Skip to content
ThuthiThuthiThuthi
1 Kings · chapter 10 · verse 21

1 Kings 10:21 in Kannada

ಇದಲ್ಲದೆ ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆ ಗಳೆಲ್ಲಾ ಬಂಗಾರದವುಗಳಾಗಿದ್ದವು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹಾಗೆಯೇ ಬಂಗಾ ರದವುಗಳಾಗಿದ್ದವು. ಬೆಳ್ಳಿಯದು ಯಾವದೂ ಇರಲಿಲ್ಲ. ಯಾಕಂದರೆ ಸೊಲೊಮೋನನ ದಿವಸಗಳಲ್ಲಿ ಅದು ಏನೂ ಇಲ್ಲದ್ದಾಗಿ ಎಣಿಸಲ್ಪಟ್ಟಿತ್ತು.

Idallade arasanaada solomonanu kudiyuva paatre galellaa bangaaradavugalaagiddavu. Lebanonina adaviya maneya paatregalellaa haageye bangaa radavugalaagiddavu. Belliyadu yaavadoo iralilla. Yaakandare solomonana divasagalalli adu enoo illaddaagi enisalpattittu.

1 Kings 10:21 in English

King James Version (KJV)
And all king Solomon’s drinking vessels [were of] gold, and all the vessels of the house of the forest of Lebanon [were of] pure gold; none [were of] silver: it was nothing accounted of in the days of Solomon.
World English Bible (WEB)
All King Solomon’s drinking vessels were of gold, and all the vessels of the House of the Forest of Lebanon were of pure gold. None were of silver, because it was considered of little value in the days of Solomon.
American Standard Version (ASV)
And all king Solomon’s drinking vessels were of gold, and all the vessels of the house of the forest of Lebanon were of pure gold: none were of silver; it was nothing accounted of in the days of Solomon.
Bible in Basic English (BBE)
And all King Solomon's drinking-vessels were of gold, and all the vessels of the house of the Woods of Lebanon were of the best gold; not one was of silver, for no one gave a thought to silver in the days of King Solomon.
Darby Translation (DBY)
And all king Solomon's drinking vessels were of gold, and all the vessels of the house of the forest of Lebanon were of precious gold: none were of silver, [which] was not of the least account in the days of Solomon.
Webster's Bible (WBS)
And all king Solomon's drinking vessels [were of] gold, and all the vessels of the house of the forest of Lebanon [were of] pure gold; none [were of] silver: it was nothing accounted of in the days of Solomon.
Young's Literal Translation (YLT)
And all the drinking vessels of king Solomon [are] of gold, and all the vessels of the house of the forest of Lebanon [are] of refined gold — there are none of silver; it was not reckoned in the days of Solomon for anything,

Read in context

  1. 19ಈ ಸಿಂಹಾಸನಕ್ಕೆ ಆರು ಮೆಟ್ಲುಗ ಳಿದ್ದವು. ಈ ಸಿಂಹಾಸನದ ಹಿಂಭಾಗವು ದುಂಡಾಗಿತ್ತು. ಕುಳಿತುಕೊಳ್ಳುವ ಸ್ಥಳದ ಎರಡು ಪಾರ್ಶ್ವಗಳಲ್ಲಿ ಕೈಗಳಿ ದ್ದವು. ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು.
  2. 20ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಪಾರ್ಶ್ವಗಳಲ್ಲಿ ನಿಂತಿದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಇದ್ದದ್ದಿಲ್ಲ.
  3. 21ಇದಲ್ಲದೆ ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆ ಗಳೆಲ್ಲಾ ಬಂಗಾರದವುಗಳಾಗಿದ್ದವು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹಾಗೆಯೇ ಬಂಗಾ ರದವುಗಳಾಗಿದ್ದವು. ಬೆಳ್ಳಿಯದು ಯಾವದೂ ಇರಲಿಲ್ಲ. ಯಾಕಂದರೆ ಸೊಲೊಮೋನನ ದಿವಸಗಳಲ್ಲಿ ಅದು ಏನೂ ಇಲ್ಲದ್ದಾಗಿ ಎಣಿಸಲ್ಪಟ್ಟಿತ್ತು.
  4. 22ಅರಸನಿಗೆ ತಾರ್ಷೀ ಷಿನ ಹಡಗುಗಳು ಹೀರಾಮನ ಹಡಗುಗಳ ಸಂಗಡ ಸಮುದ್ರದಲ್ಲಿ ಇದ್ದವು. ಮೂರು ವರುಷಕ್ಕೆ ಒಂದು ಸಾರಿ ತಾರ್ಷೀಷಿನ ಹಡಗುಗಳು ಬೆಳ್ಳಿಬಂಗಾರ ವನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.
  5. 23ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಿಂದಲೂ ಜ್ಞಾನ ದಿಂದಲೂ ಭೂಲೋಕದ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು.
Read all of 1 Kings 10

Cross references

Original words (Hebrew)

1 Kings 10:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.