1 Kings · chapter 10 · verse 14
1 Kings 10:14 in Kannada
ಆದರೆ ವರ್ತಕರಿಂದಲೂ ವರ್ತಕರ ವ್ಯಾಪಾರ ದಿಂದಲೂ ಅರಬ್ಬಿಯ ಅರಸುಗಳಿಂದಲೂ ದೇಶದ ಅಧಿಪತಿಗಳಿಂದಲೂ ಬಂದ ಬಂಗಾರದ ಹೊರತಾಗಿ
Aadare vartakarindaloo vartakara vyaapaara dindaloo arabbiya arasugalindaloo deshada adhipatigalindaloo banda bangaarada horataagi
1 Kings 10:14 in English
- King James Version (KJV)
- Now the weight of gold that came to Solomon in one year was six hundred threescore and six talents of gold,
- World English Bible (WEB)
- Now the weight of gold that came to Solomon in one year was six hundred sixty-six talents of gold,
- American Standard Version (ASV)
- Now the weight of gold that came to Solomon in one year was six hundred threescore and six talents of gold,
- Bible in Basic English (BBE)
- Now the weight of gold which came to Solomon in one year was six hundred and sixty-six talents;
- Darby Translation (DBY)
- And the weight of gold that came to Solomon in one year was six hundred and sixty-six talents of gold,
- Webster's Bible (WBS)
- Now the weight of gold that came to Solomon in one year was six hundred and sixty six talents of gold,
- Young's Literal Translation (YLT)
- And the weight of the gold that hath come to Solomon in one year is six hundred sixty and six talents of gold,
Read in context
- 12ಅರಸನು ಅಲ್ಮುಗ್ ಮರಗಳಿಂದ ಕರ್ತನ ಮಂದಿರಕ್ಕೋಸ್ಕರವೂ ಅರಸನ ಮನೆಗೋಸ್ಕರವೂ ಸ್ತಂಭಗಳನ್ನು ಮಾಡಿಸಿ ದನು. ಇದಲ್ಲದೆ ಅವುಗಳಿಂದ ಹಾಡುವವರಿಗೋಸ್ಕರ ಕಿನ್ನರಿಗಳನ್ನೂ ವೀಣೆಗಳನ್ನೂ ಮಾಡಿಸಿದನು; ಅಂದಿ ನಿಂದ ಈ ದಿನದ ವರೆಗೂ ಅಂಥ ಅಲ್ಮುಗ್ ಮರಗಳು ಬಂದದ್ದೂ ಇಲ್ಲ, ಕಂಡದ್ದೂ ಇಲ್ಲ.
- 13ಅರಸನಾದ ಸೊಲೊಮೋನನು ಶೆಬದ ರಾಣಿಗೆ ರಾಜನ ದಾನವಾಗಿ ಕೊಟ್ಟದ್ದು ಹೊರತಾಗಿ ಅವಳು ಇಚ್ಚೈಸಿ ಕೇಳಿದ್ದನ್ನೆಲ್ಲಾ ಸೊಲೊಮೋನನು ಅವಳಿಗೆ ಕೊಟ್ಟನು. ಆಕೆಯು ಹಿಂತಿರುಗಿ ತನ್ನ ಸೇವಕರ ಕೂಡ ತನ್ನ ಸ್ವದೇಶಕ್ಕೆ ಹೋದಳು.
- 14ಆದರೆ ವರ್ತಕರಿಂದಲೂ ವರ್ತಕರ ವ್ಯಾಪಾರ ದಿಂದಲೂ ಅರಬ್ಬಿಯ ಅರಸುಗಳಿಂದಲೂ ದೇಶದ ಅಧಿಪತಿಗಳಿಂದಲೂ ಬಂದ ಬಂಗಾರದ ಹೊರತಾಗಿ
- 15ಒಂದೇ ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರವು ಆರು ನೂರ ಅರುವತ್ತಾರು ತಲಾಂತು ತೂಕವಾಗಿತ್ತು.
- 16ಅರಸನಾದ ಸೊಲೊಮೋನನು ಬಂಗಾರದಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿ ದನು. ಒಂದೊಂದೂ ಖೇಢ್ಯಕ್ಕೆ ಆರುನೂರು ಶೆಕೇಲು ತೂಕ ಬಂಗಾರವಿತ್ತು.
