Skip to content
ThuthiThuthiThuthi
1 Kings · chapter 10 · verse 11

1 Kings 10:11 in Kannada

ಇದಲ್ಲದೆ ಹೀರಾಮನ ಹಡಗುಗಳು ಓಫಿರಿನಿಂದ ಬಂಗಾರವನ್ನೂ ಅನೇಕ ಅಲ್ಮುಗ್‌ ಮರಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ತಂದವು.

Idallade heeraamana hadagugalu ophirininda bangaaravannoo aneka almug maragalannoo amoolyavaada kallugalannoo tandavu.

1 Kings 10:11 in English

King James Version (KJV)
And the navy also of Hiram, that brought gold from Ophir, brought in from Ophir great plenty of almug trees, and precious stones.
World English Bible (WEB)
The fleet of Hiram that brought gold from Ophir also brought in from Ophir great quantities of almug trees and precious stones.
American Standard Version (ASV)
And the navy also of Hiram, that brought gold from Ophir, brought in from Ophir great plenty of almug-trees and precious stones.
Bible in Basic English (BBE)
And the sea-force of Hiram, in addition to gold from Ophir, came back with much sandal-wood and jewels.
Darby Translation (DBY)
(And the fleet also of Hiram, which carried gold from Ophir, brought from Ophir sandal-wood in very great abundance, and precious stones.
Webster's Bible (WBS)
And the navy also of Hiram, that brought gold from Ophir, brought in from Ophir great plenty of almug trees, and precious stones.
Young's Literal Translation (YLT)
And also, the navy of Hiram that bore gold from Ophir, brought in from Ophir almug-trees very many, and precious stone;

Read in context

  1. 9ನಿನ್ನನ್ನು ಇಸ್ರಾಯೇಲಿನ ಸಿಂಹಾಸನದ ಮೇಲೆ ಕೂಡ್ರಿಸುವ ಹಾಗೆ ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ಕರ್ತನು ಯುಗಯುಗಕ್ಕೂ ಇಸ್ರಾಯೇಲನ್ನು ಪ್ರೀತಿ ಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅರಸನಾಗ ಮಾಡಿದನು ಅಂದಳು.
  2. 10ಅವಳು ಅರಸನಿಗೆ ನೂರ ಇಪ್ಪತ್ತು ತಲಾಂತು ಚಿನ್ನವನ್ನೂ ಬಹುಸಮೃದ್ಧಿಯಾದ ಸುಗಂಧದ್ರವ್ಯಗ ಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಅಪರಿಮಿತವಾದ ಸುಗಂಧಗಳ ಹಾಗೆ ಇನ್ನೆಂದೂ ಬಂದದ್ದಿಲ್ಲ.
  3. 11ಇದಲ್ಲದೆ ಹೀರಾಮನ ಹಡಗುಗಳು ಓಫಿರಿನಿಂದ ಬಂಗಾರವನ್ನೂ ಅನೇಕ ಅಲ್ಮುಗ್‌ ಮರಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ತಂದವು.
  4. 12ಅರಸನು ಅಲ್ಮುಗ್‌ ಮರಗಳಿಂದ ಕರ್ತನ ಮಂದಿರಕ್ಕೋಸ್ಕರವೂ ಅರಸನ ಮನೆಗೋಸ್ಕರವೂ ಸ್ತಂಭಗಳನ್ನು ಮಾಡಿಸಿ ದನು. ಇದಲ್ಲದೆ ಅವುಗಳಿಂದ ಹಾಡುವವರಿಗೋಸ್ಕರ ಕಿನ್ನರಿಗಳನ್ನೂ ವೀಣೆಗಳನ್ನೂ ಮಾಡಿಸಿದನು; ಅಂದಿ ನಿಂದ ಈ ದಿನದ ವರೆಗೂ ಅಂಥ ಅಲ್ಮುಗ್‌ ಮರಗಳು ಬಂದದ್ದೂ ಇಲ್ಲ, ಕಂಡದ್ದೂ ಇಲ್ಲ.
  5. 13ಅರಸನಾದ ಸೊಲೊಮೋನನು ಶೆಬದ ರಾಣಿಗೆ ರಾಜನ ದಾನವಾಗಿ ಕೊಟ್ಟದ್ದು ಹೊರತಾಗಿ ಅವಳು ಇಚ್ಚೈಸಿ ಕೇಳಿದ್ದನ್ನೆಲ್ಲಾ ಸೊಲೊಮೋನನು ಅವಳಿಗೆ ಕೊಟ್ಟನು. ಆಕೆಯು ಹಿಂತಿರುಗಿ ತನ್ನ ಸೇವಕರ ಕೂಡ ತನ್ನ ಸ್ವದೇಶಕ್ಕೆ ಹೋದಳು.
Read all of 1 Kings 10

Cross references

Original words (Hebrew)

1 Kings 10:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.