Skip to content
ThuthiThuthiThuthi
1 Kings · chapter 10 · verse 22

1 Kings 10:22 in Kannada

ಅರಸನಿಗೆ ತಾರ್ಷೀ ಷಿನ ಹಡಗುಗಳು ಹೀರಾಮನ ಹಡಗುಗಳ ಸಂಗಡ ಸಮುದ್ರದಲ್ಲಿ ಇದ್ದವು. ಮೂರು ವರುಷಕ್ಕೆ ಒಂದು ಸಾರಿ ತಾರ್ಷೀಷಿನ ಹಡಗುಗಳು ಬೆಳ್ಳಿಬಂಗಾರ ವನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.

Arasanige taarshee shina hadagugalu heeraamana hadagugala sangada samudradalli iddavu. Mooru varushakke ondu saari taarsheeshina hadagugalu bellibangaara vannoo dantavannoo kotigalannoo navilugalannoo takkondu baruttiddavu.

1 Kings 10:22 in English

King James Version (KJV)
For the king had at sea a navy of Tharshish with the navy of Hiram: once in three years came the navy of Tharshish, bringing gold, and silver, ivory, and apes, and peacocks.
World English Bible (WEB)
For the king had a fleet of ships of Tarshish at sea with Hiram’s fleet. Once every three years the fleet of Tarshish came bringing gold, silver, ivory, apes, and peacocks.
American Standard Version (ASV)
For the king had at sea a navy of Tarshish with the navy of Hiram: once every three years came the navy of Tarshish, bringing gold, and silver, ivory, and apes, and peacocks.
Bible in Basic English (BBE)
For the king had Tarshish-ships at sea with the ships of Hiram; once every three years the Tarshish-ships came with gold and silver and ivory and monkeys and peacocks.
Darby Translation (DBY)
For the king had on the sea a Tarshish-fleet, with the fleet of Hiram: once in three years came the Tarshish-fleet, bringing gold and silver, ivory, and apes, and peacocks.
Webster's Bible (WBS)
For the king had at sea a navy of Tharshish with the navy of Hiram: once in three years came the navy of Tharshish, bringing gold, and silver, ivory, and apes, and peacocks.
Young's Literal Translation (YLT)
for a navy of Tarshish hath the king at sea with a navy of Hiram; once in three years cometh the navy of Tarshish, bearing gold, and silver, ivory, and apes, and peacocks.

Read in context

  1. 20ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಪಾರ್ಶ್ವಗಳಲ್ಲಿ ನಿಂತಿದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಇದ್ದದ್ದಿಲ್ಲ.
  2. 21ಇದಲ್ಲದೆ ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆ ಗಳೆಲ್ಲಾ ಬಂಗಾರದವುಗಳಾಗಿದ್ದವು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹಾಗೆಯೇ ಬಂಗಾ ರದವುಗಳಾಗಿದ್ದವು. ಬೆಳ್ಳಿಯದು ಯಾವದೂ ಇರಲಿಲ್ಲ. ಯಾಕಂದರೆ ಸೊಲೊಮೋನನ ದಿವಸಗಳಲ್ಲಿ ಅದು ಏನೂ ಇಲ್ಲದ್ದಾಗಿ ಎಣಿಸಲ್ಪಟ್ಟಿತ್ತು.
  3. 22ಅರಸನಿಗೆ ತಾರ್ಷೀ ಷಿನ ಹಡಗುಗಳು ಹೀರಾಮನ ಹಡಗುಗಳ ಸಂಗಡ ಸಮುದ್ರದಲ್ಲಿ ಇದ್ದವು. ಮೂರು ವರುಷಕ್ಕೆ ಒಂದು ಸಾರಿ ತಾರ್ಷೀಷಿನ ಹಡಗುಗಳು ಬೆಳ್ಳಿಬಂಗಾರ ವನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.
  4. 23ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಿಂದಲೂ ಜ್ಞಾನ ದಿಂದಲೂ ಭೂಲೋಕದ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು.
  5. 24ದೇವರು ಸೊಲೊಮೋನನ ಹೃದಯದಲ್ಲಿ ಉಂಟು ಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯಲ್ಲಿರುವ ಸಮಸ್ತರು ಅವನ ಬಳಿಗೆ ಬಂದರು.
Read all of 1 Kings 10

Cross references

Original words (Hebrew)

1 Kings 10:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.