1 Kings · chapter 10 · verse 26
1 Kings 10:26 in Kannada
ಇದಲ್ಲದೆ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನಿಗೆ ಸಾವಿರದ ನಾನೂರು ರಥಗಳೂ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ತಾನು ಇರಿಸಿದ ಹನ್ನೆರಡು ಸಾವಿರ ಕುದುರೆಯ ರಾಹುತರೂ ಇದ್ದರು.
Idallade solomonanu rathagalannoo raahutarannoo koodisidanu. Avanige saavirada naanooru rathagaloo pattanagalalliyoo arasana baliyalli yeroosaleminalliyoo taanu irisida hanneradu saavira kudureya raahutaroo iddaru.
1 Kings 10:26 in English
- King James Version (KJV)
- And Solomon gathered together chariots and horsemen: and he had a thousand and four hundred chariots, and twelve thousand horsemen, whom he bestowed in the cities for chariots, and with the king at Jerusalem.
- World English Bible (WEB)
- Solomon gathered together chariots and horsemen. He had one thousand four hundred chariots and twelve thousand horsemen. He kept them in the chariot cities and with the king at Jerusalem.
- American Standard Version (ASV)
- And Solomon gathered together chariots and horsemen: and he had a thousand and four hundred chariots, and twelve thousand horsemen, that he bestowed in the chariot cities, and with the king at Jerusalem.
- Bible in Basic English (BBE)
- And Solomon got together war-carriages and horsemen; he had one thousand, four hundred carriages and twelve thousand horsemen, whom he kept, some in the carriage-towns and some with the king at Jerusalem.
- Darby Translation (DBY)
- And Solomon gathered chariots and horsemen; and he had a thousand four hundred chariots, and twelve thousand horsemen; and he placed them in the chariot-cities, and with the king at Jerusalem.
- Webster's Bible (WBS)
- And Solomon collected chariots and horsemen: and he had a thousand and four hundred chariots, and twelve thousand horsemen, whom he bestowed in the cities for chariots, and with the king at Jerusalem.
- Young's Literal Translation (YLT)
- And Solomon gathereth chariots, and horsemen, and he hath a thousand and four hundred chariots, and twelve thousand horsemen, and he placeth them in the cities of the chariot, and with the king in Jerusalem.
Read in context
- 24ದೇವರು ಸೊಲೊಮೋನನ ಹೃದಯದಲ್ಲಿ ಉಂಟು ಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯಲ್ಲಿರುವ ಸಮಸ್ತರು ಅವನ ಬಳಿಗೆ ಬಂದರು.
- 25ಅವರವರು ಕಾಣಿಕೆಯಾಗಿ ಬೆಳ್ಳಿ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಾ ಇದ್ದರು.
- 26ಇದಲ್ಲದೆ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನಿಗೆ ಸಾವಿರದ ನಾನೂರು ರಥಗಳೂ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ತಾನು ಇರಿಸಿದ ಹನ್ನೆರಡು ಸಾವಿರ ಕುದುರೆಯ ರಾಹುತರೂ ಇದ್ದರು.
- 27ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳ ಹಾಗೆಯೂ ದೇವದಾರುಗಳನ್ನು ತಗ್ಗಿನಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿ ದನು.
- 28ಇದಲ್ಲದೆ ಸೊಲೊಮೋನನಿಗೆ ಐಗುಪ್ತ ದಿಂದ ಕುದುರೆಗಳೂ ಸಣಬಿನ ನೂಲು ತರಲ್ಪಟ್ಟವು. ಅರಸನ ವರ್ತಕರು ಕ್ರಯಕ್ಕೆ ಸಣಬಿನ ನೂಲನ್ನು ತೆಗೆದುಕೊಂಡರು.ಐಗುಪ್ತದಿಂದ ಹೊರಟುಬರುವ ರಥದ ಕ್ರಯವು ಆರು ನೂರು ಬೆಳ್ಳಿ ಶೆಕೇಲುಗಳು, ಕುದುರೆಯ ಕ್ರಯವು ನೂರ ಐವತ್ತು ಬೆಳ್ಳಿ ಶೆಕೇಲುಗಳು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರಿಗೂ ಅರಾಮ್ಯದ ಅರಸುಗಳಿಗೂ ಅವರ ಮುಖಾಂತರ ತಕ್ಕೊಂಡು ಬರುತ್ತಿದ್ದರು.
Cross references
- 2 Chronicles 9:25 2 ಪೂರ್ವಕಾಲವೃತ್ತಾಂತ 9:25ಸೊಲೊಮೋನನಿಗೆ ನಾಲ್ಕು ಸಾವಿರ ಜೋಡು ಕುದುರೆಗಳೂ ರಥಗಳೂ ಇದ್ದವು. ಇದ ಲ್ಲದೆ ಹನ್ನೆರಡು ಸಾವಿರ ರಾಹುತರಿದ್ದರು. ಅವರನ್ನು ರಥಗಳ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ಇರಿಸಿದನು.
- 1 Kings 4:26 1 ಅರಸುಗಳು 4:26ಸೊಲೊಮೋನನಿಗೆ ತನ್ನ ರಥಗಳಿಗೋಸ್ಕರ ನಾಲ್ವತ್ತು ಸಾವಿರ ಜೋಡಿ ಕುದುರೆಗಳೂ ಹನ್ನೆರಡು ಸಾವಿರ ರಾಹುತರೂ ಇದ್ದರು.
