1 Kings · chapter 10 · verse 20
1 Kings 10:20 in Kannada
ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಪಾರ್ಶ್ವಗಳಲ್ಲಿ ನಿಂತಿದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಇದ್ದದ್ದಿಲ್ಲ.
Hanneradu sinhagalu aaru mettalugala mele eradu paarshvagalalli nintiddavu. Yaava raajyadalliyoo anthaddu iddaddilla.
1 Kings 10:20 in English
- King James Version (KJV)
- And twelve lions stood there on the one side and on the other upon the six steps: there was not the like made in any kingdom.
- World English Bible (WEB)
- Twelve lions stood there on the one side and on the other on the six steps. Nothing like it was made in any kingdom.
- American Standard Version (ASV)
- And twelve lions stood there on the one side and on the other upon the six steps: there was not the like made in any kingdom.
- Bible in Basic English (BBE)
- And twelve lions were placed on the one side and on the other side on the six steps: there was nothing like it in any kingdom.
- Darby Translation (DBY)
- and twelve lions stood there on the one side and on the other upon the six steps: there was not the like made in any kingdom.
- Webster's Bible (WBS)
- And twelve lions stood there on the one side and on the other upon the six steps: there was not the like made in any kingdom.
- Young's Literal Translation (YLT)
- and twelve lions are standing there on the six steps, on this [side] and on that; it hath not been made so for any kingdom.
Read in context
- 18ಇದಲ್ಲದೆ ಅರಸನು ದಂತದಿಂದ ದೊಡ್ಡ ಸಿಂಹಾ ಸನವನ್ನು ಮಾಡಿಸಿ ಅದನ್ನು ಶ್ರೇಷ್ಠ ಬಂಗಾರದಿಂದ ಹೊದಿಸಿದನು.
- 19ಈ ಸಿಂಹಾಸನಕ್ಕೆ ಆರು ಮೆಟ್ಲುಗ ಳಿದ್ದವು. ಈ ಸಿಂಹಾಸನದ ಹಿಂಭಾಗವು ದುಂಡಾಗಿತ್ತು. ಕುಳಿತುಕೊಳ್ಳುವ ಸ್ಥಳದ ಎರಡು ಪಾರ್ಶ್ವಗಳಲ್ಲಿ ಕೈಗಳಿ ದ್ದವು. ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು.
- 20ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಪಾರ್ಶ್ವಗಳಲ್ಲಿ ನಿಂತಿದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಇದ್ದದ್ದಿಲ್ಲ.
- 21ಇದಲ್ಲದೆ ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆ ಗಳೆಲ್ಲಾ ಬಂಗಾರದವುಗಳಾಗಿದ್ದವು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹಾಗೆಯೇ ಬಂಗಾ ರದವುಗಳಾಗಿದ್ದವು. ಬೆಳ್ಳಿಯದು ಯಾವದೂ ಇರಲಿಲ್ಲ. ಯಾಕಂದರೆ ಸೊಲೊಮೋನನ ದಿವಸಗಳಲ್ಲಿ ಅದು ಏನೂ ಇಲ್ಲದ್ದಾಗಿ ಎಣಿಸಲ್ಪಟ್ಟಿತ್ತು.
- 22ಅರಸನಿಗೆ ತಾರ್ಷೀ ಷಿನ ಹಡಗುಗಳು ಹೀರಾಮನ ಹಡಗುಗಳ ಸಂಗಡ ಸಮುದ್ರದಲ್ಲಿ ಇದ್ದವು. ಮೂರು ವರುಷಕ್ಕೆ ಒಂದು ಸಾರಿ ತಾರ್ಷೀಷಿನ ಹಡಗುಗಳು ಬೆಳ್ಳಿಬಂಗಾರ ವನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.
Cross references
- Genesis 49:9 ಆದಿಕಾಂಡ 49:9ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಕೊಳ್ಳೆಯಿಂದ ಮೇಲಕ್ಕೆ ಬಂದಿ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕು ವವರು ಯಾರು?
- Numbers 24:9 ಅರಣ್ಯಕಾಂಡ 24:9ಅವನು ಸಿಂಹದ ಹಾಗೆಯೂ ದೊಡ್ಡ ಸಿಂಹದ ಹಾಗೆಯೂ ಬಾಗಿ ಮಲಗುತ್ತಾನೆ; ಅವನನ್ನು ಎಬ್ಬಿಸುವವರು ಯಾರು? ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದ, ನಿನ್ನನ್ನು ಶಪಿಸುವವರಿಗೆ ಶಾಪ ಉಂಟು.
- Numbers 23:24 ಅರಣ್ಯಕಾಂಡ 23:24ಇಗೋ, ಜನವು ದೊಡ್ಡ ಸಿಂಹದ ಹಾಗೆ ಏಳುವದು; ಸಿಂಹದ ಮರಿಯ ಹಾಗೆ ಎದ್ದೇಳುವದು; ಅದು ಬೇಟೆಯನ್ನು ತಿಂದು ಹತವಾದವರ ರಕ್ತವನ್ನು ಕುಡಿಯುವ ವರೆಗೆ ಮಲಗದು ಅಂದನು.
- Revelation 5:5 ಪ್ರಕಟನೆ 5:5ಆಗ ಹಿರಿಯರಲ್ಲಿ ಒಬ್ಬನು ನನಗೆ--ಅಳಬೇಡ; ಅಗೋ, ಯೂದಾ ಗೋತ್ರದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಆ ಪುಸ್ತಕವನ್ನು ತೆರೆಯುವದಕ್ಕೂ ಅದರ ಏಳು ಮುದ್ರೆ ಗಳನ್ನು ಬಿಚ್ಚುವದಕ್ಕೂ ಜಯಹೊಂದಿದ್ದಾನೆ ಎಂದು ಹೇಳಿದನು.