1 Kings · chapter 1 · verse 9
1 Kings 1:9 in Kannada
ಆಗ ಅದೋನೀಯನು ರೋಗೆಲ್ ಬಳಿಯಲ್ಲಿರುವ ಚೋಹೆಲೆತ್ ಎಂಬ ಕಲ್ಲಿನ ಹತ್ತಿರ ಕುರಿಗಳನ್ನೂ ಎತ್ತುಗಳನ್ನೂ ಕೊಬ್ಬಿದ ಪಶುಗಳನ್ನೂ ಕೊಲ್ಲಿಸಿ ಅರಸನ ಮಕ್ಕಳಾದ ತನ್ನ ಸಮಸ್ತ ಸಹೋದರರನ್ನೂ ಅರಸನ ಸೇವಕರಾದ ಸಮಸ್ತ ಯೆಹೂದದ ಜನರನ್ನೂ ಕರೆದನು.
Aaga adoneeyanu rogel baliyalliruva chohelet emba kallina hattira kurigalannoo ettugalannoo kobbida pashugalannoo kollisi arasana makkalaada tanna samasta sahodararannoo arasana sevakaraada samasta yehoodada janarannoo karedanu.
1 Kings 1:9 in English
- King James Version (KJV)
- And Adonijah slew sheep and oxen and fat cattle by the stone of Zoheleth, which [is] by En-rogel, and called all his brethren the king’s sons, and all the men of Judah the king’s servants:
- World English Bible (WEB)
- Adonijah killed sheep, cattle, and fatlings by the stone of Zoheleth, which is beside En Rogel; and he called all his brothers, the king’s sons, and all the men of Judah, the king’s servants;
- American Standard Version (ASV)
- And Adonijah slew sheep and oxen and fatlings by the stone of Zoheleth, which is beside En-rogel; and he called all his brethren, the king’s sons, and all the men of Judah, the king’s servants:
- Bible in Basic English (BBE)
- Then Adonijah put to death sheep and oxen and fat beasts by the stone of Zoheleth, by En-rogel; and he sent for all his brothers, the king's sons, and all the men of Judah, the king's servants, to come to him:
- Darby Translation (DBY)
- And Adonijah sacrificed sheep and oxen and fatted cattle by the stone of Zoheleth, which is by En-rogel, and invited all his brethren, the king's sons, and all the men of Judah, the king's servants;
- Webster's Bible (WBS)
- And Adonijah slew sheep, and oxen, and fat cattle, by the stone of Zoheleth, which [is] by En-rogel, and called all his brethren the king's sons, and all the men of Judah the king's servants:
- Young's Literal Translation (YLT)
- And Adonijah sacrificeth sheep and oxen and fatlings near the stone of Zoheleth, that [is] by En-Rogel, and calleth all his brethren, sons of the king, and for all the men of Judah, servants of the king;
Read in context
- 7ಅಬ್ಷಾಲೋಮನ ತರು ವಾಯ ಅವನ ತಾಯಿ ಅವನನ್ನು ಹೆತ್ತಳು. ಅವನು ಚೆರೂಯಳ ಮಗನಾದ ಯೋವಾಬನ ಸಂಗಡಲೂ ಯಾಜಕನಾದ ಎಬ್ಯಾತಾರನ ಸಂಗಡಲೂ ಮಾತನಾ ಡಿದನು; ಅವರು ಅದೋನೀಯನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾಗಿದ್ದರು.
- 8ಆದರೆ ಯಾಜಕ ನಾದ ಚಾದೋಕನೂ ಯೆಹೋಯಾದಾವನ ಮಗ ನಾದ ಬೆನಾಯನೂ ಪ್ರವಾದಿಯಾದ ನಾತಾನನೂ ಶಿಮ್ಮಿಯೂ ರೇಗಿಯೂ ದಾವೀದನ ಪರಾಕ್ರಮ ಶಾಲಿಗಳೂ ಅದೋನೀಯನ ಸಂಗಡ ಹೋಗಲಿಲ್ಲ.
