1 Kings · chapter 1 · verse 52
1 Kings 1:52 in Kannada
ಅದಕ್ಕೆ ಸೊಲೊ ಮೋನನು--ಅವನು ಉತ್ತಮನಾಗಿದ್ದರೆ ಅವನ ಕೂದಲಲ್ಲಿ ಒಂದಾದರೂ ನೆಲಕ್ಕೆ ಬೀಳದು; ಆದರೆ ಅವನಲ್ಲಿ ಕೆಟ್ಟತನವು ಸಿಕ್ಕಿದರೆ ಅವನು ಸಾಯುವನು ಅಂದನು.ಅರಸನಾದ ಸೊಲೊಮೋನನು ಅವ ನನ್ನು ಕರೆಸಿದಾಗ ಬಲಿಪೀಠದ ಬಳಿಯಿಂದ ಅವ ನನ್ನು ಕರಕೊಂಡು ಬಂದರು. ಆಗ ಅವನು ಬಂದು ಅರಸನಾದ ಸೊಲೊಮೋನನಿಗೆ ಅಡ್ಡ ಬಿದ್ದನು. ಸೊಲೊಮೋನನು ಅವನಿಗೆ--ನಿನ್ನ ಮನೆಗೆ ಹೋಗು ಅಂದನು.
Adakke solo monanu--avanu uttamanaagiddare avana koodalalli ondaadaroo nelakke beeladu; aadare avanalli kettatanavu sikkidare avanu saayuvanu andanu.arasanaada solomonanu ava nannu karesidaaga balipeethada baliyinda ava nannu karakondu bandaru. Aaga avanu bandu arasanaada solomonanige adda biddanu. Solomonanu avanige--ninna manege hogu andanu.
1 Kings 1:52 in English
- King James Version (KJV)
- And Solomon said, If he will shew himself a worthy man, there shall not an hair of him fall to the earth: but if wickedness shall be found in him, he shall die.
- World English Bible (WEB)
- Solomon said, “If he shows himself a worthy man, not a hair of his shall fall to the earth; but if wickedness is found in him, he shall die.”
- American Standard Version (ASV)
- And Solomon said, If he shall show himself a worthy man, there shall not a hair of him fall to the earth; but if wickedness be found in him, he shall die.
- Bible in Basic English (BBE)
- And Solomon said, If he is seen to be a man of good faith, not a hair of him will be touched; but if any wrongdoing is seen in him, he is to be put to death.
- Darby Translation (DBY)
- And Solomon said, If he be a worthy man, there shall not one of his hairs fall to the earth; but if wickedness be found in him, he shall die.
- Webster's Bible (WBS)
- And Solomon said, If he will show himself a worthy man, there shall not a hair of him fall to the earth: but if wickedness shall be found in him, he shall die.
- Young's Literal Translation (YLT)
- And Solomon saith, 'If he becometh a virtuous man — there doth not fall of his hair to the earth, and if evil is found in him — then he hath died.'
Read in context
- 50ಆದರೆ ಅದೋನೀಯನು ಸೊಲೊಮೋನನಿಗೆ ಭಯಪಟ್ಟದ್ದರಿಂದ ಎದ್ದು ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡುಕೊಂಡನು.
- 51ಆಗ ಒಬ್ಬನು ಅರಸನಾದ ಸೊಲೊಮೋನನಿಗೆ--ಇಗೋ, ಅದೋ ನೀಯನು ನಿನಗೆ ಭಯಪಡುತ್ತಾನೆ; ಯಾಕಂದರೆ ಇಗೋ, ಅವನು ಬಲಿಪೀಠದ ಕೊಂಬುಗಳನ್ನು ಹಿಡಿದು --ಅರಸನಾದ ಸೊಲೊಮೋನನು ಕತ್ತಿಯಿಂದ ತನ್ನ ಸೇವಕನನ್ನು ಕೊಲ್ಲುವದಿಲ್ಲವೆಂದು ಈ ಹೊತ್ತು ನನಗೆ ಆಣೆ ಇಡಲಿ ಎಂದು ಹೇಳಿದನು.
