Skip to content
ThuthiThuthiThuthi
1 Kings · chapter 1 · verse 51

1 Kings 1:51 in Kannada

ಆಗ ಒಬ್ಬನು ಅರಸನಾದ ಸೊಲೊಮೋನನಿಗೆ--ಇಗೋ, ಅದೋ ನೀಯನು ನಿನಗೆ ಭಯಪಡುತ್ತಾನೆ; ಯಾಕಂದರೆ ಇಗೋ, ಅವನು ಬಲಿಪೀಠದ ಕೊಂಬುಗಳನ್ನು ಹಿಡಿದು --ಅರಸನಾದ ಸೊಲೊಮೋನನು ಕತ್ತಿಯಿಂದ ತನ್ನ ಸೇವಕನನ್ನು ಕೊಲ್ಲುವದಿಲ್ಲವೆಂದು ಈ ಹೊತ್ತು ನನಗೆ ಆಣೆ ಇಡಲಿ ಎಂದು ಹೇಳಿದನು.

Aaga obbanu arasanaada solomonanige--igo, ado neeyanu ninage bhayapaduttaane; yaakandare igo, avanu balipeethada kombugalannu hididu --arasanaada solomonanu kattiyinda tanna sevakanannu kolluvadillavendu ee hottu nanage aane idali endu helidanu.

1 Kings 1:51 in English

King James Version (KJV)
And it was told Solomon, saying, Behold, Adonijah feareth king Solomon: for, lo, he hath caught hold on the horns of the altar, saying, Let king Solomon swear unto me to day that he will not slay his servant with the sword.
World English Bible (WEB)
Solomon was told, “Behold, Adonijah fears King Solomon; for, behold, he is hanging onto the horns of the altar, saying, ‘Let King Solomon swear to me first that he will not kill his servant with the sword.’”
American Standard Version (ASV)
And it was told Solomon, saying, Behold, Adonijah feareth king Solomon; for, lo, he hath laid hold on the horns of the altar, saying, Let king Solomon swear unto me first that he will not slay his servant with the sword.
Bible in Basic English (BBE)
And they gave Solomon word of it, saying, See, Adonijah goes in such fear of King Solomon, that he has put his hands on the horns of the altar, saying, Let King Solomon first give me his oath that he will not put his servant to death with the sword.
Darby Translation (DBY)
And it was told Solomon saying, Behold, Adonijah fears king Solomon; for behold, he has caught hold of the horns of the altar, saying, Let king Solomon swear to me this day that he will not put his servant to death with the sword.
Webster's Bible (WBS)
And it was told Solomon, saying, Behold, Adonijah feareth king Solomon: for lo, he hath caught hold on the horns of the altar, saying, Let king Solomon swear to me to-day that he will not slay his servant with the sword.
Young's Literal Translation (YLT)
And it is declared to Solomon, saying, 'Lo, Adonijah feareth king Solomon, and lo, he hath laid hold on the horns of the altar, saying, Let king Solomon swear to me as to-day — he doth not put to death his servant by the sword.'

Read in context

  1. 49ಆಗ ಅದೋನೀ ಯನ ಸಂಗಡವಿದ್ದವರೆಲ್ಲರೂ ಹೆದರಿಕೊಂಡು ಎದ್ದು ತಮ್ಮ ತಮ್ಮ ಸ್ಥಳಗಳಿಗೆ ಹೋದರು.
  2. 50ಆದರೆ ಅದೋನೀಯನು ಸೊಲೊಮೋನನಿಗೆ ಭಯಪಟ್ಟದ್ದರಿಂದ ಎದ್ದು ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡುಕೊಂಡನು.
  3. 51ಆಗ ಒಬ್ಬನು ಅರಸನಾದ ಸೊಲೊಮೋನನಿಗೆ--ಇಗೋ, ಅದೋ ನೀಯನು ನಿನಗೆ ಭಯಪಡುತ್ತಾನೆ; ಯಾಕಂದರೆ ಇಗೋ, ಅವನು ಬಲಿಪೀಠದ ಕೊಂಬುಗಳನ್ನು ಹಿಡಿದು --ಅರಸನಾದ ಸೊಲೊಮೋನನು ಕತ್ತಿಯಿಂದ ತನ್ನ ಸೇವಕನನ್ನು ಕೊಲ್ಲುವದಿಲ್ಲವೆಂದು ಈ ಹೊತ್ತು ನನಗೆ ಆಣೆ ಇಡಲಿ ಎಂದು ಹೇಳಿದನು.
  4. 52ಅದಕ್ಕೆ ಸೊಲೊ ಮೋನನು--ಅವನು ಉತ್ತಮನಾಗಿದ್ದರೆ ಅವನ ಕೂದಲಲ್ಲಿ ಒಂದಾದರೂ ನೆಲಕ್ಕೆ ಬೀಳದು; ಆದರೆ ಅವನಲ್ಲಿ ಕೆಟ್ಟತನವು ಸಿಕ್ಕಿದರೆ ಅವನು ಸಾಯುವನು ಅಂದನು.ಅರಸನಾದ ಸೊಲೊಮೋನನು ಅವ ನನ್ನು ಕರೆಸಿದಾಗ ಬಲಿಪೀಠದ ಬಳಿಯಿಂದ ಅವ ನನ್ನು ಕರಕೊಂಡು ಬಂದರು. ಆಗ ಅವನು ಬಂದು ಅರಸನಾದ ಸೊಲೊಮೋನನಿಗೆ ಅಡ್ಡ ಬಿದ್ದನು. ಸೊಲೊಮೋನನು ಅವನಿಗೆ--ನಿನ್ನ ಮನೆಗೆ ಹೋಗು ಅಂದನು.
  5. 53ಅರಸನಾದ ಸೊಲೊಮೋನನು ಅವ ನನ್ನು ಕರೆಸಿದಾಗ ಬಲಿಪೀಠದ ಬಳಿಯಿಂದ ಅವ ನನ್ನು ಕರಕೊಂಡು ಬಂದರು. ಆಗ ಅವನು ಬಂದು ಅರಸನಾದ ಸೊಲೊಮೋನನಿಗೆ ಅಡ್ಡ ಬಿದ್ದನು. ಸೊಲೊಮೋನನು ಅವನಿಗೆ--ನಿನ್ನ ಮನೆಗೆ ಹೋಗು ಅಂದನು.
Read all of 1 Kings 1

Original words (Hebrew)

1 Kings 1:51 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.