- 1 Kings 9:19 1 ಅರಸುಗಳು 9:19ತನ್ನ ರಾಹುತರಿಗೋಸ್ಕರ ಪಟ್ಟಣಗಳನ್ನೂ ಯೆರೂಸಲೇಮಿ ನಲ್ಲಿಯೂ ಲೆಬನೋನಿನಲ್ಲಿಯೂ ತಾನು ಆಳುವ ದೇಶ ವೆಲ್ಲಾದರಲ್ಲಿಯೂ ಕಟ್ಟಲು ಇಚ್ಚೈಸಿದ್ದನ್ನೆಲ್ಲಾ ಕಟ್ಟಿಸಿ ದನು.
- Deuteronomy 17:16 ಧರ್ಮೋಪದೇಶಕಾಂಡ 17:16ಆದರೆ ಅವನು ತನಗೆ ಕುದುರೆಗಳನ್ನು ಹೆಚ್ಚಿಸಿ ಕೊಳ್ಳಬಾರದು; ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನಗಳನ್ನು ಐಗುಪ್ತ ದೇಶಕ್ಕೆ ತಿರುಗಿಸಬಾರದು; ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗ ಬಾರದೆಂದು ಕರ್ತನು ನಿಮಗೆ ಹೇಳಿದನಲ್ಲಾ.
- Isaiah 2:7 ಯೆಶಾಯ 2:7ಅವರ ದೇಶವು ಬೆಳ್ಳಿ ಬಂಗಾರಗ ಳಿಂದಲೂ ತುಂಬಿದೆ, ಅವರ ಬೊಕ್ಕಸಗಳಿಗೆ ಮಿತಿ ಯಿಲ್ಲ; ಅವರ ದೇಶವು ಕುದುರೆಗಳಿಂದಲೂ ತುಂಬಿದೆ, ಅವರ ರಥಗಳಿಗೆ ಮಿತಿಯೇ ಇಲ್ಲ.
- 2 Chronicles 1:14–17 2 ಪೂರ್ವಕಾಲವೃತ್ತಾಂತ 1:14–17ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನ ರಥಗಳು ಸಾವಿರದ ನಾನೂರು ರಾಹುತರು ಹನ್ನೆರಡು ಸಾವಿರ, ಇವರನ್ನು ರಥದ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿ ಅರಸನ ಬಳಿಯಲ್ಲಿಯೂ ಇರಿಸಿದನು. ಅರಸನು ಯೆರೂ ಸಲೇಮಿನಲ್ಲಿ ಬೆಳ್ಳಿಬಂಗಾರವನ್ನು ಕಲ್ಲುಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನಲ್ಲಿರುವ ಆಲದ ಮರ ಗಳ ಹಾಗೆಯೂ ಮಾಡಿದನು. ಇದಲ್ಲದೆ ಸೊಲೊ ಮೋನನಿಗೋಸ್ಕರ ಐಗುಪ್ತದಿಂದ ಕುದುರೆಗಳೂ ಸಣ ಬಿನ ನೂಲೂ ತರಲ್ಪಟ್ಟವು; ಅರಸನ ವರ್ತಕರು ಈ ಸಣಬಿನ ನೂಲನ್ನು ಕ್ರಯಕ್ಕೆ ತೆಗೆದುಕೊಂಡರು.ಹಾಗೆಯೇ ಐಗುಪ್ತದಿಂದ ಒಂದು ರಥಕ್ಕೆ ಆರು ನೂರು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತಕ್ಕೊಂಡರು. ಒಂದು ಕುದುರೆಗೆ ನೂರೈವತ್ತು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತರಿಸಿದರು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರೂ ಅರಾಮಿನ ಅರಸುಗಳೆಲ್ಲರೂ ಅವರ ಮೂಲಕವಾಗಿ ತರಿಸಿಕೊಂಡರು. ಹಾಗೆಯೇ ಐಗುಪ್ತದಿಂದ ಒಂದು ರಥಕ್ಕೆ ಆರು ನೂರು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತಕ್ಕೊಂಡರು. ಒಂದು ಕುದುರೆಗೆ ನೂರೈವತ್ತು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತರಿಸಿದರು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರೂ ಅರಾಮಿನ ಅರಸುಗಳೆಲ್ಲರೂ ಅವರ ಮೂಲಕವಾಗಿ ತರಿಸಿಕೊಂಡರು.
Original words (Hebrew)
- Solomon · H8010שְׁלֹמֹה Shᵉlômôh
- together · H622אָסַף ʼâçaph
- chariots · H7393רֶכֶב rekeb
- horsemen · H6571פָּרָשׁ pârâsh
- thousand · H505אֶלֶף ʼeleph
- four · H702אַרְבַּע ʼarbaʻ
- hundred · H3967מֵאָה mêʼâh
- chariots · H7393רֶכֶב rekeb
- twelve · H8147שְׁנַיִם shᵉnayim
- thousand · H505אֶלֶף ʼeleph
- horsemen · H6571פָּרָשׁ pârâsh
- bestowed · H5148נָחָה nâchâh
- cities · H5892עִיר ʻîyr
- chariots · H7393רֶכֶב rekeb
- king · H4428מֶלֶךְ melek
- Jerusalem · H3389יְרוּשָׁלַ͏ִם Yᵉrûwshâlaim