1 Kings · chapter 1 · verse 53
1 Kings 1:53 in Kannada
ಅರಸನಾದ ಸೊಲೊಮೋನನು ಅವ ನನ್ನು ಕರೆಸಿದಾಗ ಬಲಿಪೀಠದ ಬಳಿಯಿಂದ ಅವ ನನ್ನು ಕರಕೊಂಡು ಬಂದರು. ಆಗ ಅವನು ಬಂದು ಅರಸನಾದ ಸೊಲೊಮೋನನಿಗೆ ಅಡ್ಡ ಬಿದ್ದನು. ಸೊಲೊಮೋನನು ಅವನಿಗೆ--ನಿನ್ನ ಮನೆಗೆ ಹೋಗು ಅಂದನು.
Arasanaada solomonanu ava nannu karesidaaga balipeethada baliyinda ava nannu karakondu bandaru. Aaga avanu bandu arasanaada solomonanige adda biddanu. Solomonanu avanige--ninna manege hogu andanu.
1 Kings 1:53 in English
- King James Version (KJV)
- So king Solomon sent, and they brought him down from the altar. And he came and bowed himself to king Solomon: and Solomon said unto him, Go to thine house.
- World English Bible (WEB)
- So King Solomon sent, and they brought him down from the altar. He came and bowed down to King Solomon; and Solomon said to him, “Go to your house.”
- American Standard Version (ASV)
- So king Solomon sent, and they brought him down from the altar. And he came and did obeisance to king Solomon; and Solomon said unto him, Go to thy house.
- Bible in Basic English (BBE)
- So King Solomon sent, and they took him down from the altar. And he came and gave honour to King Solomon; and Solomon said to him, Go to your house.
- Darby Translation (DBY)
- And king Solomon sent, and they brought him down from the altar. And he came and bowed himself to king Solomon; and Solomon said to him, Go to thy house.
- Webster's Bible (WBS)
- So king Solomon sent, and they brought him down from the altar. And he came and bowed himself to king Solomon: and Solomon said to him, Go to thy house.
- Young's Literal Translation (YLT)
- And king Solomon sendeth, and they bring him down from off the altar, and he cometh in and boweth himself to king Solomon, and Solomon saith to him, 'Go to thy house.'
Read in context
- 51ಆಗ ಒಬ್ಬನು ಅರಸನಾದ ಸೊಲೊಮೋನನಿಗೆ--ಇಗೋ, ಅದೋ ನೀಯನು ನಿನಗೆ ಭಯಪಡುತ್ತಾನೆ; ಯಾಕಂದರೆ ಇಗೋ, ಅವನು ಬಲಿಪೀಠದ ಕೊಂಬುಗಳನ್ನು ಹಿಡಿದು --ಅರಸನಾದ ಸೊಲೊಮೋನನು ಕತ್ತಿಯಿಂದ ತನ್ನ ಸೇವಕನನ್ನು ಕೊಲ್ಲುವದಿಲ್ಲವೆಂದು ಈ ಹೊತ್ತು ನನಗೆ ಆಣೆ ಇಡಲಿ ಎಂದು ಹೇಳಿದನು.
- 52ಅದಕ್ಕೆ ಸೊಲೊ ಮೋನನು--ಅವನು ಉತ್ತಮನಾಗಿದ್ದರೆ ಅವನ ಕೂದಲಲ್ಲಿ ಒಂದಾದರೂ ನೆಲಕ್ಕೆ ಬೀಳದು; ಆದರೆ ಅವನಲ್ಲಿ ಕೆಟ್ಟತನವು ಸಿಕ್ಕಿದರೆ ಅವನು ಸಾಯುವನು ಅಂದನು.ಅರಸನಾದ ಸೊಲೊಮೋನನು ಅವ ನನ್ನು ಕರೆಸಿದಾಗ ಬಲಿಪೀಠದ ಬಳಿಯಿಂದ ಅವ ನನ್ನು ಕರಕೊಂಡು ಬಂದರು. ಆಗ ಅವನು ಬಂದು ಅರಸನಾದ ಸೊಲೊಮೋನನಿಗೆ ಅಡ್ಡ ಬಿದ್ದನು. ಸೊಲೊಮೋನನು ಅವನಿಗೆ--ನಿನ್ನ ಮನೆಗೆ ಹೋಗು ಅಂದನು.
- 53ಅರಸನಾದ ಸೊಲೊಮೋನನು ಅವ ನನ್ನು ಕರೆಸಿದಾಗ ಬಲಿಪೀಠದ ಬಳಿಯಿಂದ ಅವ ನನ್ನು ಕರಕೊಂಡು ಬಂದರು. ಆಗ ಅವನು ಬಂದು ಅರಸನಾದ ಸೊಲೊಮೋನನಿಗೆ ಅಡ್ಡ ಬಿದ್ದನು. ಸೊಲೊಮೋನನು ಅವನಿಗೆ--ನಿನ್ನ ಮನೆಗೆ ಹೋಗು ಅಂದನು.
