Skip to content
ThuthiThuthiThuthi
1 Kings · chapter 10 · verse 12

1 Kings 10:12 in Kannada

ಅರಸನು ಅಲ್ಮುಗ್‌ ಮರಗಳಿಂದ ಕರ್ತನ ಮಂದಿರಕ್ಕೋಸ್ಕರವೂ ಅರಸನ ಮನೆಗೋಸ್ಕರವೂ ಸ್ತಂಭಗಳನ್ನು ಮಾಡಿಸಿ ದನು. ಇದಲ್ಲದೆ ಅವುಗಳಿಂದ ಹಾಡುವವರಿಗೋಸ್ಕರ ಕಿನ್ನರಿಗಳನ್ನೂ ವೀಣೆಗಳನ್ನೂ ಮಾಡಿಸಿದನು; ಅಂದಿ ನಿಂದ ಈ ದಿನದ ವರೆಗೂ ಅಂಥ ಅಲ್ಮುಗ್‌ ಮರಗಳು ಬಂದದ್ದೂ ಇಲ್ಲ, ಕಂಡದ್ದೂ ಇಲ್ಲ.

Arasanu almug maragalinda kartana mandirakkoskaravoo arasana manegoskaravoo stambhagalannu maadisi danu. Idallade avugalinda haaduvavarigoskara kinnarigalannoo veenegalannoo maadisidanu; andi ninda ee dinada varegoo antha almug maragalu bandaddoo illa, kandaddoo illa.

1 Kings 10:12 in English

King James Version (KJV)
And the king made of the almug trees pillars for the house of the LORD, and for the king’s house, harps also and psalteries for singers: there came no such almug trees, nor were seen unto this day.
World English Bible (WEB)
The king made of the almug trees pillars for the LORD’s house and for the king’s house, harps also and stringed instruments for the singers; no such almug trees came or were seen to this day.
American Standard Version (ASV)
And the king made of the almug-trees pillars for the house of Jehovah, and for the king’s house, harps also and psalteries for the singers: there came no such almug-trees, nor were seen, unto this day.
Bible in Basic English (BBE)
And from the sandal-wood the king made pillars for the house of the Lord, and for the king's house, and instruments of music for the makers of melody: never has such sandal-wood been seen to this day.
Darby Translation (DBY)
And the king made of the sandal-wood a balustrade for the house of Jehovah, and for the king's house, and harps and lutes for the singers. There came no such sandal-wood, nor was there seen to this day.)
Webster's Bible (WBS)
And the king made of the almug trees pillars for the house of the LORD, and for the king's house, harps also and psalteries for singers: there came no such almug-trees, nor have they been seen to this day.
Young's Literal Translation (YLT)
and the king maketh the almug-trees a support for the house of Jehovah, and for the house of the king, and harps and psalteries for singers; there have not come such almug-trees, nor have there been seen [such] unto this day.

Read in context

  1. 10ಅವಳು ಅರಸನಿಗೆ ನೂರ ಇಪ್ಪತ್ತು ತಲಾಂತು ಚಿನ್ನವನ್ನೂ ಬಹುಸಮೃದ್ಧಿಯಾದ ಸುಗಂಧದ್ರವ್ಯಗ ಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಅಪರಿಮಿತವಾದ ಸುಗಂಧಗಳ ಹಾಗೆ ಇನ್ನೆಂದೂ ಬಂದದ್ದಿಲ್ಲ.
  2. 11ಇದಲ್ಲದೆ ಹೀರಾಮನ ಹಡಗುಗಳು ಓಫಿರಿನಿಂದ ಬಂಗಾರವನ್ನೂ ಅನೇಕ ಅಲ್ಮುಗ್‌ ಮರಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ತಂದವು.
  3. 12ಅರಸನು ಅಲ್ಮುಗ್‌ ಮರಗಳಿಂದ ಕರ್ತನ ಮಂದಿರಕ್ಕೋಸ್ಕರವೂ ಅರಸನ ಮನೆಗೋಸ್ಕರವೂ ಸ್ತಂಭಗಳನ್ನು ಮಾಡಿಸಿ ದನು. ಇದಲ್ಲದೆ ಅವುಗಳಿಂದ ಹಾಡುವವರಿಗೋಸ್ಕರ ಕಿನ್ನರಿಗಳನ್ನೂ ವೀಣೆಗಳನ್ನೂ ಮಾಡಿಸಿದನು; ಅಂದಿ ನಿಂದ ಈ ದಿನದ ವರೆಗೂ ಅಂಥ ಅಲ್ಮುಗ್‌ ಮರಗಳು ಬಂದದ್ದೂ ಇಲ್ಲ, ಕಂಡದ್ದೂ ಇಲ್ಲ.
  4. 13ಅರಸನಾದ ಸೊಲೊಮೋನನು ಶೆಬದ ರಾಣಿಗೆ ರಾಜನ ದಾನವಾಗಿ ಕೊಟ್ಟದ್ದು ಹೊರತಾಗಿ ಅವಳು ಇಚ್ಚೈಸಿ ಕೇಳಿದ್ದನ್ನೆಲ್ಲಾ ಸೊಲೊಮೋನನು ಅವಳಿಗೆ ಕೊಟ್ಟನು. ಆಕೆಯು ಹಿಂತಿರುಗಿ ತನ್ನ ಸೇವಕರ ಕೂಡ ತನ್ನ ಸ್ವದೇಶಕ್ಕೆ ಹೋದಳು.
  5. 14ಆದರೆ ವರ್ತಕರಿಂದಲೂ ವರ್ತಕರ ವ್ಯಾಪಾರ ದಿಂದಲೂ ಅರಬ್ಬಿಯ ಅರಸುಗಳಿಂದಲೂ ದೇಶದ ಅಧಿಪತಿಗಳಿಂದಲೂ ಬಂದ ಬಂಗಾರದ ಹೊರತಾಗಿ
Read all of 1 Kings 10

Cross references

Original words (Hebrew)

1 Kings 10:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.