- 9ಆಗ ಅದೋನೀಯನು ರೋಗೆಲ್ ಬಳಿಯಲ್ಲಿರುವ ಚೋಹೆಲೆತ್ ಎಂಬ ಕಲ್ಲಿನ ಹತ್ತಿರ ಕುರಿಗಳನ್ನೂ ಎತ್ತುಗಳನ್ನೂ ಕೊಬ್ಬಿದ ಪಶುಗಳನ್ನೂ ಕೊಲ್ಲಿಸಿ ಅರಸನ ಮಕ್ಕಳಾದ ತನ್ನ ಸಮಸ್ತ ಸಹೋದರರನ್ನೂ ಅರಸನ ಸೇವಕರಾದ ಸಮಸ್ತ ಯೆಹೂದದ ಜನರನ್ನೂ ಕರೆದನು.
- 10ಆದರೆ ಪ್ರವಾದಿಯಾದ ನಾತಾನನನ್ನೂ ಬೆನಾಯನನ್ನೂ ಪರಾಕ್ರಮಶಾಲಿಗಳನ್ನೂ ತನ್ನ ಸಹೋ ದರನಾದ ಸೊಲೊಮೋನನನ್ನೂ ಕರೆಯಲಿಲ್ಲ.
- 11ಆಗ ನಾತಾನನು ಸೊಲೊಮೋನನ ತಾಯಿ ಯಾದ ಬತ್ಷೆಬಳಿಗೆ--ನಮ್ಮ ಒಡೆಯನಾದ ದಾವೀದನು ಅರಿಯದಿರುವಾಗ ಹಗ್ಗೀತಳ ಮಗನಾದ ಅದೋನೀ ಯನು ಆಳುತ್ತಾನೆಂದು ನೀನು ಕೇಳಲಿಲ್ಲವೋ?
Cross references
- 2 Samuel 17:17 2 ಸಮುವೇಲನು 17:17ಆದರೆ ಯೋನಾತಾನನೂ ಅಹೀಮಾ ಚನೂ ಪಟ್ಟಣದಲ್ಲಿ ಪ್ರವೇಶಿಸಿ ಯಾರೂ ನೋಡ ದಂತೆ ಎನ್ರೋಗೆಲಿನ ಬಳಿಯಲ್ಲಿ ಇದ್ದರು. ಆದದರಿಂದ ಅವರು ಅರಸನಾದ ದಾವೀದನಿಗೆ ಅದನ್ನು ತಿಳಿಸುವ ಹಾಗೆ ಒಬ್ಬ ದಾಸಿಯು ಹೋಗಿ ಅವರಿಗೆ ಹೇಳಿದಳು.
- Proverbs 15:8 ಜ್ಞಾನೋಕ್ತಿಗಳು 15:8ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
- 2 Samuel 15:11–12 2 ಸಮುವೇಲನು 15:11–12ಅಬ್ಷಾಲೋಮನ ಸಂಗಡ ಯೆರೂಸಲೇಮಿನಿಂದ ಕರೆಯಲ್ಪಟ್ಟ ಇನ್ನೂರು ಮಂದಿ ಜನರು ಹೋದರು. ಆದರೆ ಅವರು ನಿರ್ವಂಚನೆ ಯುಳ್ಳವರಾಗಿ ಏನೂ ತಿಳಿಯದೆ ಇದ್ದರು. ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು.
