Skip to content
ThuthiThuthiThuthi
1 Kings · chapter 10 · verse 18

1 Kings 10:18 in Kannada

ಇದಲ್ಲದೆ ಅರಸನು ದಂತದಿಂದ ದೊಡ್ಡ ಸಿಂಹಾ ಸನವನ್ನು ಮಾಡಿಸಿ ಅದನ್ನು ಶ್ರೇಷ್ಠ ಬಂಗಾರದಿಂದ ಹೊದಿಸಿದನು.

Idallade arasanu dantadinda dodda sinhaa sanavannu maadisi adannu shreshtha bangaaradinda hodisidanu.

1 Kings 10:18 in English

King James Version (KJV)
Moreover the king made a great throne of ivory, and overlaid it with the best gold.
World English Bible (WEB)
Moreover the king made a great throne of ivory, and overlaid it with the finest gold.
American Standard Version (ASV)
Moreover the king made a great throne of ivory, and overlaid it with the finest gold.
Bible in Basic English (BBE)
Then the king made a great ivory seat, plated with the best gold.
Darby Translation (DBY)
And the king made a great throne of ivory, and overlaid it with refined gold:
Webster's Bible (WBS)
Moreover, the king made a great throne of ivory, and overlaid it with the best gold.
Young's Literal Translation (YLT)
And the king maketh a great throne of ivory, and overlayeth it with refined gold;

Read in context

  1. 16ಅರಸನಾದ ಸೊಲೊಮೋನನು ಬಂಗಾರದಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿ ದನು. ಒಂದೊಂದೂ ಖೇಢ್ಯಕ್ಕೆ ಆರುನೂರು ಶೆಕೇಲು ತೂಕ ಬಂಗಾರವಿತ್ತು.
  2. 17ಹಾಗೆಯೇ ಬಂಗಾರದಿಂದ ಮುನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿಗೆ ನೂರೈವತ್ತು ತೊಲೆ ಬಂಗಾರವಿತ್ತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.
  3. 18ಇದಲ್ಲದೆ ಅರಸನು ದಂತದಿಂದ ದೊಡ್ಡ ಸಿಂಹಾ ಸನವನ್ನು ಮಾಡಿಸಿ ಅದನ್ನು ಶ್ರೇಷ್ಠ ಬಂಗಾರದಿಂದ ಹೊದಿಸಿದನು.
  4. 19ಈ ಸಿಂಹಾಸನಕ್ಕೆ ಆರು ಮೆಟ್ಲುಗ ಳಿದ್ದವು. ಈ ಸಿಂಹಾಸನದ ಹಿಂಭಾಗವು ದುಂಡಾಗಿತ್ತು. ಕುಳಿತುಕೊಳ್ಳುವ ಸ್ಥಳದ ಎರಡು ಪಾರ್ಶ್ವಗಳಲ್ಲಿ ಕೈಗಳಿ ದ್ದವು. ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು.
  5. 20ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಪಾರ್ಶ್ವಗಳಲ್ಲಿ ನಿಂತಿದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಇದ್ದದ್ದಿಲ್ಲ.
Read all of 1 Kings 10

Cross references

Original words (Hebrew)

1 Kings 10:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.