Skip to content
ThuthiThuthiThuthi
1 Kings · chapter 1 · verse 8

1 Kings 1:8 in Kannada

ಆದರೆ ಯಾಜಕ ನಾದ ಚಾದೋಕನೂ ಯೆಹೋಯಾದಾವನ ಮಗ ನಾದ ಬೆನಾಯನೂ ಪ್ರವಾದಿಯಾದ ನಾತಾನನೂ ಶಿಮ್ಮಿಯೂ ರೇಗಿಯೂ ದಾವೀದನ ಪರಾಕ್ರಮ ಶಾಲಿಗಳೂ ಅದೋನೀಯನ ಸಂಗಡ ಹೋಗಲಿಲ್ಲ.

Aadare yaajaka naada chaadokanoo yehoyaadaavana maga naada benaayanoo pravaadiyaada naataananoo shimmiyoo regiyoo daaveedana paraakrama shaaligaloo adoneeyana sangada hogalilla.

1 Kings 1:8 in English

King James Version (KJV)
But Zadok the priest, and Benaiah the son of Jehoiada, and Nathan the prophet, and Shimei, and Rei, and the mighty men which [belonged] to David, were not with Adonijah.
World English Bible (WEB)
But Zadok the priest, Benaiah the son of Jehoiada, Nathan the prophet, Shimei, Rei, and the mighty men who belonged to David, were not with Adonijah.
American Standard Version (ASV)
But Zadok the priest, and Benaiah the son of Jehoiada, and Nathan the prophet, and Shimei, and Rei, and the mighty men that belonged to David, were not with Adonijah.
Bible in Basic English (BBE)
But Zadok the priest, and Benaiah, the son of Jehoiada, and Nathan the prophet and Shimei and Rei, and David's men of war did not take the side of Adonijah.
Darby Translation (DBY)
But Zadok the priest, and Benaiah the son of Jehoiada, and Nathan the prophet, and Shimei, and Rei, and the mighty men whom David had, were not with Adonijah.
Webster's Bible (WBS)
But Zadok the priest, and Benaiah the son of Jehoiada, and Nathan the prophet, and Shimei, and Rei, and the mighty men who [belonged] to David, were not with Adonijah.
Young's Literal Translation (YLT)
and Zadok the priest, and Benaiah son of Jehoiada, and Nathan the prophet, and Shimei, and Rei, and the mighty ones whom David hath, have not been with Adonijah.

Read in context

  1. 6ಅವನ ತಂದೆಯು ಎಂದಾದರೂ--ನೀನು ಯಾಕೆ ಹೀಗೆ ಮಾಡಿದಿ ಎಂದು ಹೇಳಿ ಅವನನ್ನು ಗದರಿಸಲಿಲ್ಲ. ಇದಲ್ಲದೆ ಅವನು ಬಹು ರೂಪವಂತನಾಗಿದ್ದನು.
  2. 7ಅಬ್ಷಾಲೋಮನ ತರು ವಾಯ ಅವನ ತಾಯಿ ಅವನನ್ನು ಹೆತ್ತಳು. ಅವನು ಚೆರೂಯಳ ಮಗನಾದ ಯೋವಾಬನ ಸಂಗಡಲೂ ಯಾಜಕನಾದ ಎಬ್ಯಾತಾರನ ಸಂಗಡಲೂ ಮಾತನಾ ಡಿದನು; ಅವರು ಅದೋನೀಯನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾಗಿದ್ದರು.
  3. 8ಆದರೆ ಯಾಜಕ ನಾದ ಚಾದೋಕನೂ ಯೆಹೋಯಾದಾವನ ಮಗ ನಾದ ಬೆನಾಯನೂ ಪ್ರವಾದಿಯಾದ ನಾತಾನನೂ ಶಿಮ್ಮಿಯೂ ರೇಗಿಯೂ ದಾವೀದನ ಪರಾಕ್ರಮ ಶಾಲಿಗಳೂ ಅದೋನೀಯನ ಸಂಗಡ ಹೋಗಲಿಲ್ಲ.
  4. 9ಆಗ ಅದೋನೀಯನು ರೋಗೆಲ್‌ ಬಳಿಯಲ್ಲಿರುವ ಚೋಹೆಲೆತ್‌ ಎಂಬ ಕಲ್ಲಿನ ಹತ್ತಿರ ಕುರಿಗಳನ್ನೂ ಎತ್ತುಗಳನ್ನೂ ಕೊಬ್ಬಿದ ಪಶುಗಳನ್ನೂ ಕೊಲ್ಲಿಸಿ ಅರಸನ ಮಕ್ಕಳಾದ ತನ್ನ ಸಮಸ್ತ ಸಹೋದರರನ್ನೂ ಅರಸನ ಸೇವಕರಾದ ಸಮಸ್ತ ಯೆಹೂದದ ಜನರನ್ನೂ ಕರೆದನು.
  5. 10ಆದರೆ ಪ್ರವಾದಿಯಾದ ನಾತಾನನನ್ನೂ ಬೆನಾಯನನ್ನೂ ಪರಾಕ್ರಮಶಾಲಿಗಳನ್ನೂ ತನ್ನ ಸಹೋ ದರನಾದ ಸೊಲೊಮೋನನನ್ನೂ ಕರೆಯಲಿಲ್ಲ.
Read all of 1 Kings 1

Cross references

Original words (Hebrew)

1 Kings 1:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.