Cross references
- 2 Chronicles 9:13–28 2 ಪೂರ್ವಕಾಲವೃತ್ತಾಂತ 9:13–28ಆದರೆ ವರ್ತಕರೂ ವ್ಯಾಪಾರಸ್ಥರೂ ತಂದದ್ದು ಹೊರತಾಗಿ ಒಂದು ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರದ ತೂಕವು ಆರುನೂರ ಅರವತ್ತಾರು ತಲಾಂತು ತೂಕ ಬಂಗಾರವಾಗಿತ್ತು. ಇದಲ್ಲದೆ ಅರಬಸ್ಥಾನದ ಅರಸುಗಳೂ ದೇಶದ ಅಧಿಪತಿಗಳೂ ಸೊಲೊಮೋನನಿಗೆ ಬೆಳ್ಳಿಬಂಗಾರವನ್ನು ತಂದರು. ಅರಸನಾದ ಸೊಲೊಮೋನನು ಅಪರಂಜಿಯಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿದನು. ಒಂದೊಂದು ಖೇಡ್ಯಕ್ಕೆ ಆರುನೂರು ಶೆಕೇಲು ತೂಕ ಅಪರಂಜಿ ಇತ್ತು. ಹಾಗೆಯೇ ಅಪರಂಜಿಯಿಂದ ಮುನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾ ಣಿಗೆ ಮುನ್ನೂರು ಶೆಕೇಲು ಅಪರಂಜಿ ಇತ್ತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು. ಇದಲ್ಲದೆ ಅರಸನು ದಂತದಿಂದ ದೊಡ್ಡ ಸಿಂಹಾ ಸನವನ್ನು ಮಾಡಿಸಿ ಅದನ್ನು ಅಪರಂಜಿಯಿಂದ ಹೊದಿ ಸಿದನು. ಈ ಸಿಂಹಾಸನಕ್ಕೆ ಆರು ಮೆಟ್ಟಲುಗಳು ಇದ್ದವು. ಸಿಂಹಾಸನಕ್ಕೆ ತಗಲಿಸಲ್ಪಟ್ಟ ಬಂಗಾರದ ಪಾದ ಪೀಠ ಇತ್ತು. ಕುಳಿತುಕೊಳ್ಳುವ ಸ್ಥಳದ ಎರಡು ಪಾರ್ಶ್ವ ದಲ್ಲಿಯೂ ಕೈಗಳಿದ್ದವು; ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು. ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಪಾರ್ಶ್ವದಲ್ಲಿ ನಿಂತಿ ದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಮಾಡಿ ದ್ದಿಲ್ಲ. ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹೀಗೆಯೇ ಅಪ ರಂಜಿಯವುಗಳು. ಬೆಳ್ಳಿಯದು ಒಂದೂ ಇರಲಿಲ್ಲ. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ. ಯಾಕಂದರೆ ಹೂರಾಮನ ಸೇವಕರ ಸಂಗಡ ಅರಸನ ಹಡಗುಗಳು ತಾರ್ಷಿಷಿಗೆ ಹೋಗಿ ಮೂರು ವರುಷಕ್ಕೆ ಒಂದುಸಾರಿ ಬಂಗಾರವನ್ನೂ ಬೆಳ್ಳಿ ಯನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು. ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದ ಲ್ಲಿಯೂ ಭೂಮಿಯ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು. ದೇವರು ಸೊಲೊಮೋನನ ಹೃದಯದಲ್ಲಿ ಉಂಟುಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯ ಸಮಸ್ತ ಅರಸುಗಳು ಸೊಲೊಮೋನನ ಮುಖದರ್ಶನವನ್ನು ಹುಡುಕಿದರು. ಅವರವರು ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಿದ್ದರು. ಸೊಲೊಮೋನನಿಗೆ ನಾಲ್ಕು ಸಾವಿರ ಜೋಡು ಕುದುರೆಗಳೂ ರಥಗಳೂ ಇದ್ದವು. ಇದ ಲ್ಲದೆ ಹನ್ನೆರಡು ಸಾವಿರ ರಾಹುತರಿದ್ದರು. ಅವರನ್ನು ರಥಗಳ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ಇರಿಸಿದನು. ಅವನು ನದಿ ಮೊದಲುಗೊಂಡು ಫಿಲಿಷ್ಟಿಯರ ದೇಶವನ್ನು ಹಿಡಿದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ಅರಸುಗಳ ಮೇಲೆ ಆಳುತ್ತಾ ಇದ್ದನು. ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲು ಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನ ಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿದನು. ಇದಲ್ಲದೆ ಐಗುಪ್ತದಿಂದಲೂ ಸಮಸ್ತ ದೇಶಗಳಿಂದಲೂ ಸೊಲೊಮೋನನಿಗೆ ಕುದುರೆಗಳನ್ನು ತಕ್ಕೊಂಡು ಬಂದರು.
- 1 Kings 9:28 1 ಅರಸುಗಳು 9:28ಅವರು ಓಫಿರಿಗೆ ಹೋಗಿ ಅಲ್ಲಿಂದ ನಾನೂರ ಇಪ್ಪತ್ತು ಬಂಗಾರದ ತಲಾಂತು ಗಳನ್ನು ಅರಸನಾದ ಸೊಲೊಮೋನನಿಗೆ ತಕ್ಕೊಂಡು ಬಂದರು.
Original words (Hebrew)
- weight · H4948מִשְׁקָל mishqâl
- gold · H2091זָהָב zâhâb
- came · H935בּוֹא bôwʼ
- Solomon · H8010שְׁלֹמֹה Shᵉlômôh
- one · H259אֶחָד ʼechâd
- year · H8141שָׁנֶה shâneh
- six · H8337שֵׁשׁ shêsh
- hundred · H3967מֵאָה mêʼâh
- threescore · H8346שִׁשִּׁים shishshîym
- six · H8337שֵׁשׁ shêsh
- talents · H3603כִּכָּר kikkâr
- gold · H2091זָהָב zâhâb