Skip to content
ThuthiThuthiThuthi
1 Kings · chapter 10 · verse 24

1 Kings 10:24 in Kannada

ದೇವರು ಸೊಲೊಮೋನನ ಹೃದಯದಲ್ಲಿ ಉಂಟು ಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯಲ್ಲಿರುವ ಸಮಸ್ತರು ಅವನ ಬಳಿಗೆ ಬಂದರು.

Devaru solomonana hrudayadalli untu maadida avana jnyaanavannu keluvadakkaagi bhoomiyalliruva samastaru avana balige bandaru.

1 Kings 10:24 in English

King James Version (KJV)
And all the earth sought to Solomon, to hear his wisdom, which God had put in his heart.
World English Bible (WEB)
All the earth sought the presence of Solomon to hear his wisdom which God had put in his heart.
American Standard Version (ASV)
And all the earth sought the presence of Solomon, to hear his wisdom, which God had put in his heart.
Bible in Basic English (BBE)
And from all over the earth they came to see Solomon and to give ear to his wisdom, which God had put in his heart.
Darby Translation (DBY)
And all the earth sought the presence of Solomon, to hear his wisdom, which God had put in his heart.
Webster's Bible (WBS)
And all the earth sought to Solomon, to hear his wisdom, which God had put in his heart.
Young's Literal Translation (YLT)
and all the earth is seeking the presence of Solomon, to hear his wisdom that God hath put into his heart,

Read in context

  1. 22ಅರಸನಿಗೆ ತಾರ್ಷೀ ಷಿನ ಹಡಗುಗಳು ಹೀರಾಮನ ಹಡಗುಗಳ ಸಂಗಡ ಸಮುದ್ರದಲ್ಲಿ ಇದ್ದವು. ಮೂರು ವರುಷಕ್ಕೆ ಒಂದು ಸಾರಿ ತಾರ್ಷೀಷಿನ ಹಡಗುಗಳು ಬೆಳ್ಳಿಬಂಗಾರ ವನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.
  2. 23ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಿಂದಲೂ ಜ್ಞಾನ ದಿಂದಲೂ ಭೂಲೋಕದ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು.
  3. 24ದೇವರು ಸೊಲೊಮೋನನ ಹೃದಯದಲ್ಲಿ ಉಂಟು ಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯಲ್ಲಿರುವ ಸಮಸ್ತರು ಅವನ ಬಳಿಗೆ ಬಂದರು.
  4. 25ಅವರವರು ಕಾಣಿಕೆಯಾಗಿ ಬೆಳ್ಳಿ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಾ ಇದ್ದರು.
  5. 26ಇದಲ್ಲದೆ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನಿಗೆ ಸಾವಿರದ ನಾನೂರು ರಥಗಳೂ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ತಾನು ಇರಿಸಿದ ಹನ್ನೆರಡು ಸಾವಿರ ಕುದುರೆಯ ರಾಹುತರೂ ಇದ್ದರು.
Read all of 1 Kings 10

Cross references

Original words (Hebrew)

1 Kings 10:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.