- 52ಅದಕ್ಕೆ ಸೊಲೊ ಮೋನನು--ಅವನು ಉತ್ತಮನಾಗಿದ್ದರೆ ಅವನ ಕೂದಲಲ್ಲಿ ಒಂದಾದರೂ ನೆಲಕ್ಕೆ ಬೀಳದು; ಆದರೆ ಅವನಲ್ಲಿ ಕೆಟ್ಟತನವು ಸಿಕ್ಕಿದರೆ ಅವನು ಸಾಯುವನು ಅಂದನು.ಅರಸನಾದ ಸೊಲೊಮೋನನು ಅವ ನನ್ನು ಕರೆಸಿದಾಗ ಬಲಿಪೀಠದ ಬಳಿಯಿಂದ ಅವ ನನ್ನು ಕರಕೊಂಡು ಬಂದರು. ಆಗ ಅವನು ಬಂದು ಅರಸನಾದ ಸೊಲೊಮೋನನಿಗೆ ಅಡ್ಡ ಬಿದ್ದನು. ಸೊಲೊಮೋನನು ಅವನಿಗೆ--ನಿನ್ನ ಮನೆಗೆ ಹೋಗು ಅಂದನು.
- 53ಅರಸನಾದ ಸೊಲೊಮೋನನು ಅವ ನನ್ನು ಕರೆಸಿದಾಗ ಬಲಿಪೀಠದ ಬಳಿಯಿಂದ ಅವ ನನ್ನು ಕರಕೊಂಡು ಬಂದರು. ಆಗ ಅವನು ಬಂದು ಅರಸನಾದ ಸೊಲೊಮೋನನಿಗೆ ಅಡ್ಡ ಬಿದ್ದನು. ಸೊಲೊಮೋನನು ಅವನಿಗೆ--ನಿನ್ನ ಮನೆಗೆ ಹೋಗು ಅಂದನು.
Cross references
- 1 Samuel 14:45 1 ಸಮುವೇಲನು 14:45ಆದರೆ ಜನರು ಸೌಲನಿಗೆ--ಇಸ್ರಾಯೇಲಿನಲ್ಲಿ ಈ ದೊಡ್ಡ ರಕ್ಷಣೆ ಯನ್ನುಂಟು ಮಾಡಿದ ಯೋನಾತಾನನು ಸಾಯ ಬಹುದೋ? ಅದು ಎಂದಿಗೂ ಆಗದು; ಅವನು ಇಂದು ಕರ್ತನ ಸಹಾಯದ ಮೂಲಕ ಕಾರ್ಯವನ್ನು ನಡಿಸಿದ್ದರಿಂದ ಕರ್ತನ ಆಣೆ, ಅವನ ತಲೆಯಲ್ಲಿರುವ ಒಂದು ಕೂದಲಾದರೂ ನೆಲದ ಮೇಲೆ ಬೀಳಬಾರದು ಅಂದರು. ಜನರು ಯೋನಾತಾನನನ್ನು ಸಾಯದ ಹಾಗೆ ಬಿಡಿಸಿಕೊಂಡರು.
- 2 Samuel 14:11 2 ಸಮುವೇಲನು 14:11ಆಗ ಅವಳು--ರಕ್ತ ವಿಚಾರಕನು ಇನ್ನು ಸಂಹರಿಸದ ಹಾಗೆ ಅರಸನಾದ ನೀನು ನಿನ್ನ ದೇವರಾದ ಕರ್ತನನ್ನು ಜ್ಞಾಪಕಮಾಡು; ಅವರು ನನ್ನ ಮಗನನ್ನು ನಾಶಮಾಡ ಬಾರದು ಅಂದಳು. ಅದಕ್ಕವನು--ಕರ್ತನ ಜೀವ ದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲದ ಮೇಲೆ ಬೀಳುವದಿಲ್ಲ ಅಂದನು.
- Proverbs 13:6 ಜ್ಞಾನೋಕ್ತಿಗಳು 13:6ಯಥಾರ್ಥವಂತನನ್ನು ನೀತಿಯು ತನ್ನ ಮಾರ್ಗ ದಲ್ಲಿ ಕಾಪಾಡುತ್ತದೆ; ಕೆಟ್ಟತನವು ಪಾಪಿಯನ್ನು ಕೆಡವುವದು.
- Proverbs 21:12 ಜ್ಞಾನೋಕ್ತಿಗಳು 21:12ನೀತಿವಂತನು ದುಷ್ಟನ ಮನೆಯನ್ನು ಬುದ್ಧಿ ಯಿಂದ ಲಕ್ಷಿಸುತ್ತಾನೆ; ಅವರ ದುಷ್ಟತನಕ್ಕಾಗಿ ದೇವರು ಅವರನ್ನು ಕೆಡವುತ್ತಾನೆ.