Cross references
- 2 Samuel 14:28 2 ಸಮುವೇಲನು 14:28ಹೀಗೆಯೇ ಅಬ್ಷಾಲೋಮನು ಅರಸನ ಮುಖ ವನ್ನು ನೋಡದೆ ಪೂರ್ಣವಾಗಿ ಎರಡು ವರುಷ ಯೆರೂಸಲೇಮಿನಲ್ಲಿ ವಾಸವಾಗಿದ್ದನು.
- 1 Kings 2:36 1 ಅರಸುಗಳು 2:36ಅರಸನು ಶಿಮ್ಮಿಯನ್ನು ಕರೆಕಳುಹಿಸಿ ಅವನಿಗೆ--ನೀನು ಯೆರೂಸಲೇಮಿನಲ್ಲಿ ನಿನಗೆ ಮನೆಯನ್ನು ಕಟ್ಟಿಸಿ ಕೊಂಡು ಅಲ್ಲಿಂದ ಎಲ್ಲಿಗೂ ಹೋಗದೆ ವಾಸವಾಗಿರು.
- Proverbs 24:21 ಜ್ಞಾನೋಕ್ತಿಗಳು 24:21ನನ್ನ ಮಗನೇ, ಕರ್ತನಿಗೂ ಅರಸನಿಗೂ ಭಯಪಡು; ಭಯಪಡದವರ ಗೊಡವೆಗೆ ಹೋಗ ಬೇಡ.
- 2 Samuel 1:2 2 ಸಮುವೇಲನು 1:2ಇಗೋ, ಮೂರನೆಯ ದಿನದಲ್ಲಿ ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದ ಒಬ್ಬ ಮನುಷ್ಯನು ಸೌಲನ ಬಳಿಯಿಂದಲೂ ಪಾಳೆಯಿಂದಲೂ ಹೊರಟು ದಾವೀ ದನ ಬಳಿಗೆ ಬಂದು ನೆಲದ ಮೇಲೆ ಬಿದ್ದು ಅವ ನಿಗೆ ವಂದಿಸಿದನು.
- 1 Kings 1:31 1 ಅರಸುಗಳು 1:31ಆಗ ಬತ್ಷೆಬೆಳು ಮುಖವನ್ನು ನೆಲಕ್ಕೆ ಬೊಗ್ಗಿಸಿ ಅರಸನನ್ನು ವಂದಿಸಿ--ನನ್ನ ಒಡೆ ಯನೂ ಅರಸನೂ ಆದ ದಾವೀದನು ಎಂದೆಂದಿಗೂ ಬಾಳಲಿ ಅಂದಳು.
- 2 Samuel 14:24 2 ಸಮುವೇಲನು 14:24ಆದರೆ ಅರಸನು--ಅವನು ತನ್ನ ಮನೆಗೆ ತಿರುಗಿ ಹೋಗಲಿ; ಅವನು ನನ್ನ ಮುಖವನ್ನು ನೋಡಬಾರದು ಅಂದನು. ಆದದರಿಂದ ಅಬ್ಷಾಲೋಮನು ಅರಸನ ಮುಖವನ್ನು ನೋಡದೆ ತನ್ನ ಮನೆಗೆ ತಿರುಗಿ ಹೋದನು.
- 1 Kings 1:16 1 ಅರಸುಗಳು 1:16ಅರ ಸನು ಅತಿವೃದ್ಧನಾಗಿರುವದರಿಂದ ಶೂನೇಮ್ಯಳಾದ ಅಬೀಷಗ್ಳು ಅರಸನಿಗೆ ಸೇವೆಮಾಡುತ್ತಾ ಇದ್ದಳು. ಬತ್ಷೆಬೆಳು ಬಾಗಿ ಅರಸನಿಗೆ ವಂದನೆ ಮಾಡಿದಳು. ಅರಸನು--ನಿನಗೇನು ಬೇಕು ಅಂದನು.
Original words (Hebrew)
- king · H4428מֶלֶךְ melek
- Solomon · H8010שְׁלֹמֹה Shᵉlômôh
- sent · H7971שָׁלַח shâlach
- down · H3381יָרַד yârad
- altar · H4196מִזְבֵּחַ mizbêach
- came · H935בּוֹא bôwʼ
- bowed · H7812שָׁחָה shâchâh
- king · H4428מֶלֶךְ melek
- Solomon · H8010שְׁלֹמֹה Shᵉlômôh
- Solomon · H8010שְׁלֹמֹה Shᵉlômôh
- said · H559אָמַר ʼâmar
- Go · H3212יָלַךְ yâlak
- house · H1004בַּיִת bayith