1 Kings · chapter 10 · verse 25
1 Kings 10:25 in Kannada
ಅವರವರು ಕಾಣಿಕೆಯಾಗಿ ಬೆಳ್ಳಿ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಾ ಇದ್ದರು.
Avaravaru kaanikeyaagi belli bangaarada paatregalannoo vastragalannoo aayudha galannoo sugandhagalannoo kuduregalannoo hesara kattegalannoo varusha varushakkoo nemakada prakaara taruttaa iddaru.
1 Kings 10:25 in English
- King James Version (KJV)
- And they brought every man his present, vessels of silver, and vessels of gold, and garments, and armour, and spices, horses, and mules, a rate year by year.
- World English Bible (WEB)
- Year after year, every man brought his tribute, vessels of silver, vessels of gold, clothing, armor, spices, horses, and mules.
- American Standard Version (ASV)
- And they brought every man his tribute, vessels of silver, and vessels of gold, and raiment, and armor, and spices, horses, and mules, a rate year by year.
- Bible in Basic English (BBE)
- And everyone took with him an offering, vessels of silver and vessels of gold, and robes, and coats of metal, and spices, and horses, and beasts of transport, regularly year by year.
- Darby Translation (DBY)
- And they brought every man his present, vessels of silver, and vessels of gold, and clothing, and armour, and spices, horses and mules, a rate year by year.
- Webster's Bible (WBS)
- And they brought every man his present, vessels of silver, and vessels of gold, and garments, and armor, and spices, horses, and mules, a rate year by year.
- Young's Literal Translation (YLT)
- and they are bringing each his present, vessels of silver, and vessels of gold, and garments, and armour, and spices, horses, and mules, the matter of a year in a year.
Read in context
- 23ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಿಂದಲೂ ಜ್ಞಾನ ದಿಂದಲೂ ಭೂಲೋಕದ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು.
- 24ದೇವರು ಸೊಲೊಮೋನನ ಹೃದಯದಲ್ಲಿ ಉಂಟು ಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯಲ್ಲಿರುವ ಸಮಸ್ತರು ಅವನ ಬಳಿಗೆ ಬಂದರು.
- 25ಅವರವರು ಕಾಣಿಕೆಯಾಗಿ ಬೆಳ್ಳಿ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಾ ಇದ್ದರು.
- 26ಇದಲ್ಲದೆ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನಿಗೆ ಸಾವಿರದ ನಾನೂರು ರಥಗಳೂ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ತಾನು ಇರಿಸಿದ ಹನ್ನೆರಡು ಸಾವಿರ ಕುದುರೆಯ ರಾಹುತರೂ ಇದ್ದರು.
- 27ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳ ಹಾಗೆಯೂ ದೇವದಾರುಗಳನ್ನು ತಗ್ಗಿನಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿ ದನು.
Cross references
- Psalm 72:10 ಕೀರ್ತನೆಗಳು 72:10ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು.
- Esther 8:14 ಎಸ್ತೇರಳು 8:14ಅಂಚೆಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಓಡಿಸಲ್ಪಟ್ಟ ಕಾರಣ ಹೇಸರ ಕತ್ತೆಗಳ ಮೇಲೆಯೂ ವೇಗವಾದ ಒಂಟೆಗಳ ಮೇಲೆಯೂ ಹೊರಟರು. ಈ ಆಜ್ಞೆಯು ಶೂಷನಿನ ಅರಮನೆಯಲ್ಲಿ ಕೊಡಲ್ಪಟ್ಟಿತು.
- Job 42:11 ಯೋಬನು 42:11ಆಗ ಅವನ ಸಹೋದರರೆಲ್ಲರೂ ಅವನ ಸಹೋದರಿಯರೆಲ್ಲರೂ ಮುಂಚಿನ ಅವನ ಪರಿಚಿತಿಯವರೆಲ್ಲರೂ ಅವನ ಬಳಿಗೆ ಬಂದು ಅವನ ಸಂಗಡ ಅವನ ಮನೆಯಲ್ಲಿ ರೊಟ್ಟಿ ತಿಂದು, ಕರ್ತನು ಅವನ ಮೇಲೆ ಬರಮಾಡಿದ ಎಲ್ಲಾ ಕೇಡಿಗೋಸ್ಕರ ಅವನ ಸಂಗಡ ದುಃಖಪಟ್ಟು ಅವನನ್ನು ಸಂತೈಸಿದರು. ಅವರು ಅವನಿಗೆ ಪ್ರತಿ ಮನುಷ್ಯನು ಒಂದು ಹಣವನ್ನೂ ಬಂಗಾರದ ಒಂದು ಉಂಗುರವನ್ನೂ ಕೊಟ್ಟರು.
- Matthew 2:11 ಮತ್ತಾಯನು 2:11ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು; ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು.
- Psalm 72:15 ಕೀರ್ತನೆಗಳು 72:15ಅವನು ಬಾಳುವನು; ಅವನಿಗೆ ಶೆಬಾದ ಚಿನ್ನ ವನ್ನು ಕೊಡುವರು; ಅವನಿಗೋಸ್ಕರ ಯಾವಾಗಲೂ ಪ್ರಾರ್ಥನೆ ಮಾಡುವರು; ಪ್ರತಿದಿನ ಅವನನ್ನು ಕೊಂಡಾಡುವರು.
