Skip to content
ThuthiThuthiThuthi
1 Kings · chapter 10 · verse 23

1 Kings 10:23 in Kannada

ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಿಂದಲೂ ಜ್ಞಾನ ದಿಂದಲೂ ಭೂಲೋಕದ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು.

Heegeye arasanaada solomonanu aishvaryadindaloo jnyaana dindaloo bhoolokada samasta arasugaliginta doddavanaagiddanu.

1 Kings 10:23 in English

King James Version (KJV)
So king Solomon exceeded all the kings of the earth for riches and for wisdom.
World English Bible (WEB)
So King Solomon exceeded all the kings of the earth in riches and in wisdom.
American Standard Version (ASV)
So king Solomon exceeded all the kings of the earth in riches and in wisdom.
Bible in Basic English (BBE)
And King Solomon was greater than all the kings of the earth in wealth and in wisdom.
Darby Translation (DBY)
And king Solomon was greater than all the kings of the earth in riches and in wisdom.
Webster's Bible (WBS)
So king Solomon exceeded all the kings of the earth for riches and for wisdom.
Young's Literal Translation (YLT)
And king Solomon is greater than any of the kings of the earth for riches and for wisdom,

Read in context

  1. 21ಇದಲ್ಲದೆ ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆ ಗಳೆಲ್ಲಾ ಬಂಗಾರದವುಗಳಾಗಿದ್ದವು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹಾಗೆಯೇ ಬಂಗಾ ರದವುಗಳಾಗಿದ್ದವು. ಬೆಳ್ಳಿಯದು ಯಾವದೂ ಇರಲಿಲ್ಲ. ಯಾಕಂದರೆ ಸೊಲೊಮೋನನ ದಿವಸಗಳಲ್ಲಿ ಅದು ಏನೂ ಇಲ್ಲದ್ದಾಗಿ ಎಣಿಸಲ್ಪಟ್ಟಿತ್ತು.
  2. 22ಅರಸನಿಗೆ ತಾರ್ಷೀ ಷಿನ ಹಡಗುಗಳು ಹೀರಾಮನ ಹಡಗುಗಳ ಸಂಗಡ ಸಮುದ್ರದಲ್ಲಿ ಇದ್ದವು. ಮೂರು ವರುಷಕ್ಕೆ ಒಂದು ಸಾರಿ ತಾರ್ಷೀಷಿನ ಹಡಗುಗಳು ಬೆಳ್ಳಿಬಂಗಾರ ವನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.
  3. 23ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಿಂದಲೂ ಜ್ಞಾನ ದಿಂದಲೂ ಭೂಲೋಕದ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು.
  4. 24ದೇವರು ಸೊಲೊಮೋನನ ಹೃದಯದಲ್ಲಿ ಉಂಟು ಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯಲ್ಲಿರುವ ಸಮಸ್ತರು ಅವನ ಬಳಿಗೆ ಬಂದರು.
  5. 25ಅವರವರು ಕಾಣಿಕೆಯಾಗಿ ಬೆಳ್ಳಿ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಾ ಇದ್ದರು.
Read all of 1 Kings 10

Cross references

Original words (Hebrew)

1 Kings 10:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.