಂಡ 27:2ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಬೇಕು. ಆ ಕೊಂಬುಗಳು ಯಜ್ಞವೇದಿಗೆ ಎತ್ತರವಾಗಿರಬೇಕು; ನೀನು ಅದನ್ನು ಹಿತ್ತಾಳೆಯಿಂದ ಹೊದಿಸಬೇಕು.