- 2 Samuel 13:23–27 2 ಸಮುವೇಲನು 13:23–27ಎರಡು ವರುಷ ಪೂರ್ಣಮುಗಿದ ತರುವಾಯ ಏನಾಯಿತಂದರೆ, ಅಬ್ಷಾಲೋಮನಿಗೆ ಎಫ್ರಾಯಾಮ್ ಬಳಿಯಲ್ಲಿರುವ ಬಾಳ್ಹಾಚೋರಿನಲ್ಲಿ ಕುರಿಗಳ ಉಣ್ಣೆ ಕತ್ತರಿಸುವವರಿದ್ದರು. ಆದದರಿಂದ ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಔತಣಕ್ಕೆ ಕರೆದನು. ಇದಲ್ಲದೆ ಅಬ್ಷಾಲೋಮನು ಅರಸನ ಬಳಿಗೆ ಹೋಗಿ--ಇಗೋ, ಈಗ ನಿನ್ನ ಸೇವಕನಿಗೆ ಉಣ್ಣೆ ಕತ್ತರಿಸುವವರು ಇದ್ದಾರೆ; ಅರಸನೂ ತನ್ನ ಸೇವಕರೂ ನಿನ್ನ ಸೇವಕನ ಸಂಗಡ ಬರಲಿ ಅಂದನು. ಅದಕ್ಕೆ ಅರಸನು ಅಬ್ಷಾಲೋಮ ನಿಗೆ--ಹಾಗಲ್ಲ; ನನ್ನ ಮಗನೇ, ನಾವು ನಿನಗೆ ಭಾರವಾಗಿರದ ಹಾಗೆ ನಾವೆಲ್ಲರು ಈಗ ಬರುವದಿಲ್ಲ ಅಂದನು. ಅವನು ರಾಜನನ್ನು ಬಲವಂತ ಮಾಡಿದನು; ಆದರೆ ಅವನು ಹೋಗಲೊಲ್ಲದೆ ಅವನನ್ನು ಆಶೀ ರ್ವದಿಸಿದನು. ಆಗ ಅಬ್ಷಾಲೋಮನು--ಹಾಗಾ ದರೆ ನನ್ನ ಸಹೋದರನಾದ ಅಮ್ನೋನನು ನಮ್ಮ ಸಂಗಡ ಬರಲಿ ಅಂದನು. ಅರಸನು ಅವನಿಗೆ--ಯಾಕೆ ಅವನು ನಿಮ್ಮ ಸಂಗಡ ಬರಬೇಕು ಅಂದನು. ಆದರೆ ಅಬ್ಷಾಲೋಮನು ಅವನನ್ನು ಬಲವಂತ ಮಾಡಿದ್ದರಿಂದ ಅವನು ಅಮ್ನೋನನನ್ನೂ ಅರಸನ ಎಲ್ಲಾ ಮಕ್ಕಳನ್ನೂ ಅವನ ಸಂಗಡ ಕಳುಹಿಸಿದನು.
- Joshua 15:7 ಯೆಹೋಶುವ 15:7ಅಲ್ಲಿಂದ ಆಕೋರ್ ತಗ್ಗನ್ನು ಬಿಟ್ಟು ದೆಬೀರಿಗೂ ಉತ್ತರಕ್ಕೆ ನದಿಯ ದಕ್ಷಿಣ ಪಾರ್ಶ್ವವಾದ ಅದುವಿಾಮಿನ ಹೊಳೆಗೆ ಎದುರಾಗಿರುವ ಗಿಲ್ಗಾಲಿಗೂ ಅಲ್ಲಿಂದ ಏನ್ಷೆಮೆಷಿನ ನೀರಿಗೂ ಅಲ್ಲಿಂದ ಏನ್ರೋಗೆಲಿಗೂ
Original words (Hebrew)
- Adonijah · H138אֲדֹנִיָּה ʼĂdônîyâh
- slew · H2076זָבַח zâbach
- sheep · H6629צֹאן tsôʼn
- oxen · H1241בָּקָר bâqâr
- cattle · H4806מְרִיא mᵉrîyʼ
- stone · H68אֶבֶן ʼeben
- Zoheleth · H2120זֹחֶלֶת Zôcheleth
- by · H681אֵצֶל ʼêtsel
- En-rogel · H5883עֵין רֹגֵל ʻÊyn Rôgêl
- called · H7121קָרָא qârâʼ
- brethren · H251אָח ʼâch
- king’s · H4428מֶלֶךְ melek
- sons · H1121בֵּן bên
- men · H582אֱנוֹשׁ ʼĕnôwsh
- Judah · H3063יְהוּדָה Yᵉhûwdâh
- king’s · H4428מֶלֶךְ melek
- servants · H5650עֶבֶד ʻebed