1 Kings · chapter 10 · verse 15
1 Kings 10:15 in Kannada
ಒಂದೇ ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರವು ಆರು ನೂರ ಅರುವತ್ತಾರು ತಲಾಂತು ತೂಕವಾಗಿತ್ತು.
Onde varushadalli solomonanige banda bangaaravu aaru noora aruvattaaru talaantu tookavaagittu.
1 Kings 10:15 in English
- King James Version (KJV)
- Beside [that he had] of the merchantmen, and of the traffick of the spice merchants, and of all the kings of Arabia, and of the governors of the country.
- World English Bible (WEB)
- in addition to that which the traders brought, and the traffic of the merchants, and of all the kings of the mixed people, and of the governors of the country.
- American Standard Version (ASV)
- besides [that which] the traders [brought], and the traffic of the merchants, and of all the kings of the mingled people, and of the governors of the country.
- Bible in Basic English (BBE)
- In addition to what came to him from the business of the traders, and from all the kings of the Arabians, and from the rulers of the country.
- Darby Translation (DBY)
- besides what [came] by the dealers, and by the traffic of the merchants, and by all the kings of Arabia, and by the governors of the country.
- Webster's Bible (WBS)
- Besides [what he had] of the merchants, and of the traffic of the spice-merchants, and of all the kings of Arabia, and of the governors of the country.
- Young's Literal Translation (YLT)
- apart from [that of] the tourists, and of the traffic of the merchants, and of all the kings of Arabia, and of the governors of the land.
Read in context
- 13ಅರಸನಾದ ಸೊಲೊಮೋನನು ಶೆಬದ ರಾಣಿಗೆ ರಾಜನ ದಾನವಾಗಿ ಕೊಟ್ಟದ್ದು ಹೊರತಾಗಿ ಅವಳು ಇಚ್ಚೈಸಿ ಕೇಳಿದ್ದನ್ನೆಲ್ಲಾ ಸೊಲೊಮೋನನು ಅವಳಿಗೆ ಕೊಟ್ಟನು. ಆಕೆಯು ಹಿಂತಿರುಗಿ ತನ್ನ ಸೇವಕರ ಕೂಡ ತನ್ನ ಸ್ವದೇಶಕ್ಕೆ ಹೋದಳು.
- 14ಆದರೆ ವರ್ತಕರಿಂದಲೂ ವರ್ತಕರ ವ್ಯಾಪಾರ ದಿಂದಲೂ ಅರಬ್ಬಿಯ ಅರಸುಗಳಿಂದಲೂ ದೇಶದ ಅಧಿಪತಿಗಳಿಂದಲೂ ಬಂದ ಬಂಗಾರದ ಹೊರತಾಗಿ
- 15ಒಂದೇ ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರವು ಆರು ನೂರ ಅರುವತ್ತಾರು ತಲಾಂತು ತೂಕವಾಗಿತ್ತು.
- 16ಅರಸನಾದ ಸೊಲೊಮೋನನು ಬಂಗಾರದಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿ ದನು. ಒಂದೊಂದೂ ಖೇಢ್ಯಕ್ಕೆ ಆರುನೂರು ಶೆಕೇಲು ತೂಕ ಬಂಗಾರವಿತ್ತು.
- 17ಹಾಗೆಯೇ ಬಂಗಾರದಿಂದ ಮುನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿಗೆ ನೂರೈವತ್ತು ತೊಲೆ ಬಂಗಾರವಿತ್ತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.
Cross references
- Isaiah 21:13 ಯೆಶಾಯ 21:13ಅರಬಿಯದ ವಿಷಯವಾದ ದೈವೋಕ್ತಿ. ಓ ದೇದಾನ್ಯರ ಪ್ರಯಾಣಿಕರೇ, ಅರಬಿಯದ ಕಾಡಿನಲ್ಲಿ ಇಳಿದುಕೊಳ್ಳಿರಿ.
- 1 Chronicles 9:24 1 ಪೂರ್ವಕಾಲವೃತ್ತಾಂತ 9:24ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ನಾಲ್ಕು ದಿಕ್ಕುಗಳಲ್ಲಿ ದ್ವಾರಪಾಲಕರಿದ್ದರು.
- Psalm 72:10 ಕೀರ್ತನೆಗಳು 72:10ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು.
- 2 Chronicles 9:13–14 2 ಪೂರ್ವಕಾಲವೃತ್ತಾಂತ 9:13–14ಆದರೆ ವರ್ತಕರೂ ವ್ಯಾಪಾರಸ್ಥರೂ ತಂದದ್ದು ಹೊರತಾಗಿ ಒಂದು ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರದ ತೂಕವು ಆರುನೂರ ಅರವತ್ತಾರು ತಲಾಂತು ತೂಕ ಬಂಗಾರವಾಗಿತ್ತು. ಇದಲ್ಲದೆ ಅರಬಸ್ಥಾನದ ಅರಸುಗಳೂ ದೇಶದ ಅಧಿಪತಿಗಳೂ ಸೊಲೊಮೋನನಿಗೆ ಬೆಳ್ಳಿಬಂಗಾರವನ್ನು ತಂದರು.
- Galatians 4:25 ಗಲಾತ್ಯದವರಿಗೆ 4:25ಹಾಗರ್ ಅಂದರೆ ಅರಬಸ್ಥಾನದಲ್ಲಿ ಸೀನಾಯಿ ಪರ್ವತ. ಆಕೆಯು ಈಗಿನ ಯೆರೂಸಲೇಮ್ ಎಂಬವಳಿಗೆ ಸರಿಬೀಳುತ್ತಾಳೆ; ಹೇಗಂದರೆ, ಈಕೆಯು ತನ್ನ ಮಕ್ಕಳ ಸಹಿತ ದಾಸತ್ವದಲ್ಲಿದ್ದಾಳೆ.