- Isaiah 66:20 ಯೆಶಾಯ 66:20ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥ ಗಳಲ್ಲಿಯೂ ಪಾಲ್ಕಿಗಳಲ್ಲಿಯೂ ಹೇಸರ ಕತ್ತೆಗಳ ಮೇಲೆಯೂ ವೇಗವಾಗಿ ಹೋಗುವ ಪ್ರಾಣಿಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಕರ್ತ ನಿಗೆ ಕಾಣಿಕೆಯಾಗಿ ಇಸ್ರಾಯೇಲಿನ ಮಕ್ಕಳು ಕಾಣಿಕೆ ಯನ್ನು ಶುದ್ಧ ಪಾತ್ರೆಯಲ್ಲಿ ಕರ್ತನ ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸ ಲೇಮಿಗೆ ತರುವರೆಂದು ಕರ್ತನು ಹೇಳುತ್ತಾನೆ.
- Esther 8:10 ಎಸ್ತೇರಳು 8:10ಅವನು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದು ಅರಸನ ಉಂಗುರದಿಂದ ಮುದ್ರೆ ಹಾಕಿ ಪತ್ರಗಳನ್ನು, ಕುದುರೆಗಳನ್ನು, ಸವಾರಿ ಹತ್ತಿ ಕೊಂಡಿದ್ದ ಅಂಚೆಯವರ ಮೂಲಕ ಹೇಸರ ಕತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ವೇಗವಾಗಿ ಓಡುವ ಎಳೇ ಒಂಟೆಗಳ ಮೇಲೆಯೂ ಕಳುಹಿಸಿದನು.
- 2 Chronicles 9:24 2 ಪೂರ್ವಕಾಲವೃತ್ತಾಂತ 9:24ಅವರವರು ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಿದ್ದರು.
- 1 Kings 10:10 1 ಅರಸುಗಳು 10:10ಅವಳು ಅರಸನಿಗೆ ನೂರ ಇಪ್ಪತ್ತು ತಲಾಂತು ಚಿನ್ನವನ್ನೂ ಬಹುಸಮೃದ್ಧಿಯಾದ ಸುಗಂಧದ್ರವ್ಯಗ ಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಅಪರಿಮಿತವಾದ ಸುಗಂಧಗಳ ಹಾಗೆ ಇನ್ನೆಂದೂ ಬಂದದ್ದಿಲ್ಲ.
- 1 Kings 18:5 1 ಅರಸುಗಳು 18:5ಅಹಾ ಬನು ಓಬದ್ಯನಿಗೆ--ನೀನು ದೇಶದಲ್ಲಿರುವ ಎಲ್ಲಾ ನೀರು ಬುಗ್ಗೆಗಳ ಬಳಿಗೂ ಎಲ್ಲಾ ಹಳ್ಳಗಳ ಬಳಿಗೂ ಹೋಗು. ನಾವು ಸಮಸ್ತ ಪಶುಗಳನ್ನು ಕಳಕೊಳ್ಳದ ಹಾಗೆ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ಜೀವ ದಿಂದ ಇರಿಸುವದಕ್ಕೆ ನಮಗೆ ಒಂದು ವೇಳೆ ಹುಲ್ಲು ದೊರಕಬಹುದು ಅಂದನು.
- 2 Kings 17:4 2 ಅರಸುಗಳು 17:4ಆದರೆ ಅಶ್ಶೂರಿನ ಅರಸನು ಹೋಶೇಯನಲ್ಲಿ ಒಳಸಂಚನ್ನು ಕಂಡುಹಿಡಿದನು. ಏನಂದರೆ, ಹೋಶೇಯನು ಅಶ್ಶೂರಿನ ಅರಸನಿಗೆ ಪ್ರತಿ ವರುಷಕ್ಕೂ ಕೊಡುವ ಕಪ್ಪವನ್ನು ಕೊಡದೆ ಐಗುಪ್ತದ ಅರಸನಾದ ಸೋ ಎಂಬವನ ಬಳಿಗೆ ಸೇವ ಕರನ್ನು ಕಳುಹಿಸಿದ್ದನು. ಆದದರಿಂದ ಅಶ್ಶೂರಿನ ಅರ ಸನು ಅವನನ್ನು ಕಟ್ಟಿ ಸೆರೆಮನೆಯಲ್ಲಿ ಬಂಧಿಸಿದನು.
- 1 Samuel 10:27 1 ಸಮುವೇಲನು 10:27ಆದರೆ ಬೆಲಿಯಾಳ ಮಕ್ಕಳು--ಇವನು ಹೇಗೆ ನಮ್ಮನ್ನು ರಕ್ಷಿಸುವನು ಎಂದು ಅವನನ್ನು ತಿರಸ್ಕರಿಸಿ ದರು; ಅವನಿಗೆ ಕಾಣಿಕೆಗಳನ್ನು ತಕ್ಕೊಂಡು ಬರಲಿಲ್ಲ. ಆದರೆ ಅವನು ಕೇಳದವನ ಹಾಗೆ ಇದ್ದನು.
Original words (Hebrew)
- brought · H935בּוֹא bôwʼ
- man · H376אִישׁ ʼîysh
- present · H4503מִנְחָה minchâh
- vessels · H3627כְּלִי kᵉlîy
- silver · H3701כֶּסֶף keçeph
- vessels · H3627כְּלִי kᵉlîy
- gold · H2091זָהָב zâhâb
- garments · H8008שַׂלְמָה salmâh
- armour · H5402נֶשֶׁק nesheq
- spices · H1314בֶּשֶׂם besem
- horses · H5483סוּס çûwç
- mules · H6505פֶּרֶד pered
- rate · H1697דָּבָר dâbâr
- year · H8141שָׁנֶה shâneh
- year · H8141שָׁנֶה shâneh