1 Kings · chapter 1 · verse 6
1 Kings 1:6 in Kannada
ಅವನ ತಂದೆಯು ಎಂದಾದರೂ--ನೀನು ಯಾಕೆ ಹೀಗೆ ಮಾಡಿದಿ ಎಂದು ಹೇಳಿ ಅವನನ್ನು ಗದರಿಸಲಿಲ್ಲ. ಇದಲ್ಲದೆ ಅವನು ಬಹು ರೂಪವಂತನಾಗಿದ್ದನು.
Avana tandeyu endaadaroo--neenu yaake heege maadidi endu heli avanannu gadarisalilla. Idallade avanu bahu roopavantanaagiddanu.
1 Kings 1:6 in English
- King James Version (KJV)
- And his father had not displeased him at any time in saying, Why hast thou done so? and he also [was a] very goodly [man;] and [his mother] bare him after Absalom.
- World English Bible (WEB)
- His father had not displeased him at any time in saying, “Why have you done so?” and he was also a very handsome man; and he was born after Absalom.
- American Standard Version (ASV)
- And his father had not displeased him at any time in saying, Why hast thou done so? and he was also a very goodly man; and he was born after Absalom.
- Bible in Basic English (BBE)
- Now all his life his father had never gone against him or said to him, Why have you done so? and he was a very good-looking man, and younger than Absalom.
- Darby Translation (DBY)
- And his father had not grieved him at any time in saying, Why doest thou so? and he was also a very comely man; and [his mother] bore him after Absalom.
- Webster's Bible (WBS)
- And his father had not displeased him at any time in saying, Why hast thou done so? and he also [was a] very goodly [man] ; and [his mother] bore him after Absalom.
- Young's Literal Translation (YLT)
- and his father hath not grieved him [all] his days, saying, 'Wherefore thus hast thou done?' and he also [is] of a very good form, and [his mother] bare him after Absalom.
Read in context
- 4ಈ ಸೌಂದರ್ಯವತಿಯಾದ ಹುಡುಗಿಯು ಅರಸನನ್ನು ಆದರಿಸಿ ಅವನನ್ನು ಸೇವಿ ಸುತ್ತಾ ಇದ್ದಳು; ಆದರೆ ಅರಸನು ಅವಳನ್ನು ಅರಿಯದೆ ಇದ್ದನು.
- 5ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು--ನಾನೇ ಅರಸನಾಗಿರಬೇಕು ಅಂದುಕೊಂಡು ತನಗೋಸ್ಕರ ರಥಗಳನ್ನೂ ರಾಹುತ ರನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿ ಮನುಷ್ಯರನ್ನೂ ಸಿದ್ಧಮಾಡಿದನು.
- 6ಅವನ ತಂದೆಯು ಎಂದಾದರೂ--ನೀನು ಯಾಕೆ ಹೀಗೆ ಮಾಡಿದಿ ಎಂದು ಹೇಳಿ ಅವನನ್ನು ಗದರಿಸಲಿಲ್ಲ. ಇದಲ್ಲದೆ ಅವನು ಬಹು ರೂಪವಂತನಾಗಿದ್ದನು.
- 7ಅಬ್ಷಾಲೋಮನ ತರು ವಾಯ ಅವನ ತಾಯಿ ಅವನನ್ನು ಹೆತ್ತಳು. ಅವನು ಚೆರೂಯಳ ಮಗನಾದ ಯೋವಾಬನ ಸಂಗಡಲೂ ಯಾಜಕನಾದ ಎಬ್ಯಾತಾರನ ಸಂಗಡಲೂ ಮಾತನಾ ಡಿದನು; ಅವರು ಅದೋನೀಯನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾಗಿದ್ದರು.
- 8ಆದರೆ ಯಾಜಕ ನಾದ ಚಾದೋಕನೂ ಯೆಹೋಯಾದಾವನ ಮಗ ನಾದ ಬೆನಾಯನೂ ಪ್ರವಾದಿಯಾದ ನಾತಾನನೂ ಶಿಮ್ಮಿಯೂ ರೇಗಿಯೂ ದಾವೀದನ ಪರಾಕ್ರಮ ಶಾಲಿಗಳೂ ಅದೋನೀಯನ ಸಂಗಡ ಹೋಗಲಿಲ್ಲ.