- 1 Kings 2:21–25 1 ಅರಸುಗಳು 2:21–25ಅದಕ್ಕವಳು--ಶೂನೇಮ್ಯಳಾದ ಅಬೀಷ ಗೈಳನ್ನು ನಿನ್ನ ಸಹೋದರನಾದ ಅದೋನೀಯನಿಗೆ ಹೆಂಡತಿಯಾಗಿ ಕೊಡಲ್ಪಡಲಿ ಅಂದಳು. ಅರಸನಾದ ಸೊಲೊಮೋನನು ತನ್ನ ತಾಯಿಗೆ ಪ್ರತ್ಯುತ್ತರವಾಗಿಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷ ಗೈಳನ್ನು ನೀನು ಕೇಳುವದೇನು? ಅವನಿಗೋಸ್ಕರ ರಾಜ್ಯ ವನ್ನು ಕೇಳು, ಅವನು ನನ್ನ ಅಣ್ಣ. ಅವನಿಗೋಸ್ಕರವೂ ಯಾಜಕನಾದ ಎಬ್ಯಾತಾರನಿಗೋಸ್ಕರವೂ ಚೆರೂ ಯಳ ಮಗನಾದ ಯೋವಾಬನಿಗೋಸ್ಕರವೂ ಕೇಳು ಅಂದನು. ಅರಸನಾದ ಸೊಲೊಮೋನನು--ಅದೋನೀಯನು ಈ ಮಾತನ್ನು ತನ್ನ ಪ್ರಾಣಕ್ಕೆ ವಿರೋಧವಾಗಿ ಹೇಳದೆ ಇದ್ದರೆ ದೇವರು ನನಗೆ ಹಾಗೆಯೂ ಅದಕ್ಕಿಂತ ಅಧಿಕವಾಗಿಯೂ ಮಾಡ ಲೆಂದು ಕರ್ತನ ಹೆಸರಿನಲ್ಲಿ ಆಣೆ ಇಟ್ಟನು. ಹಾಗಾ ದರೆ ನನ್ನನ್ನು ಸ್ಥಿರಪಡಿಸಿ ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕೂಡ್ರಿಸಿ ತಾನು ಮಾತು ಕೊಟ್ಟ ಪ್ರಕಾರ ನನಗೆ ಮನೆಯನ್ನು ಕಟ್ಟಿಸಿದ ಕರ್ತನ ಜೀವದಾಣೆ, ಈ ಹೊತ್ತು ಅದೋನೀಯನು ಸಾಯು ವನು ಅಂದನು. ಅರಸನಾದ ಸೊಲೊಮೋನನು ಯೆಹೋಯಾದಾವನ ಮಗನಾದ ಬೆನಾಯನನ್ನು ಕಳುಹಿಸಿದನು. ಇವನು ಅವನ ಮೇಲೆ ಬಿದದ್ದರಿಂದ ಅವನು ಸತ್ತುಹೋದನು.
- Job 15:22 ಯೋಬನು 15:22ಕತ್ತಲೆಯೊಳಗಿಂದ ಹಿಂದಿರುಗು ತ್ತೇನೆಂದು ಅವನು ನಂಬುವದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ.
- Acts 27:34 ಅಪೊಸ್ತಲರ ಕೃತ್ಯಗಳು 27:34ನಿಮ್ಮ ಕ್ಷೇಮಕ್ಕಾಗಿ ಸ್ವಲ್ಪ ಆಹಾರವನ್ನು ತೆಗೆದುಕೊಳ್ಳಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನಿಮ್ಮಲ್ಲಿ ಯಾರ ತಲೆ ಯಿಂದ ಒಂದು ಕೂದಲೂ ಕೆಳಗೆ ಬಿದ್ದು ಹೋಗು ವದಿಲ್ಲ ಎಂದು ಹೇಳಿದನು.
- Luke 21:18 ಲೂಕನು 21:18ಆದರೆ ನಿಮ್ಮ ತಲೆಯ ಒಂದು ಕೂದಲಾದರೂ ನಾಶವಾಗುವದಿಲ್ಲ.