Cross references
- 2 Samuel 3:3–4 2 ಸಮುವೇಲನು 3:3–4ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಿಂದ ಹುಟ್ಟಿದ ಅವನ ಎರಡನೇ ಮಗನಾದ ಕಿಲಾಬನೂ ಗೆಷೂರಿನ ಅರಸನಾಗಿರುವ ತಲ್ಮೈಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೇ ಮಗನಾದ ಅಬ್ಷಾಲೋಮನೂ ಹಗ್ಗೀತಳಿಂದ ಹುಟ್ಟಿದ ನಾಲ್ಕನೇ ಮಗನಾದ ಅದೋನೀಯನೂ ಅಬೀಟಲ ಳಿಂದ ಹುಟ್ಟಿದ ಐದನೇ ಮಗನಾದ ಶೆಫಟ್ಯನೂ
- 1 Samuel 3:13 1 ಸಮುವೇಲನು 3:13ತನ್ನ ಕುಮಾರರು ತಮ್ಮ ಭ್ರಷ್ಟತ ನಕ್ಕೆ ಈಡಾದಾಗ ಅವರನ್ನು ಹತೋಟಿಗೆ ತರಲಿಲ್ಲ. ಆದದರಿಂದ ಅವನಿಗೆ, ಅವನು ತಿಳಿದ ದುಷ್ಟತನದ ನಿಮಿತ್ತ ನಾನು ಎಂದೆಂದಿಗೂ ಅವನ ಮನೆಗೆ ನ್ಯಾಯ ತೀರಿಸುವೆನು ಎಂದು ಹೇಳಿದ್ದೇನೆ.
- Proverbs 23:13–14 ಜ್ಞಾನೋಕ್ತಿಗಳು 23:13–14ಹುಡು ಗನ ಶಿಕ್ಷೆಗೆ ಹಿಂತೆಗೆಯಬೇಡ; ಅವನನ್ನು ಬೆತ್ತದಿಂದ ಹೊಡೆದರೆ ಅವನು ಸಾಯುವದಿಲ್ಲ. ಅವನನ್ನು ಬೆತ್ತದಿಂದ ಹೊಡೆದು ಪಾತಾಳದಿಂದ ಅವನ ಆತ್ಮವನ್ನು ತಪ್ಪಿಸುವಿ;
- Hebrews 12:5–6 ಇಬ್ರಿಯರಿಗೆ 12:5–6ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ; ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸು ತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು.
- Proverbs 22:15 ಜ್ಞಾನೋಕ್ತಿಗಳು 22:15ಮೂರ್ಖತನವು ಹುಡುಗನ ಹೃದಯದಲ್ಲಿ ಕಟ್ಟಲ್ಪಟ್ಟಿದೆ. ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವದು.
- Proverbs 29:15 ಜ್ಞಾನೋಕ್ತಿಗಳು 29:15ಬೆತ್ತ ಬೆದ ರಿಕೆಗಳು ಜ್ಞಾನವನ್ನುಂಟುಮಾಡುತ್ತವೆ; ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ.
- 1 Chronicles 3:2 1 ಪೂರ್ವಕಾಲವೃತ್ತಾಂತ 3:2ಗೆಷೂರಿನ ಅರಸ ನಾಗಿರುವ ತಲ್ಮೈಯ ಮಗಳಾದ ಮಾಕಳ ಮಗನಾ ದಂಥ ಮೂರನೆಯವನಾದ ಅಬ್ಷಾಲೋಮನು, ಹಗ್ಗೀ ತಳ ಮಗನಾದ ನಾಲ್ಕನೆಯವನಾದ ಅದೋನೀ ಯನು,
- 1 Samuel 10:23 1 ಸಮುವೇಲನು 10:23ಆಗ ಅವರು ಓಡಿಹೋಗಿ ಅಲ್ಲಿಂದ ಅವನನ್ನು ಕರೆತಂದರು. ಅವನು ಜನರ ಮಧ್ಯದಲ್ಲಿ ನಿಲ್ಲುವಾಗ ಅವನು ತನ್ನ ಭುಜದಿಂದ ಎಲ್ಲಾ ಜನರಿಗಿಂತ ಎತ್ತರವಾಗಿದ್ದನು.
- 1 Samuel 9:2 1 ಸಮುವೇಲನು 9:2ಇವನಿಗೆ ಒಳ್ಳೇ ಯೌವನಸ್ಥ ನಾದ ಸೌಲನೆಂಬ ಹೆಸರುಳ್ಳ ಒಬ್ಬ ಸುಂದರನಾದ ಮಗನಿದ್ದನು. ಇಸ್ರಾ ಯೇಲ್ ಮಕ್ಕಳಲ್ಲಿ ಅವನಿಗಿಂತ ಸೌಂದರ್ಯವುಳ್ಳವನು ಒಬ್ಬನೂ ಇರಲಿಲ್ಲ. ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾದವನಾಗಿದ್ದನು.
- 2 Samuel 14:25 2 ಸಮುವೇಲನು 14:25ಎಲ್ಲಾ ಇಸ್ರಾಯೇಲ್ಯರಲ್ಲಿ ಬಹಳ ಹೊಗಳಲ್ಪ ಡತಕ್ಕ ಅಬ್ಷಾಲೋಮನಿಗೆ ಸಮಾನನಾದ ಸೌಂದರ್ಯ ವುಳ್ಳವನು ಒಬ್ಬನೂ ಇರಲಿಲ್ಲ. ಅವನ ಅಂಗಾಲು ಮೊದಲ್ಗೊಂಡು ನಡುನೆತ್ತಿಯ ವರೆಗೂ ಅವನಲ್ಲಿ ಒಂದು ಕಳಂಕವಾದರೂ ಇಲ್ಲದೆ ಇತ್ತು.